IPL 2026: ನಾಯಕನೂ ಸೇರಿದಂತೆ ಆರ್ಸಿಬಿಯ ನಾಲ್ವರು ಸ್ಟಾರ್ ಆಟಗಾರರಿಗೆ ಇಂಜುರಿ
2026 ರ ಟಿ20 ವಿಶ್ವಕಪ್ ಮುಗಿದ ತಕ್ಷಣ, ಐಪಿಎಲ್ ಸೀಸನ್ ಆರಂಭವಾಗಲಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಎಲ್ಲಾ 10 ತಂಡಗಳು ಈಗಾಗಲೇ ತಮ್ಮ ಆಟಗಾರರನ್ನು ಆಯ್ಕೆ ಮಾಡಿವೆ. ಆದರೆ ಮುಂದಿನ ಆವೃತ್ತಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ ಹಾಲಿ ಚಾಂಪಿಯನ್ ಆರ್ಸಿಬಿ ತಂಡಕ್ಕೆ ಆಘಾತವೆಂಬಂತೆ ತಂಡದ ನಾಲ್ವರು ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಗಾಯದಿಂದ ಬಳಲುತ್ತಿರುವ ನಾಲ್ವರು ಆರ್ಸಿಬಿ ಆಟಗಾರರಲ್ಲಿ ಫಿಲ್ ಸಾಲ್ಟ್, ರಜತ್ ಪಾಟಿದಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ಟಿಮ್ ಡೇವಿಡ್ ಸೇರಿದ್ದಾರೆ. ಈ ನಾಲ್ವರು…