Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 5th January 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಜನವರಿ 5: ವಾರಾಂತ್ಯದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಭರ್ಜರಿ ಹೆಚ್ಚಳ ಪಡೆದಿವೆ. ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದು ಕರೆದೊಯ್ದ ಘಟನೆ ಬಳಿಕ ಚಿನಿವಾರಪೇಟೆಯಲ್ಲಿ ಸಂಚಲನ ಆದಂತಿದೆ. ಭಾರತದಲ್ಲಿ ಚಿನ್ನದ ಬೆಲೆ (Gold Rates) ಗ್ರಾಮ್ಗೆ 145 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 6-8 ರೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,25,950 ರುಪಾಯಿ ಇದೆ. 24 ಕ್ಯಾರಟ್ನ…