Headlines

ಬೆಂಗಳೂರು ಹೃದಯಭಾಗದಲ್ಲೇ ಜಲಕ್ಷಾಮ: ನೀರಿಗಾಗಿ ನಿದ್ದೆಬಿಟ್ಟ ರಾಜಾಜಿನಗರದ ಜನ, ಜಲಮಂಡಳಿ ವಿರುದ್ಧ ಆಕ್ರೋಶ – Kannada News | Bengaluru Water Crisis: Rajajinagar Residents Wait Until Midnight for Water; Slam BWSSB Over Bills Without Supply

ಬೆಂಗಳೂರು, ಏಪ್ರಿಲ್ 18: ಒಂದೆಡೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಗ್ಯಾಸ್ ಸಿಗದೆ ಚಾಲಕರು ಹೈರಾಣಾಗಿ ಕ್ಯೂ ನಿಲ್ಲುವಂತಾಗಿದ್ದರೆ, ಮತ್ತೊಂದೆಡೆ ಕುಡಿಯುವ ನೀರಿಗಾಗಿ ಜನ ಕಿಲೋಮೀಟರ್‌ಗಟ್ಟಲೆ ಅಲೆಯುವಂತಾಗಿದೆ. ನಗರದ ಹೃದಯಭಾಗದಲ್ಲಿರುವ ರಾಜಾಜಿನಗರದ ಚಾಮುಂಡಿನಗರದ ನಿವಾಸಿಗಳ ಸ್ಥಿತಿ ಈಗ ಕರುಣಾಜನಕವಾಗಿದ್ದು, ಹನಿ ನೀರಿಗಾಗಿ ಮಧ್ಯರಾತ್ರಿ ನಿದ್ದೆ ಬಿಟ್ಟು ಕಾಯುವ ಪರಿಸ್ಥಿತಿ ಬಂದೊದಗಿದೆ. ರಾಜಾಜಿನಗರದ ವಾರ್ಡ್ ನಂ. 130ರ 5ನೇ ಬ್ಲಾಕ್ ವ್ಯಾಪ್ತಿಯ ಚಾಮುಂಡಿನಗರದಲ್ಲಿ ಸುಮಾರು 3,000ಕ್ಕೂ ಹೆಚ್ಚು ಕುಟುಂಬಗಳಿವೆ. ಆದರೆ, ಇಲ್ಲಿಗೆ ಬಿಡಬ್ಲ್ಯೂಎಸ್‌ಎಸ್‌ಬಿ (BWSSB) ಪೂರೈಸುವ ನೀರು ಯಾರ…

Read More

Optical Illusion: ಈ ಚಿತ್ರದಲ್ಲಿ ಅಡಗಿರುವ ಮೂವರು ವ್ಯಕ್ತಿಗಳ ಮುಖಗಳನ್ನು ಪತ್ತೆ ಹಚ್ಚಿ – Kannada News | Optical Illusion: Find the faces of the three people hidden in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಬಹಳಷ್ಟು ಜನಪ್ರಿಯತೆ ಗಳಿಸುತ್ತಿವೆ. ಹೆಚ್ಚಿನವರು ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಚಿತ್ರ ಬಿಡಿಸಲು ಆಸಕ್ತಿ ತೋರುತ್ತಾರೆ. ಆದರೆ ಕೆಲವರು ಒಗಟು ಬಿಡಿಸುವಲ್ಲಿ ಯಶಸ್ವಿಯಾದರೆ, ಇನ್ನು ಕೆಲವರು ವಿಫಲರಾಗುತ್ತಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಸುಲಭವಾಗಿ ಕಾಣುತ್ತದೆ. ಆದರೆ ಈ ಚಿತ್ರದಲ್ಲಿರುವ ಮೂವರ ಮುಖಗಳನ್ನು ಗುರುತಿಸಬೇಕು. ಕೇವಲ ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ನೋಡೋಣ. ಈ…

Read More

ಸಿನಿಮಾ ಸ್ಟೈಲ್​​ನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್: ರಾಜಾರೋಷವಾಗಿ ರಸ್ತೆ ಮಧ್ಯೆ ಶೋಕಿ

ಬೆಂಗಳೂರು, ಮಾರ್ಚ್​ 21: ಹೈಫೈ ಲೈಫ್​ ಹೊಂದಿರುವ ಕೆಲವರ ಶೋಕಿ ಬೇರೆನೇ ಇರುತ್ತೆ. ಅದರಲ್ಲೂ ಕಾರುಗಳಿರುವ ಕೆಲವರು ಓವರ್​ ಮಾಡುತ್ತಾರೆ. ಕಳೆದ ಎರಡು ತಿಂಗಳ‌ ಹಿಂದೆ ಗ್ರೀನ್ ಕಲರ್ ಲ್ಯಾಂಬೋರ್ಗಿನಿ (Lamborghini) ಜಿಗ್ ಜಾಗ್ ಜರ್ನಿ ಮಾಡಿ ಸುದ್ದಿಯಾಗಿತ್ತು. ಇದೀಗ ವೈಟ್ ಕಲರ್ ಲ್ಯಾಂಬೋರ್ಗಿನಿ ಕಾರವೊಂದು ಸದ್ದು ಮಾಡುತ್ತಿದೆ. ಸರ್ಕಲ್ ನಡುವೆಯೇ ರಾಜಾ ರೋಷವಾಗಿ ಡ್ರಿಫ್ಟಿಂಗ್ ಮಾಡಲಾಗಿದೆ. ಪೊಲೀಸರ ಬಗ್ಗೆ ಗೊತ್ತಿದ್ದೂ, ಸಿನಿಮಾ ಸ್ಟೈಲ್​​ನಲ್ಲಿ ಶೋಕಿ ಮಾಡಲಾಗಿದೆ. ಸರ್ಕಲ್ ನಡುವೆಯೇ ಡ್ರಿಫ್ಟಿಂಗ್ ಬೆಂಗಳೂರಿನ ಪ್ರಸಿದ್ಧ ಅನಿಲ್ ಕುಂಬ್ಳೆ…

Read More

ಸಚಿವ ಸ್ಥಾನಕ್ಕಾಗಿ ದಿಲ್ಲಿಯಲ್ಲಿ ಕೋಲಾರ ಜಿಲ್ಲೆಯ ಶಾಸಕರಿಂದ ಲಾಬಿ: ಇತ್ತ ಕ್ಷೇತ್ರದಲ್ಲಿ ಅಭಿಮಾನಿಗಳಿಂದ ಪೂಜೆ ಪುನಸ್ಕಾರ

ಅಭಿಮಾನಿಗಳಿಂದ ಅರೆ ಬೆತ್ತಲೆ ಸೇವೆImage Credit source: tv9 kannada ಕೋಲಾರ, ಜೂನ್​ 01: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜೂನ್​ 3ರಂದು ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿಲಿದ್ದಾರೆ. ಈ ನಡುವೆ ಡಿಕೆ ಶಿವಕುಮಾರ್ (DK Shivakumar) ಸಚಿವ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆದಿದ್ದು, ಈಗಾಗಲೇ ಜಿಲ್ಲೆಯ ಶಾಸಕರು ದೆಹಲಿಗೆ ತೆರಳಿದ್ದಾರೆ. ಆದರೆ ಇತ್ತ ಅಭಿಮಾನಿಗಳು ಮತ್ತು ಬೆಂಬಲಿಗರು ಇನ್ನಿಲ್ಲದ ಸರ್ಕಸ್​ ಮಾಡುತ್ತಿದ್ದಾರೆ. ಮುಖ್ಯಾಂಶಗಳು ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಜೋರಾದ…

Read More

ಕೊಡವ ಶೈಲಿಯಲ್ಲಿ ಸೀರೆ ಉಟ್ಟು ಗಮನ ಸೆಳೆದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಅವರು ಉದಯಪುರದಲ್ಲಿ ವಿವಾಹ ಆದರು. ಆ ಬಳಿಕ ಹೈದರಾಬಾದ್​​​ನಲ್ಲಿ ರಿಸೆಪ್ಶನ್ ನಡೆಯಿತು. ಈಗ ರಶ್ಮಿಕಾ ಮಂದಣ್ಣ ಅವರು ಕೊಡಗಿಗೆ ಬಂದಿದ್ದಾರೆ. ಪತಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಕೊಡಗನ್ನು ಸುತ್ತಿದ್ದಾರೆ. ಆ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಬರ್ತ್​ಡೇ ಸಂದರ್ಭದಲ್ಲೇ ರಶ್ಮಿಕಾ ಕೊಡಗಿಗೆ ಬಂದಿದ್ದು ವಿಶೇಷ. ರಶ್ಮಿಕಾ ಮಂದಣ್ಣ ಅವರು ತಂಗಿ ಜೊತೆ ಸ್ಕೂಲ್ ಎದುರು ಪೋಸ್ ಕೊಟ್ಟಿದ್ದಾರೆ. ಅದರ ಫೋಟೋನ ರಶ್ಮಿಕಾ ಹಂಚಿಕೊಂಡಿದ್ದಾರೆ. ರಶ್ಮಿಕಾ ಹಾಗೂ ಅವರ…

Read More

Video: ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ – Kannada News | Unexpected Scene on Moving Train After Young Man’s Actions Draw Attention

ಆಂಧ್ರಪ್ರದೇಶ, ಡಿಸೆಂಬರ್ 23: ದಂಪತಿ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರೈಲಿನಿಂದ ಹಾರುವ ಮುನ್ನ ದಂಪತಿ ನಡುವೆ ಜಗಳವಾಗಿತ್ತು, ಪತಿ ಆಕೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಮನವೊಲಿಸಲು ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ. ದಂಪತಿ ಮದುವೆಯಾಗಿ ಕೇವಲ ಎರಡು ತಿಂಗಳಾಗಿತ್ತು. ಎಷ್ಟೇ ಆತ ಪತ್ನಿಯ ಮನವೊಲಿಸಲು ಪ್ರಯತ್ನಿಸಿದರೂ ಪತ್ನಿ ಒಪ್ಪಲು ತಯಾರಿರಲಿಲ್ಲ ಇದಾದ ಸ್ವಲ್ಪ ಹೊತ್ತಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಯಾದಗಿರಿಗುಟ್ಟ ವಿಭಾಗದ ಬಂಗಾಳಿ ರೈಲು ನಿಲ್ದಾಣದ ಮೂಲಕ ಹಾದುಹೋಗುವಾಗ ದಂಪತಿಗಳು ರೈಲಿನ…

Read More

ಟ್ರಂಪ್ ಸೊಕ್ಕು ಮುರಿದ ಅಮೆರಿಕ ಸುಪ್ರೀಂ ಕೋರ್ಟ್: ಭಾರತದ ಉತ್ಪನ್ನಗಳ ಮೇಲಿನ ತೆರಿಗೆಯೂ ಶೇ 10ಕ್ಕೆ ಇಳಿಕೆ! – Kannada News | India Faces 10 percent US Tariff After Supreme Court Setback to Trump; What It Means for India US Trade Deal

ವಾಷಿಂಗ್ಟನ್, ಫೆಬ್ರವರಿ 21: ಭಾರತ ಸೇರದಂತೆ ಅನೇಕ ದೇಶಗಳ ಉತ್ಪನ್ನಗಳ ಮೇಲೆ ಮನಬಂದಂತೆ ಸುಂಕ ಹೆಚ್ಚಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಅಲ್ಲಿನ ಸುಪ್ರೀಂ ಕೋರ್ಟ್ (US Supreme Court) ಕಡಿವಾಣ ಹಾಕಿದೆ. ಪರಿಣಾಮವಾಗಿ ಟ್ರಂಪ್ ಸುಂಕ ನೀತಿಗೆ ದೊಡ್ಡ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಭಾರತವೂ ಸೇರಿದಂತೆ ಅಮೆರಿಕದೊಂದಿಗೆ ಸುಂಕ ಒಪ್ಪಂದ ಮಾಡಿಕೊಂಡಿರುವ ದೇಶಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಶೇ 10 ರ ಸಾಮಾನ್ಯ ಸುಂಕವನ್ನು ಪಾವತಿಸಬೇಕಾಗುತ್ತದೆ. ಅಲ್ಲದೆ, ಈ ತೀರ್ಪು…

Read More

Vasthu Tips: ಅಡುಗೆ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ಆರ್ಥಿಕ ನಷ್ಟಕ್ಕೆ ಇದೇ ಮುಖ್ಯ ಕಾರಣ! – Kannada News | Vastu Kitchen: 5 Things to AVOID for Prosperity and Health

ವಾಸ್ತು ಶಾಸ್ತ್ರವು ಕೇವಲ ಮನೆ ನಿರ್ಮಾಣದ ದಿಕ್ಕು, ಬಾಗಿಲು–ಕಿಟಕಿಗಳ ವಿನ್ಯಾಸಕ್ಕೆ ಮಾತ್ರ ಸೀಮಿತವಾಗಿಲ್ಲ; ಮನೆಯೊಳಗಿನ ಪ್ರತಿಯೊಂದು ವಸ್ತುವಿನ ಸ್ಥಾನ ಮತ್ತು ಅದರ ಪರಿಣಾಮಗಳ ಕುರಿತೂ ಸ್ಪಷ್ಟ ಮಾರ್ಗದರ್ಶನ ನೀಡುತ್ತದೆ. ವಿಶೇಷವಾಗಿ ಅಡುಗೆಮನೆ ಮನೆಯ ಹೃದಯವೆಂದು ಪರಿಗಣಿಸಲಾಗುತ್ತದೆ. ನಮ್ಮ ದೈನಂದಿನ ಆಹಾರ ಇಲ್ಲಿ ಸಿದ್ಧವಾಗುವುದರಿಂದ ಇದು ಆರೋಗ್ಯ, ಮನಶಾಂತಿ ಮತ್ತು ಕುಟುಂಬದ ಆರ್ಥಿಕ ಸ್ಥಿತಿಯ ಮೇಲೂ ನೇರ ಪ್ರಭಾವ ಬೀರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಅಡುಗೆಮನೆ ಅನ್ನಪೂರ್ಣ ದೇವಿಯ ನಿವಾಸವಾಗಿರುವ ಪವಿತ್ರ ಸ್ಥಳ. ಆದ್ದರಿಂದ ಇಲ್ಲಿ ಸ್ವಚ್ಛತೆ, ಸಕಾರಾತ್ಮಕತೆ…

Read More

ಯಶ್ ಯಾವಾಗ ಬರ್ತಾರೆ? ಖುದ್ದು ಯಶ್ ಕೊಟ್ಟಿದ್ದಾರೆ ಉತ್ತರ – Kannada News | Yash announce Toxic movie feature in BGMI game

ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಬಿಡುಗಡೆ ಎರಡು ಬಾರಿ ಮುಂದೂಡಲ್ಪಟ್ಟಿದೆ. ‘ಟಾಕ್ಸಿಕ್’ ಯಾವಾಗ ಬಿಡುಗಡೆ ಆಗಲಿದೆ ಎಂಬ ಬಗ್ಗೆ ಖಾತ್ರಿಯೂ ಇಲ್ಲ. ಹೊಸ ಬಿಡುಗಡೆ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಈಗ ಯಶ್ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ ಎಂಬ ಮಾಹಿತಿಯೂ ಇಲ್ಲ. ಇದೀಗ ಇದೇ ವಿಷಯವಾಗಿ ಜಾಹೀರಾತೊಂದು ಬಿಡುಗಡೆ ಆಗಿದ್ದು, ಎಲ್ಲರೂ ‘ಯಶ್ ಎಲ್ಲಿ?’ ‘ಯಶ್ ಯಾವಾಗ ಬರ್ತಾರೆ’ ಎಂದು ಹುಡುಕಾಡುತ್ತಿದ್ದಾರೆ. ಅದಕ್ಕೆ ಸ್ವತಃ ಯಶ್ ಉತ್ತರ ಕೊಟ್ಟಿದ್ದಾರೆ. ಇದೀಗ ‘ಟಾಕ್ಸಿಕ್’ಗೆ ಸಂಬಂಧಿಸಿದ…

Read More

ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ ರಿಲೀಫ್

ಬೆಂಗಳೂರು, (ಮಾರ್ಚ್ 31): ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ (Karnataka Government)  ಮಹತ್ವದ ನಿರ್ಧಾರ ಕೈಗೊಂಡಿದೆ.  ಹೌದು…ಬಿಸಿಲಿನ ತಾಪಮಾನದ  (summer temperature) ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ (Kittur Karnataka) ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ (Kalyana Karnataka) 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ನಿಗದಿ ಮಾಡಿ…

Read More