ಸಹೋದರರ ನಡುವಿನ ಶೀತಲ ಸಮರಕ್ಕೆ ಅಂತ್ಯ ಹಾಡುತ್ತಾ ಆರ್ಸಿಬಿ- ಮುಂಬೈ ಪಂದ್ಯ?
ಏಪ್ರಿಲ್ 12 ರ ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026 (IPL 2026) ರ 20 ನೇ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐದು ಬಾರಿ ಐಪಿಎಲ್ ಟ್ರೋಫಿ ವಿಜೇತ ಮುಂಬೈ ಇಂಡಿಯನ್ಸ್ (RCB vsMI) ವಿರುದ್ಧ ಸೆಣಸಲಿದೆ. ಪಂದ್ಯವು ಸಂಜೆ 7:30 ಕ್ಕೆ ಆರಂಭವಾಗಲಿದೆ. ಈ ಪಂದ್ಯದಲ್ಲಿ ಇಬ್ಬರು ಸಹೋದರರು ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಅದರಲ್ಲೂ…