Headlines

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ – Kannada News | Modi Modi Slogans in PM Modi interaction with Indian community and students at Maitri Parv in Oman

ಮಸ್ಕತ್, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿಯವರ (PM Modi Oman Visit) ಹವಾ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಜೋರಾಗೇ ಇದೆ. ಓಮನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಸ್ಕತ್​ನಲ್ಲಿ ಭಾರತೀಯ ಸಮುದಾಯದ ಸದಸ್ಯರು ಮತ್ತು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಸಮಯದಲ್ಲಿ ಅಲ್ಲಿ ಯಾವ ಮಟ್ಟಿಗಿನ ನಮೋ ಕ್ರೇಜ್ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅನಿವಾಸಿ ಭಾರತೀಯರು “ಮೋದಿ, ಮೋದಿ”, “ಭಾರತ್ ಮಾತಾ ಕಿ ಜೈ” ಎಂದು ಜೋರಾಗಿ ಘೋಷಣೆಗಳನ್ನು ಕೂಗುತ್ತಾ…

Read More

ಮಾಡೆಲ್ ಹೌಸ್​​ಗೆ ಬೆಂಕಿ ಕೇಸ್: ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ – Kannada News | Model house fire case: Janardhana Reddy reveals the secret of the video he gave to the police

ಬಳ್ಳಾರಿ, ಜನವರಿ 25: ನಗದರಲ್ಲಿ ಜಿ ಸ್ಕೇರ್ ಬಡಾವಣೆಯಲ್ಲಿನ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ಪೊಲೀಸರ ತನಿಖೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ವಿಡಿಯೋ ಆಧರಿಸಿ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಇರುವವರನ್ನು ಸೈಟ್ ಇಂಜಿನಿಯರ್ ರಿಜ್ವಾನ್ ಮತ್ತು ಇಮ್ರಾನ್ ಮೂಲಕ ವಿಡಿಯೋ ಮಾಡಿದವರು ಎಂದು ಹೇಳಿಸಲಾಗಿದ್ದು, ಇದು…

Read More

ಸಿಎಸ್​​ಕೆ ವಿರುದ್ಧ ದಾವೆ ಹೂಡಿದ ‘ಜೈಲರ್’ ನಿರ್ಮಾಪಕ, ಕಾರಣವೇನು?

ಭಾರತದಲ್ಲಿ ಕ್ರಿಕೆಟ್, ಸಿನಿಮಾ (Cinema) ಮತ್ತು ರಾಜಕೀಯ ಜೊತೆ-ಜೊತೆಯಾಗಿ ಸಾಗುತ್ತವೆ. ಅದರಲ್ಲೂ ಕ್ರಿಕೆಟ್ ಮತ್ತು ಸಿನಿಮಾಗಳು ಬಲು ಆಪ್ತ ನಂಟು ಹೊಂದಿವೆ. ಆದರೆ ಇನ್ನೇಣು ಐಪಿಎಲ್ 2026ರ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ದಕ್ಷಿಣ ಭಾರತದ ಇಬ್ಬರು ದೈತ್ಯರ ನಡುವೆ ಕಾನೂನು ಸಮರ ಏರ್ಪಟ್ಟಿದೆ. ಭಾರತದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಸನ್ ಪಿಕ್ಚರ್ಸ್​​ನವರು ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೂರು ದಾಖಲಿಸಿದೆ. ಇದಕ್ಕೆ ಕಾರಣವಾಗಿರುವುದು ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ….

Read More

Viral Photo: ನೀವು ಕೂಡ ಮನೆ ಮುಂದೆ ಈ ದೊಡ್ಡ ಕಣ್ಣುಗಳ ಮಹಿಳೆಯ ಫೋಟೋ ನೋಡಿದ್ದೀರಾ? – Kannada News | Why Is The Big Eyed Mystery Woman photo hanging At Bengaluru Construction Sites Viral News

ಬೆಂಗಳೂರು, ಜನವರಿ 6: ರಸ್ತೆಯಲ್ಲಿ ಹೋಗುವಾಗ ಯಾವುದಾದರೂ ನಿರ್ಮಾಣವಾಗುತ್ತಿರುವ ಕಟ್ಟಡವಿದ್ದರೆ ಅಥವಾ ಹೊಸದಾಗಿ ಕಟ್ಟಿದ ಮನೆಯಿದ್ದರೆ ಅದರ ಮುಂದೆ ನೀವು ಈ ದೊಡ್ಡ ಕಣ್ಣುಗಳ ಮಹಿಳೆಯ ಭಯಭೀತಗೊಳಿಸುವ ಫೋಟೋವನ್ನು ಖಂಡಿತ ನೋಡಿರುತ್ತೀರಿ. ಅದರಲ್ಲೂ ನೀವು ಬೆಂಗಳೂರಿನಲ್ಲಿ (Bengaluru) ಇರುವವರಾದರೆ ಈ ಫೋಟೋ ನೋಡದೆ ಇರಲು ಸಾಧ್ಯವೇ ಇಲ್ಲ. ಸೀರೆಯುಟ್ಟ ಮಹಿಳೆ ದೊಡ್ಡ ಬಟ್ಟಲುಕಂಗಳನ್ನು ಬಿಟ್ಟುಕೊಂಡು ಹೆದರಿಸುತ್ತಿರುವ ಫೋಟೋ ಇದಾಗಿದೆ. ಈ ಫೋಟೋದ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಶುರುವಾಗಿವೆ. ಸಾಮಾನ್ಯವಾಗಿ, ಯಾವುದಾದರೂ ಹೊಸ ಕಟ್ಟಡ ಕಟ್ಟುವಾಗ,…

Read More

ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಕಿಮ್ಸ್ ಆಡಳಿತಾಧಿಕಾರಿ ಬಿ ಕಲ್ಲೇಶ್ ಮನೆ ಸೇರಿ 6 ಕಡೆ ರೇಡ್ – Kannada News | Lokayukta Raids KIMS Administrator Kallesh’s homes in Koppal Over Disproportionate Assets Case

ಕೊಪ್ಪಳ, ಜನವರಿ 30: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಕಿಮ್ಸ್‌ (KIMS) ಆಡಳಿತಾಧಿಕಾರಿ ಬಿ. ಕಲ್ಲೇಶ್ ನಿವಾಸ ಹಾಗೂ ಅವರ ಆಪ್ತ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ವಿವಿಧೆಡೆ ಒಟ್ಟು ಆರು ಸ್ಥಳಗಳಲ್ಲಿ ಏಕಕಾಲಕ್ಕೆ ರೇಡ್ ನಡೆಸಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿರುವ ಬಿ. ಕಲ್ಲೇಶ್ ನಿವಾಸ, ಅವರ ಅತ್ತೆಯ ಮನೆ, ನವಚೇತನ ಶಾಲೆ, ವಿಜ್ಞಾನ ಕಾಲೇಜು ಹಾಗೂ ಯಲಬುರ್ಗಾ ತಾಲೂಕಿನ ಚಿಕ್ಕಮನ್ನಾಪುರ ಗ್ರಾಮದಲ್ಲಿರುವ…

Read More

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಹೇಳಿಕೆಯಿಂದ ಕಾಂಗ್ರೆಸ್​​ಗೆ ಡ್ಯಾಮೇಜ್​​: ರಾಮಲಿಂಗಾರೆಡ್ಡಿ ಏನಂದ್ರು?

ಬೆಂಗಳೂರು, ಮಾರ್ಚ್​​ 13: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್​​ ಬಗ್ಗೆ ಸ್ವಪಕ್ಷ ಶಾಸಕ ಇಕ್ಬಾಲ್​​ ಹುಸೇನ್​​ ನೀಡಿದ್ದ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಇಕ್ಬಾಲ್ ಹುಸೇನ್ ಮಾತ್ರವಲ್ಲ, ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಚರ್ಚಿಸಬಾರದು. ಯಾವುದೇ ಸಮಸ್ಯೆಗಳಿದ್ದರೂ, ಮುಖ್ಯಮಂತ್ರಿಗಳು ಅಥವಾ ಉಪಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು. ಮಾಧ್ಯಮಗಳ ಮುಂದೆ ಮಾತನಾಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್​​​ ಸಮಾಧಾನ ತಂದಿಲ್ಲ. ಆಯವ್ಯಯ…

Read More

ಹಂಸಲೇಖ-ರವಿಚಂದ್ರನ್ ಹಾಡುಗಳ ಲೈವ್ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’ ಎಲ್ಲಿ? ಯಾವಾಗ?

ಹಂಸಲೇಖ (Hamsalekha) ಮತ್ತು ರವಿಚಂದ್ರನ್ ಅವರು ಹಲವಾರು ಎವರ್ ಗ್ರೀನ್ ಕನ್ನಡ ಹಾಡುಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಈಗ ಬೇರೆ ಬೇರೆ ಗಾಯಕರು, ಸಂಗೀತ ನಿರ್ದೇಶಕರು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಅವರ ಹಾಡುಗಳನ್ನು ಸಹ ಹಾಡುತ್ತಿರುವುದುಂಟು. ಇದೀಗ ಖುದ್ದು ಹಂಸಲೇಖ ಮತ್ತು ರವಿಚಂದ್ರನ್ ಅವರು ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲು ಮುಂದಾಗಿದ್ದು, ಕಾನ್ಸರ್ಟ್​​ಗೆ ‘ಕ್ರೇಜಿಬ್ರಹ್ಮ’ ಎಂದು ಹೆಸರಿಡಲಾಗಿದೆ. ಈ ಲೈವ್ ಕಾನ್ಸರ್ಟ್ ಎಲ್ಲಿ ನಡೆಯಲಿದೆ? ಯಾವಾಗ ನಡೆಯಲಿದೆ? ವಿಶೇಷತೆಗಳು ಏನಿರಲಿವೆ? ಎಲ್ಲದರ ಮಾಹಿತಿ ಇಲ್ಲಿದೆ ನೋಡಿ… ಸಿನಿಮಾ…

Read More

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ – Kannada News | India vs Bangladesh Cricket Tour Schedule Released: ODI and T20 Series Dates

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹಮಾನ್ (Mustafizur Rahman ) ಅವರನ್ನು ಐಪಿಎಲ್‌ನಲ್ಲಿ (IPL) ಆಡಲು ಅನುಮತಿ ನೀಡಿರುವುದಕ್ಕೆ ಭಾರತದಲ್ಲಿ ಅಸಾಮಾಧಾನ ಸ್ಫೋಟಗೊಂಡಿದೆ. ಬಾಂಗ್ಲಾ ಆಟಗಾರನನ್ನು 9 ಕೋಟಿ ರೂ,ಗೆ ಖರೀದಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೂ ಜನ ಛೀಮಾರಿ ಹಾಕುತ್ತಿದ್ದಾರೆ. ಇದೆಲ್ಲದರ ನಡುವೆ ಬಿಸಿಸಿಐ (BCCI) ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದೆನೆಂದರೆ, ಏಕದಿನ ಹಾಗೂ ಟಿ20 ಸರಣಿಗಾಗಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಇಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ….

Read More

ಮಂತ್ರಾಲಯದ ಕರ್ನಾಟಕ ಅತಿಥಿ ಗೃಹದಲ್ಲಿ ಭ್ರಷ್ಟಾಚಾರದ ಹೊಗೆ: ಅಸ್ವಚ್ಛತೆ, ದುರಾಡಳಿತ ವಿರುದ್ಧ ಉಪಲೋಕಾಯುಕ್ತರ ಗರಂ!

ರಾಯಚೂರು, ಮಾ.31: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲಾದ ‘ಕರ್ನಾಟಕ ಅತಿಥಿ ಗೃಹ’ವು ಈಗ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಅತಿಥಿ ಗೃಹದ ದುರವಸ್ಥೆಯನ್ನು ಕಂಡು ಆಘಾತಕ್ಕೊಳಗಾದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರ ಸೂಚನೆಯಂತೆ, ರಾಯಚೂರು ಲೋಕಾಯುಕ್ತ ಡಿವೈಎಸ್‌ಪಿ ರವಿ ಪುರುಷೋತ್ತಮ್ ಅವರು ನೀಡಿದ ವರದಿಯ ಆಧಾರದ ಮೇಲೆ ಇದೀಗ ಸ್ವಯಂಪ್ರೇರಿತ ದೂರು ದಾಖಲಾಗಿದೆ. 2022ರ ಆಗಸ್ಟ್‌ನಲ್ಲಿ ಲೋಕಾರ್ಪಣೆಗೊಂಡ ಈ ಸುಸಜ್ಜಿತ ಅತಿಥಿ ಗೃಹವು ಕೇವಲ ಮೂರೇ ವರ್ಷಗಳಲ್ಲಿ ಪಾಳುಬಿದ್ದಂತಾಗಿದೆ. ಲೋಕಾಯುಕ್ತರ ತನಿಖಾ ವರದಿಯಲ್ಲಿ ಈ ಕೆಳಗಿನ ಗಂಭೀರ…

Read More

ಹಫ್ತಾ ವಸೂಲಿ ಮಾಡುತ್ತ ಏರಿಯಾದಲ್ಲಿ ಹವಾ, ಮಸೀದಿ ಪಕ್ಕದ ಜಾಗಕ್ಕಾಗಿ ಬಿತ್ತು ಹೆಣ – Kannada News | Rowdy sheeter shabbir Hacked to death In Bengaluru For Land Near mosque

ಬೆಂಗಳೂರು, (ಜನವರಿ 26): ಹಫ್ತಾ ವಸೂಲಿ ಮಾಡುತ್ತಿದ್ದ ಏರಿಯಾದಲ್ಲಿ ಹವಾ ಮಾಡಿದ್ದ ನಟೋರಿಯಸ್ ರೌಡಿಶೀಟರ್ ನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರಿನ (Bengaluru) ಮಂಗಮ್ಮನಪಾಳ್ಯದ ನಿವಾಸಿ ಮೊಹಮ್ಮದ್ ಶಬ್ಬೀರ್ ಕೊಲೆಯಾದ ರೌಡಿಶೀಟರ್. ಪ್ರತಿನಿತ್ಯ ಹಫ್ತಾ ವಸೂಲಿ ಮಾಡುತ್ತಿದ್ದ ಕಿರುಕುಳ ನೀಡುತ್ತಿದ್ದ. ಸಾಲದಕ್ಕೆ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಾ ಮಸೀದಿ ಪಕ್ಕದ ಜಾಗದ ಮೇಲೆ ಕಣ್ಣು ಹಾಕಿದ್ದ. ಇದರಿಂದ ರೋಸಿ ಹೋಗಿದ್ದ ಏರಿಯಾದ ಯುವ ಪಡೆಯೊಂದು ರೌಡಿಶೀಟರ್​ ಮೊಹಮ್ಮದ್ ಶಬ್ಬೀರ್ ನನ್ನು ಹತ್ಯೆ ಮಾಡಿದೆ. ಹೇಳಿ ಕೇಳಿ ರೌಡಿಶೀಟರ್…

Read More