ಒಟಿಟಿಯಲ್ಲಿ ‘ಲವ್ ಯೂ ಮುದ್ದು’ ಸಿನಿಮಾ ನೋಡಿ ಮೆಚ್ಚಿದ ಶಿವಣ್ಣ – Kannada News | Shivarajkumar meets Love You Muddu movie team after watching it on Amazon Prime Video OTT
ನೈಜ ಘಟನೆ ಆಧಾರಿತ ‘ಲವ್ ಯೂ ಮುದ್ದು’ (Love You Muddu) ಸಿನಿಮಾ 2025ರಲ್ಲಿ ತೆರೆಕಂಡಿತ್ತು. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಖ್ಯಾತಿಯ ಕುಮಾರ್ ಅವರು ‘ಲವ್ ಯೂ ಮುದ್ದು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಭಾರಿ ಸದ್ದು ಮಾಡಿದ್ದ ಪ್ರೇಮಿಗಳ ನೈಜ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿತ್ತು. ಭಾಷೆಯ ಗಡಿಯನ್ನು ಮೀರಿ ಈ ಸಿನಿಮಾ ಎಲ್ಲರಿಗೂ ಇಷ್ಟ ಆಯಿತು. ಈಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ಅಮೇಜಾನ್ ಪ್ರೈಮ್ ವಿಡಿಯೋ’ (Amazon Prime Video)…