ಕಾವೇರಿ ಜಲ ವಿವಾದ: CWRC ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ನಿರ್ಧಾರ – Kannada News | Cauvery Row: Karnataka Refuses to Release Water Citing Deficit; To Appeal Against CWRC Order Before CWMA
CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ನಿರ್ಧಾರImage Credit source: Tv9 Kannada ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿಯೇ ಭೀಕರ ಬರದ ಸ್ಥಿತಿ ಇರುವ ನಡುವೆ ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಮುಂದಿನ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚಿಸಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ನೀರು ಬಿಟ್ಟರೆ ತೀವ್ರ ಹೋರಾಟ ಎಚ್ಚರಿಕೆಯನ್ನು ರೈತರು ಸರ್ಕಾರಕ್ಕೆ ನೀಡಿದ್ದಾರೆ. ಹೀಗಾಗಿ ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ…