ಧಾರವಾಡ ಬಸ್ ಡಿಪೋದಲ್ಲಿ ಹನುಮಾನ್ ಗುಡಿ ನಿರ್ಮಿಸಿದ ಮುಸ್ಲಿಂ ವ್ಯಕ್ತಿ! ಸಹೋದರತ್ವ, ಗೌರವದ ಸಂಕೇತ ಎಂದ ಲಾಲ್ ಸಾಬ್ – Kannada News | Muslim Man Builds Hanuman Temple at Dharwad Bus Depot, Symbol of Brotherhood and Mutual Respect
ಹನುಮಾನ್ ಗುಡಿ ಎದುರು ಲಾಲ್ ಸಾಬ್Image Credit source: The New Indian Express ಧಾರವಾಡ, ಜನವರಿ 5: ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (NWKSRTC) ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಮುಸ್ಲಿಂ ಕಾನ್‌ಸ್ಟೆಬಲ್ ಒಬ್ಬರು ಧಾರವಾಡದ ಬಸ್ ಡಿಪೋ ಆವರಣದಲ್ಲಿ ಹನುಮಂತನ ಗುಡಿ ನಿರ್ಮಾಣ ಮಾಡಿ ಗಮನ ಸೆಳೆದಿದ್ದಾರೆ. ಹನುಮಾನ ಗುಡಿ ನಿರ್ಮಾಣವು ಕಳೆದ ವರ್ಷ ಪೂರ್ಣಗೊಂಡಿದ್ದರೂ ಇತ್ತೀಚೆಗೆ ಬೆಳಕಿಗೆ ಬಂದಿದೆ. ಲಾಲ್ ಸಾಬ್ ರಸಲ್ಸಾಬ್ ಬೂದಿಹಾಳ (60) ತಮ್ಮ ಸಮುದಾಯದ ಮುಖಂಡರು ಮತ್ತು…