ಇಂಟರ್ನ್ಯಾಷನಲ್ ಟಿ20 ಲೀಗ್ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್ – Kannada News | Andries Gous slams the highest individual score in ILT20
ಅಬುಧಾಬಿಯಲ್ಲಿ ನಡೆದ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಂಡ್ರೀಸ್ ಗೌಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಶೇಖ್ ಝಾಯೆದ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಡೆಸರ್ಟ್ ವೈಪರ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಡೆಸರ್ಟ್ ವೈಪರ್ಸ್ ಪರ ಇನಿಂಗ್ಸ್ ಆರಂಭಿಸಿದ ಆಂಡ್ರೀಸ್ ಗೌಸ್ 58 ಎಸೆತಗಳಲ್ಲಿ 9 ಭರ್ಜರಿ…