ಚಿಕ್ಕ ಮಕ್ಕಳಂತೆ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್ಸಿ: ಹುಮ್ನಾಬಾದ್ನಲ್ಲಿ ನಿಷೇಧಾಜ್ಞೆ ಜಾರಿ – Kannada News | Section 144 imposed In humnabad Over BJP MLA Siddu Patil And Congress MLA Bhimrao Patil In KDP Meeting
ಬೀದರ್, (ಜನವರಿ 05): ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಇಂದು (ಜನವರಿ 05) ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ(ಕೆಡಿಪಿ) ಸಭೆಯಲ್ಲಿ ಹುಮನಾಬಾದ್ (humnabad) ಕ್ಷೇತ್ರದ ಬಿಜೆಪಿ ಶಾಸಕ ಸಿದ್ಧಲಿಂಗಪ್ಪ ಪಾಟೀಳ್ ಹಾಗೂ ಕಾಂಗ್ರೆಸ್ ವಿಧಾನಪತಿಷತ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡಿರುವ ಘಟನೆ ನಡೆದಿದೆ. ಸಭೆ ನಡೆಯುತ್ತಿರುವ ವೇಳೆ ಮಾತನಾಡಿದ ಶಾಸಕ ಸಿದ್ದು ಪಾಟೀಲ್, ಹುಮ್ನಾಬಾದ್ನಲ್ಲಿ ಅರಣ್ಯ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆಗೆ ಹೇಳಿದ್ದಾರೆ. ಇದರಿಂದ…