Headlines

ಹಾಸನ ಎಸ್​ಪಿ ಕಚೇರಿ ಹೊರಗೆ ಕಾದು ಕುಳಿತ ಯಶ್ ತಾಯಿ ಪುಷ್ಪಾ – Kannada News | Yash mother Pushpa Arun Kumar arrives at Hassan SP office to give complaint

ಹಾಸನದಲ್ಲಿನ ನಿವೇಶನದ ಗಲಾಟೆಗೆ ಸಂಬಂಧಪಟ್ಟಂತೆ ಯಶ್ ತಾಯಿ (Yash mother) ಪುಷ್ಪಾ ಅರುಣ್ ಕುಮಾರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ. ಎಸ್​​ಪಿ ಕಚೇರಿ ಹೊರಗೆ ಅವರು ಕಾದು ಕುಳಿತಿದ್ದಾರೆ. ಸೈಟ್ ಗಲಾಟೆಯಲ್ಲಿ ಸರಿಯಾಗಿ ತನಿಖೆ ಆಗಿಲ್ಲ ಎಂದು ದೂರು ನೀಡಲು ಅವರು ಬಂದಿದ್ದಾರೆ. ಕ್ರಯಪತ್ರಗಳ ದಾಖಲೆ ಸಮೇತವಾಗಿ ಅವರು ಎಸ್​ಪಿ ಕಚೇರಿಗೆ ಆಗಮಿಸಿದ್ದಾರೆ. ‘ಸೈಟ್ ಗಲಾಟೆಗೆ ಸಂಬಂಧಿಸಿದಂತೆ ತಕ್ಷಣ ದೂರು ನೀಡಿದ್ದೆ. ಹಾಸನ ಬಡಾವಣೆ ಪೊಲೀಸರು ಸರಿಯಾಗಿ ತನಿಖೆ ಮಾಡಿಲ್ಲ. ರೌಡಿಸಂ ಮತ್ತು ಭೂ ಮಾಫಿಯಾದವರಿಗೆ…

Read More

ಕ್ಲಿಯರ್ ಔಟ್ ಆಗಿದ್ದರೂ… ನಾಟಕವಾಡಿ ಬಚಾವಾದ ಕೆಎಲ್ ರಾಹುಲ್! – Kannada News

ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ದಿನದಾಟದಲ್ಲೇ ಸ್ವಾರಸ್ಯಕರ ಘಟನೆ ನಡೆದಿದೆ. ಅದು ಕೂಡ ಕೆಎಲ್ ರಾಹುಲ್ ಅವರ ನಾಟಕದೊಂದಿಗೆ..! ಹೌದು, ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದ್ದರು. ಈ ಪಂದ್ಯದ 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನದ ವೇಗಿ ಝಿಯಾವುರ್ ರೆಹಮಾನ್ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಯತ್ನಿಸಿದರು. ಈ…

Read More

IND vs AFG: 2ನೇ ಏಕದಿನ ಶತಕ ಬಾರಿಸಿ ಅಗ್ರಸ್ಥಾನಕ್ಕೇರಿದ ಯಶಸ್ವಿ ಜೈಸ್ವಾಲ್ – Kannada News | Yashasvi Jaiswal Smashes Second ODI Century, Breaks Records in India vs Afghanistan Win

ಈ ಪಂದ್ಯದಲ್ಲಿ 86 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ ಅಜೇಯ 110 ರನ್ ಗಳಿಸಿದರು. ಇದು ಯಶಸ್ವಿ ಅವರ ಎರಡನೇ ಏಕದಿನ ಶತಕವಾಗಿದ್ದು, ಈ ಮೂಲಕ ಭಾರತದ ಪರ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ ಮೊದಲನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಜೈಸ್ವಾಲ್ ಪಾತ್ರರಾಗಿದ್ದಾರೆ. ಈ ಮೂಲಕ ಜೈಸ್ವಾಲ್, ಶಿಖರ್ ಧವನ್ ಅವರನ್ನು ಹಿಂದಿಕ್ಕಿದರು (PC-PTI) Source link

Read More

Mann Ki Baat: ಭಾರತೀಯ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ ಪ್ರತೀಕವಾಗಬೇಕು: ಪ್ರಧಾನಿ ಮೋದಿ – Kannada News | Mann Ki Baat: Modi on India Economic Growth, Startup Hub and Voting Awareness

ದೆಹಲಿ, ಜನವರಿ 25: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 2026ರ ಮೊದಲ ಮನ್ ಕಿ ಬಾತ್ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಜನತೆಗೆ ಗಣರಾಜ್ಯೋತ್ಸವ ಮತ್ತು ರಾಷ್ಟ್ರೀಯ ಮತದಾರರ ದಿನಾಚರಣೆಯ ಶುಭಾಶಯ ತಿಳಿಸಿದರು. ಮತದಾನ ಮಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮದ 130ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿ ಮತದಾನಕ್ಕೆ ಅರ್ಹರಾಗುವ ಯುವಜನರನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು….

Read More

ಮೋಸ ಹೋಗ್ಬೇಡಿ: ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು – Kannada News | CET Exam: KEA Director H Prasanna gives information to Public about Medical management seats In College

ಬೆಂಗಳೂರು, (ಜೂನ್ 24): ಕಾಲೇಜುಗಳಲ್ಲಿ ಸೀಟ್ ಮಾಫಿಯಾ ನಡೆಯುತ್ತೆ. ಅದರಲ್ಲೂ ಪ್ರಮುಖವಾಗಿ ವೈದ್ಯಕೀಯ ಕೋರ್ಸ್ (Medical Course)  ಸಂಬಂಧಿಸಿದ ಮ್ಯಾನೇಜ್ಮೆಂಟ್ ಹಾಗೂ ಎನ್​​ಆರ್​​​ಐ ಸೀಟ್​​ಗಳನ್ನು ಆಯಾ ಕಾಲೇಜಿನವರೇ ನೀಡುತ್ತಾರೆ ಎಂದು ಕೆಲವರು ಅಂದುಕೊಂಡಿದ್ದು, ಹಣ ಕೊಟ್ಟು ಮೋಸ ಹೋಗಿದವರು ಉಂಟು. ಹೀಗಾಗಿ ಈ ಬಗ್ಗೆ ಕೆಇಎ ನಿರ್ದೇಶಕ H ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದು, ಕೇವಲ ಇಂಜಿನಿಯರಿಂಗ್ ಕೋರ್ಟ್​​​ಗೆ ಸಂಬಂಧಪಟ್ಟಂತೆ ಕೇವಲ 25 ಪರ್ಸೆಂಟ್ ಮ್ಯಾನೇಜ್ಮೆಂಟ್ ಕೋಟಾಕ್ಕೆ ಅವಕಾಶ ಇದೆ. ಆದ್ರೆ, ಮೆಡಿಕಲ್, ಡೆಂಟಲ್, ಆಯುಷ್​​ಗೆ ಸಂಬಂಧಿಸಿದಂತೆ…

Read More

ಬರದ ನಾಡಲ್ಲಿ ಬಂಗಾರದ ಬೆಳೆ ಬೆಳೆದ ಯುವ ರೈತ: ಮೂರುವರೆ ಎಕರೆ ಜಮೀನಿನಲ್ಲಿ ಲಕ್ಷಾಂತರ ರೂ ಲಾಭ – Kannada News | Yadgir Farmer Earns 16 Lakh from Watermelon in Drought Prone Land

ಯಾದಗಿರಿ, ಫೆಬ್ರವರಿ 01: ಅದು ಬರದ ನಾಡು. ಮಳೆ ಬಂದರೆ ಬೆಳೆ, ಇಲ್ಲವೆಂದರೆ ಬರಗಾಲ ಎನ್ನುವಂತಿದೆ. ಹೀಗಾಗಿ ಬಹುತೇಕ ರೈತರು ಮಳೆ ಆಶ್ರಿತ ಬೆಳೆಗಳನ್ನ ಹೆಚ್ಚಾಗಿ ಬೆಳೆಯುತ್ತಾರೆ. ಅನೇಕ ರೈತರು ನಷ್ಟ ಅನುಭವಿಸುತ್ತಾರೆ. ಆದರೆ ಆ ಯುವ ರೈತ (Farmer) ಮಾತ್ರ ಇದಕ್ಕೆ ವಿರೋಧ ಎನ್ನುವ ಹಾಗೆ ತೋಟಗಾರಿಕೆ ಬೆಳೆಯನ್ನ ಬೆಳೆದು ಭರ್ಜರಿ ಲಾಭ ಗಳಿಸಿದ್ದಾರೆ. ಕೇವಲ ಮೂರುವರೆ ಎಕರೆ ಜಮೀನಿನಲ್ಲಿ ಕಲ್ಲಂಗಡಿ (Watermelon) ಬೆಳೆಯನ್ನ ಬೆಳೆದು ಲಕ್ಷಾಂತರ ರೂ. ಲಾಭ ಪಡೆದು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ….

Read More

ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್​​ಕುಮಾರ್​​ ಇಳಿಸಲು ನಡೆದಿತ್ತು ಪ್ಲ್ಯಾನ್

ರಾಜ್​​​ಕುಮಾರ್ ಅವರು ಕನ್ನಡ ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರಾಗಿದ್ದರು. ಅವರು ನಡೆದುಕೊಳ್ಳುತ್ತಿದ್ದ ರೀತಿ ಅನೇಕರಿಗೆ ಮಾದರಿ. ಅವರು ಎಂದಿಗೂ ರಾಜಕೀಯಕ್ಕೆ ಹೊರಳಿದವರಲ್ಲ. ಚಿತ್ರರಂಗದಲ್ಲಿಯೂ ಅವರು ರಾಜಕೀಯ ಮಾಡಿದವರಲ್ಲ ಎಂದರೂ ತಪ್ಪಾಗಲಾರದು. ಈ ಮೊದಲು ಅವರನ್ನು ರಾಜಕೀಯಕ್ಕೆ ಇಳಿಸುವ ಪ್ರಯತ್ನ ನಡೆಯಿತು. ಆದರೆ, ಅವರು ಅದಕ್ಕೆ ನೋ ಎಂದರು. ಅವರನ್ನು ಇಂದಿರಾಗಾಂಧಿ ವಿರುದ್ಧ ಇಳಿಸುವ ಪ್ರಯತ್ನವೂ ನಡೆದಿತ್ತು ಎಂದರೆ ನೀವು ನಂಬಲೇಬೇಕು. ಆ ಬಗ್ಗೆ ಇಲ್ಲಿದೆ ವಿವರ. ಸಂದರ್ಶನ ಒಂದರಲ್ಲಿ ಎಂಪಿ ಶಂಕರ್ ಅವರು ಈ ಬಗ್ಗೆ ಮಾತನಾಡಿದ್ದರು….

Read More

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಆತಂಕದಲ್ಲಿ ಆಕೆಯ ಪೋಷಕರು – Kannada News | Hindu Young Woman Escaped With Muslim Youth at Mangaluru, Case Booked In surathkal Police station

ಮಂಗಳೂರು, (ಫೆಬ್ರವರಿ 10): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್​ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯವರೆಗೆ ತಿಳಿಸದೇ ಜನವರಿ 31ರಂದು ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ವೈಶಾಲಿ ಹಾಗೂ ಮಿದ್ಲಾಜ್…

Read More

ಆರ್​​ಸಿಬಿ ಮ್ಯಾಚ್​​ಗಳಲ್ಲಿ ಸದಾ ಅನುಷ್ಕಾ ಶರ್ಮಾ ಪಕ್ಕ ಕೂರುವ ಈ ಸುಂದರಿ ಯಾರು?

ಸದ್ಯ ಐಪಿಎಲ್ ಹವಾ ಜೋರಾಗಿದೆ. ಆರ್​​ಸಿಬಿ ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದು, ಆಡಿದ ಎರಡು ಪಂದ್ಯಗಳ ಪೈಕಿ ಎರಡೂ ಮ್ಯಾಚ್ ಗೆದ್ದಿದೆ. ಆರ್​​​ಸಿಬಿ ಮ್ಯಾಚ್ ನೋಡಲು ನಟಿ ಅನುಷ್ಕಾ ಶರ್ಮಾ ಆಗಮಿಸುತ್ತಿದ್ದಾರೆ. ಆರ್​​ಸಿಬಿಯ ಎರಡೂ ಪಂದ್ಯಗಳು ಬೆಂಗಳೂರಿನಲ್ಲಿ ನಡೆದಿದ್ದವು. ಹೀಗಾಗಿ, ಅನುಷ್ಕಾ ಶರ್ಮಾ ಅವರು ಬೆಂಗಳೂರಿಗೆ ಬಂದಿದ್ದರು. ಪ್ರತಿ ಪಂದ್ಯದಲ್ಲೂ ಅವರ ಪಕ್ಕ  ಓರ್ವ ಸುಂದರಿ ಕುಳಿತಿರುತ್ತಾರೆ. ಅವರು ಯಾರು ಎನ್ನುವ ಹುಡುಕಾಟ ನಡೆದಿದೆ. ಅನುಷ್ಕಾ ಶರ್ಮಾ ಪಕ್ಕ ಕುಳಿತಿರುವ ಹುಡುಗಿ ಯಾರು ಎಂಬುದನ್ನು ಪತ್ತೆ ಹಚ್ಚಲು ಅನೇಕರು…

Read More

Hindu Rituals: ಪೂಜೆ, ಹವನ ಅಥವಾ ಅಭಿಷೇಕಗಳಲ್ಲಿ ಹಸುವಿನ ಹಾಲು ಇರಲೇಬೇಕು ಏಕೆ ಗೊತ್ತಾ?

ಹಿಂದೂ ಧರ್ಮದ ಪೂಜೆ, ಹವನ ಮತ್ತು ಅಭಿಷೇಕಗಳಂತಹ ಧಾರ್ಮಿಕ ವಿಧಿಗಳಲ್ಲಿ ಹಾಲಿಗೆ ವಿಶೇಷ ಸ್ಥಾನವಿದೆ. ನೀರ ಅಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ಅನೇಕ ರೀತಿಯ ಅಭಿಷೇಕಗಳಲ್ಲಿ ಹಾಲು, ಅದರಲ್ಲೂ ಶುದ್ಧವಾದ ಹಸುವಿನ ಹಾಲನ್ನು ಹೆಚ್ಚು ಪ್ರಾಶಸ್ತ್ಯಪೂರ್ಣವೆಂದು ಪರಿಗಣಿಸಲಾಗುತ್ತದೆ. ನಮ್ಮ ಸಂಪ್ರದಾಯಗಳಲ್ಲಿ ಕ್ಷೀರವನ್ನು ಅಮೃತಕ್ಕೆ ಸಮಾನವೆಂದು ಬಣ್ಣಿಸಲಾಗಿದೆ. ಈ ಅಮೃತ ಸಮಾನವಾದ ಹಾಲಿನಲ್ಲಿ ಭಗವಂತನ ಶಕ್ತಿಗಳನ್ನು ಆಕರ್ಷಿಸುವ ಮತ್ತು ಗ್ರಹಿಸುವ ಶಕ್ತಿ ಅಡಗಿದೆ ಎಂಬುದು ಧಾರ್ಮಿಕ ನಂಬಿಕೆ. ಪ್ರತಿನಿತ್ಯದ ಪೂಜೆಯಲ್ಲಿ ಹಾಲಿನ ಅವಶ್ಯಕತೆ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ…

Read More