Headlines

Assam Earthquake: ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ – Kannada News | Earthquake in Assam: 5.1 Magnitude Rocks Morigaon and Neighbouring States

ಗುವಾಹಟಿ, ಜನವರಿ 05: ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ. ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ 4.17ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಜೀವಹಾನಿಯಾಗಲಿ, ಆಸ್ತಿಪಾಸ್ತಿ ಹಾನಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಮೋರಿಗಾಂವ್ ಮತ್ತು ಹತ್ತಿರದ ಜಿಲ್ಲೆಗಳು ಸೇರಿದಂತೆ ಮಧ್ಯ ಅಸ್ಸಾಂನ ಹಲವಾರು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದ್ದು, ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಕಂಪನವು 50 ಕಿಲೋಮೀಟರ್ ಆಳದಲ್ಲಿತ್ತು. ಕಮ್ರೂಪ್ ಮೆಟ್ರೋಪಾಲಿಟನ್, ನಾಗಾಂವ್, ಪೂರ್ವ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್, ಹೊಜೈ, ದಿಮಾ…

Read More

Horoscope Today 05 January: ಇಂದು ಈ ರಾಶಿಯವರ ಮನೆಯಲ್ಲಿ ಕಲಹ!

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 05, ಸೋಮವಾರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಬಿದಿಗೆ, ಪುಷ್ಯ ನಕ್ಷತ್ರ, ವಿಶ್ಕಂಭ ಯೋಗ, ಗರಜ ಕರಣ ಇರತಕ್ಕಂತಹ ಪರ್ವ ದಿನವಾಗಿದೆ. ರಾಹು ಕಾಲವು ಬೆಳಿಗ್ಗೆ 8 ಗಂಟೆ 6 ನಿಮಿಷದಿಂದ 9 ಗಂಟೆ 2 ನಿಮಿಷದ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭ ಕಾಲವು ಬೆಳಿಗ್ಗೆ 9 ಗಂಟೆ 34 ನಿಮಿಷದಿಂದ 10…

Read More

ಟಿ೨೦ ಕ್ರಿಕೆಟ್‌ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ ಸ್ಪೇನ್ – Kannada News | Spain Creates New World Record in T20Is

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಸ್ಪೇನ್ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಹಿಂದೆಂದೂ ಕಂಡರಿಯದ ವರ್ಲ್ಡ್​ ರೆಕಾರ್ಡ್​ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಸ್ಪೇನ್ ತಂಡ ತನ್ನದಾಗಿಸಿಕೊಂಡಿದೆ. Source link

Read More

ಬೆಂಗಳೂರು: ಮಡಿವಾಳ ಸಂಧ್ಯಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಯುವತಿಯರು ಶಾಕ್ – Kannada News | Hidden Camera Found in Women’s Washroom at Madiwala Sandhya Theatre, Bengaluru; Youth Detained

ಬೆಂಗಳೂರು, ಜನವರಿ 5: ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮರೆದಿದ್ದಾನೆ. ಶೌಚಾಲಯಕ್ಕೆ ತೆರಳಿದ್ದ ಮಹಿಳೆಯರು ಮತ್ತು ಯುವತಿಯರು ಕ್ಯಾಮರಾ ಕಂಡು ಆಘಾತಕ್ಕೊಳಗಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಕ್ಯಾಮರಾ ಇಟ್ಟಿದ್ದ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ. ಯುವಕ ಯಾರು, ಈ ಕೃತ್ಯದ ಹಿಂದಿನ ಉದ್ದೇಶವೇನು, ಈ ಹಿಂದೆ ಇಂತಹ…

Read More

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಅಸಲಿಗೆ ಏನಾಯ್ತು? ಪೊಲೀಸರು ಹೇಳಿದ್ದೇನು? ಇಲ್ಲಿದೆ ಮಾಹಿತಿ – Kannada News | Stone Pelting on Om Shakti Mala Wearers in Bengaluru’s JJ Nagar: What Happened and What Police Say

ಬೆಂಗಳೂರು, ಜನವರಿ 5: ‘ಓಂ ಓಂ ಶಕ್ತಿಯೇ, ಆದಿಪರಾಶಕ್ತಿಯೇ, ಓಂ ಶಕ್ತಿ, ಜಯ ಶಕ್ತಿ’ ಎನ್ನುತ್ತಾ ಓಂ ಶಕ್ತಿ ಮಾಲಾಧಾರಿಗಳು ಶಕ್ತಿ ದೇವಿಯ ಜಪ ಮಾಡ್ತಾ ತಮಟೆಗೆ ಸದ್ದಿಗೆ ಹೆಜ್ಜೆ ಹಾಕುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿಯಲ್ಲಿ ಪರವಶರಾಗಿದ್ದರು. ಕ್ಷಣಾರ್ಧದಲ್ಲೇ ಇಡೀ ಪ್ರದೇಶದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಭಕ್ತರು ದಿಕ್ಕಾಪಾಲಾದರು. ಭಾನುವಾರ ರಾತ್ರಿ 8-30 ಗಂಟೆ ಸುಮಾರಿಗೆ ವಿಎಸ್ ಗಾರ್ಡನ್​ ಬಳಿ ಮಾಲಾಧಾರಿಗಳು ಬರುತ್ತಿದ್ದಂತೆಯೇ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲೇಟು ಓಂ ಶಕ್ತಿ ಮಾಲಾಧಾರಿ ಯುವತಿಯರ…

Read More

Horoscope Today 05 January: ಇಂದು ಈ ರಾಶಿಯವರಿಗೆ ಹಳೆಯ ನೆನಪುಗಳು ಕಾಡುವುದು – Kannada News | Horoscope Today in Kannada on 05 January Monday; Dina Bhavishya Tithi Panchanga Details here

ಮೇಷ ರಾಶಿ: ಇಂದು ನೀವು ಎಲ್ಲರ ಮಾತಿನಿಂದ ಗೆಲ್ಲುವಿರಿ. ನಿಮ್ಮನ್ನು ನೌಕರರು ಹೋಗಳುವರು. ಎದರುರಾಗು ಅಡ್ಡಿ, ಆತಂಕಗಳನ್ನು ನೀವು ಅನಾಯಾಸವಾಗಿ ದೂರ ಸರಿಸುವಿರಿ. ನಿಮ್ಮ ಇಂದಿನ‌ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ. ಕುಲದೇವರ ಆರಾಧನೆಯನ್ನು ನೀವು ಮಾಡುವಿರಿ. ನಿಮಗೆ ಕೆಲಸದಲ್ಲಿ ಅನೇಕ ಗೊಂದಲಗಳು ಇರಬಹುದು. ಕುಟುಂಬದ ಹೊಣೆಗಾರಿಕೆಯನ್ನು ನಿರ್ವಹಿಸುವುದು ಕಷ್ಟವಾಗಬಹುದು. ಅಕ್ರಮ ಕೆಲಸಗಳು ಎಲ್ಲರಿಗೂ ತಿಳಿಯಬಹುದು. ಹಳೆಯ ನೆನಪುಗಳು ನಿಮ್ಮನ್ನು ಕಾಡುವುದು. ಅದೃಷ್ಟವನ್ನು ಮಾತ್ರ ನಂಬಿ…

Read More

ಎರಡೂ ಏರಿಯಾ ಮಧ್ಯೆ ಗೋಡೆ ನಿರ್ಮಿಸಿ: ಅನ್ಯಕೋಮಿನವರ ಕಿರುಕುಳಕ್ಕೆ ರೋಸಿ ಹೋದ ಹಿಂದೂಗಳು – Kannada News | A Muslims Stone Pelting on Hindu Om Shakthi Devotees In JJ Nagar Bengaluru

ಬೆಂಗಳೂರು, (ಜನವರಿ 04): ಹಿಂದೂ ದೇವರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡದ ಘಟನೆ ಬೆಂಗಳೂರಿನ ಜೆ ಜೆ ಆರ್ ನಗರದ ವಿಎಸ್ ಗಾರ್ಡನ್ ನ ಓಂ ಶಕ್ತಿ ದೇವಸ್ಥಾನದ ಬಳಿ ನಡೆದಿದೆ. ಓಂ ಶಕ್ತಿ ಮಾಲಾಧಾರಿಗಳು ದೇವಿಯ ತೇರು ಎಳೆಯತ್ತಿರುವ ವೇಳೆ ಕಲ್ಲೆಸತ ನಡೆದಿದೆ. ತೇರಿಗೆ ಅನ್ಯಕೋಮಿನವರು ಕಲ್ಲು ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲ್ಲೇಟಿಗೆ ಓಂ ಶಕ್ತಿ ಮಾಲಾಧಾರಿ ಮಗು ಗಾಯಗೊಂಡಿದ್ದಾರೆ. ಹಿಂದೂ ದೇವರ ಉತ್ಸವ ವೇಳೆ ಕಲ್ಲೆಸೆತಕ್ಕೆ ಹಿಂದೂ ಸಂಘಟನೆಗಳು ಕೆರಳಿದ್ದು, ಘಟನೆ…

Read More

ಬಳ್ಳಾರಿ ಬೆನ್ನಲ್ಲೇ ಬೆಂಗಳೂರಿನಲ್ಲೂ ಗಲಭೆ: ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ – Kannada News | Violence In Bengaluru: miscreants Stone Pelting On Om Shakti Maldhari at JJ Nagar

ಬೆಂಗಳೂರು, (ಜನವರಿ 04): ಮೊನ್ನೆ ಹೊಸ ವರ್ಷದ ದಿನ ಬಳ್ಳಾರಿಲ್ಲಿ ಬ್ಯಾನರ್ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ದೊಡ್ಡ ಗಲಾಟೆಯಾಗಿದ್ದು, ಈ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಪ್ರಕರಣ ಬೆನ್ನಲ್ಲೇ ಬೆಂಗಳೂರಿನಲ್ಲೂ ಸಹ ಗಲಭೆಯಾಗಿದ್ದು, ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಮಾಡಿರುವ ಘಟನೆ ಜೆ.ಜೆ.ನಗರದ ವಿ.ಎಸ್.ಗಾರ್ಡನ್​ನ ಓಂ ಶಕ್ತಿ ದೇಗುಲ ಬಳಿ ನಡೆದಿದೆ.  ಕಲ್ಲೇಟಿಗೆ ಓಂ ಶಕ್ತಿ ಮಾಲಾಧಾರಿ ಮಗು ಗಾಯಗೊಂಡಿದೆ. ಹಿಂದೂ ದೇವರ ಉತ್ಸವವೇಳೆ ಕಲ್ಲೆಸೆತಕ್ಕೆ…

Read More

ಅದೃಷ್ಟದ ಸ್ಪರ್ಧಿಯ ಅದೃಷ್ಟ ಖೋತಾ: ಅಚ್ಚರಿಯ ಎವಿಕ್ಷನ್ ಏನಲ್ಲ – Kannada News | Bigg Boss Kannada 12: Spandana evicted from the house

ಬಿಗ್​​ಬಾಸ್ (Bigg Boss) ಮನೆಯಿಂದ ಮತ್ತೊಬ್ಬರು ಸ್ಪರ್ಧಿ ಹೊರಗೆ ಹೋಗಿದ್ದಾರೆ. ಕಳೆದ ವಾರ ಇಬ್ಬರು ಪ್ರಮುಖ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಿದ್ದರು. ಮಾಳು ಮತ್ತು ಸೂರಜ್ ಅವರು ಎವಿಕ್ಟ್ ಆಗಿದ್ದರು. ಅದು ನಿಜಕ್ಕೂ ಅಚ್ಚರಿಯ ಎವಿಕ್ಷನ್ ಎನಿಸಿಕೊಂಡಿತ್ತು. ಆದರೆ ಈ ವಾರ ತೀರ ಅಚ್ಚರಿಯ ಎವಿಕ್ಷನ್ ಎನಿಸಲಿಲ್ಲ, ಬದಲಿಗೆ ನಿರೀಕ್ಷಿತ ಎಂದೇ ಎನಿಸಿತು. ಮನೆಯ ಇತರೆ ಸ್ಪರ್ಧಿಗಳಿಂದ ಅದೃಷ್ಟದ ಸ್ಪರ್ಧಿ ಎಂದೇ ಕರೆಸಿಕೊಳ್ಳುತ್ತಿದ್ದ ಸ್ಪಂದನಾ ಅವರು ಈ ವಾರ ಎವಿಕ್ಟ್ ಆಗಿ ಮನೆಯಿಂದ ಹೊರಗೆ ಹೋಗಿದ್ದಾರೆ. ಸ್ಪಂದನಾ…

Read More

IND vs NZ: ಸೆಹ್ವಾಗ್, ಪಾಂಟಿಂಗ್ ದಾಖಲೆ ಪುಡಿಗಟ್ಟಲು ಕಿಂಗ್ ಕೊಹ್ಲಿ ತಯಾರಿ – Kannada News | IND vs NZ: Virat Kohli Eyes Historic ODI Century Record vs New Zealand

ಪ್ರಸ್ತುತ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ವಿಶ್ವ ದಾಖಲೆಯನ್ನು ಈ ಮೂವರು ಆಟಗಾರರು (ವಿರಾಟ್ ಕೊಹ್ಲಿ, ರಿಕಿ ಪಾಂಟಿಂಗ್ ಮತ್ತು ವೀರೇಂದ್ರ ಸೆಹ್ವಾಗ್) ಜಂಟಿಯಾಗಿ ಹೊಂದಿದ್ದಾರೆ. ಈ ಮೂವರು ತಲಾ ಆರು ಬಾರಿ ಈ ಸಾಧನೆ ಮಾಡಿದ್ದಾರೆ. ಇದೀಬ ಕೊಹ್ಲಿ ಶತಕ ಸಿಡಿಸಿದರೆ, ಸೆಹ್ವಾಗ್ ಅವರ ದಾಖಲೆಯನ್ನು ಮುರಿಯುವುದಲ್ಲದೆ, ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. Source link

Read More