Headlines

ಫೋರ್ ಹೊಡೆದು ಗೆಲ್ಲಿಸಿದ ರಾಧಾ ಹಿಟ್ ವಿಕೆಟ್ ಆಗಿದ್ರಾ? ನಡೆಯಿತಾ ಮೋಸದಾಟ? – Kannada News | RCB Women Lift Second Title: The Truth Behind Final Over hit wicket Controversy

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಎರಡನೇ ಬಾರಿಗೆ ವುಮನ್ಸ್ ಪ್ರೀಮಿಯರ್ ಲೀಗ್ ಅಲ್ಲಿ ಕಪ್ ಎತ್ತಿದೆ. ಅದ್ಭುತ ರನ್ ಚೇಸ್ ಮೂಲಕ ಆರ್​​ಸಿಬಿ ಮತ್ತೊಮ್ಮೆ ಕಪ್​​​ನ ತನ್ನದಾಗಿಸಿಕೊಂಡಿತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಮ್ಮೆ ಫೈನಲ್​​ಗೆ ಬಂದು ಸೋತಿದೆ. ಈ ಮಧ್ಯೆ ಆರ್​​ಸಿಬಿ ಕಳ್ಳಾಟ ಆಡಿದೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಈಗ ಸ್ಪಷ್ಟನೆ ಕೂಡ ಸಿಕ್ಕಿದೆ. ಟಾಸ್​ ಗೆದ್ದ ಆರ್​​ಸಿಬಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಉತ್ತಮ ಆರಂಭ ಕಂಡಿತು. ಸಂಘಟಿತ ಆಟದಿಂದ ಡೆಲ್ಲಿ…

Read More

ಅಮೆರಿಕದ ಸ್ಟೇಟ್ ಆಫ್​ ದಿ ಯೂನಿಯನ್ ಎಂದರೇನು? ಟ್ರಂಪ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದೇನೇನು? – Kannada News | What is the State of the Union Donald Trump’s Address and Its Significance

ವಾಷಿಂಗ್ಟನ್, ಫೆಬ್ರವರಿ 25: ಅಮೆರಿಕದ ಸ್ಟೇಟ್ ಆಫ್ ದಿ ಯೂನಿಯನ್ ಎಂದರೆ ಅಮೆರಿಕದ ಅಧ್ಯಕ್ಷರು ಪ್ರತಿ ವರ್ಷ ಕಾಂಗ್ರೆಸ್ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾಡುವ ಭಾಷಣವಾಗಿದೆ. ಈ ಭಾಷಣದಲ್ಲಿ ದೇಶದ ಪ್ರಸ್ತುತ ಸ್ಥಿತಿ, ಸಾಧನೆಗಳು, ಪ್ರಮುಖ ಸಮಸ್ಯೆಗಳು ಹಾಗೂ ಮುಂದಿನ ವರ್ಷದ ಯೋಜನೆಗಳು ಹಾಗೂ ನೀತಿಗಳನ್ನು ವಿವರಿಸಲಾಗುತ್ತದೆ. ಈ ಬಾರಿ ಡೊನಾಲ್ಡ್​ ಟ್ರಂಪ್(Donald Trump) ಭಾಷಣ ಮಾಡಿದ್ದಾರೆ. ದೇಶದ ಸ್ಥಿತಿಯನ್ನು ತಿಳಿಸುವುದು ಮತ್ತು ಸರ್ಕಾರದ ಭವಿಷ್ಯದ ಕಾರ್ಯಸೂಚಿಯನ್ನು ರೂಪಿಸುವುದು ಇದರ ಉದ್ದೇಶವಾಗಿದೆ. ಅಮೆರಿಕದ ಸಂವಿಧಾನದ ಅಧ್ಯಕ್ಷರು ಕಾಲಕಾಲಕ್ಕೆ…

Read More

Saturn Line Palmistry: ಅಂಗೈಯಲ್ಲಿ ಶನಿ ರೇಖೆ ಎಲ್ಲಿದೆ? ಇದು ಜೀವನದಲ್ಲಿ ಯಾವ ರೀತಿ ಪರಿಣಾಮ ಬೀರುತ್ತದೆ? – Kannada News | Saturn Line Palmistry Secrets: Unlock Your Future, Success and Saturn’s Influence

ಜ್ಯೋತಿಷ್ಯ ಶಾಸ್ತ್ರದಲ್ಲಿ ಜಾತಕಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅದೇ ರೀತಿ ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಅಂಗೈ ರೇಖೆಗಳಿಗೆ ಅಷ್ಟೇ ಮಹತ್ವವಿದೆ. ಒಬ್ಬ ವ್ಯಕ್ತಿಯ ಅಂಗೈಯಲ್ಲಿರುವ ಪ್ರತಿಯೊಂದು ರೇಖೆಯು ಅದು ಅವನ ವ್ಯಕ್ತಿತ್ವ, ವೃತ್ತಿ ಮತ್ತು ಭವಿಷ್ಯದ ರಹಸ್ಯಗಳನ್ನು ಅಡಗಿಸಿಟ್ಟುಕೊಂಡಿರುತ್ತದೆ. ಇಂದು ಹಸ್ತದಲ್ಲಿನ ಅತ್ಯಂತ ಪ್ರಭಾವಶಾಲಿ ರೇಖೆಯಾದ ‘ಶನಿ ರೇಖೆ’ (Saturn Line) ಬಗ್ಗೆ ಇಲ್ಲಿ ತಿಳಿದುಕೊಳ್ಳಿ. ಶನಿ ರೇಖೆ ಅಂಗೈಯಲ್ಲಿ ಎಲ್ಲಿರುತ್ತದೆ? ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ನಮ್ಮ ಮಧ್ಯದ ಬೆರಳಿನ (Middle Finger) ಕೆಳಭಾಗದಲ್ಲಿರುವ ಉಬ್ಬಿದ ಭಾಗವನ್ನು ‘ಶನಿ…

Read More

Horoscope Today 21 December: ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 21 ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ವೃದ್ಧಿಯೋಗ ಮತ್ತು ಭವಕರಣ ಇರತಕ್ಕಂತ ಈ ದಿನದ ರಾಹುಕಾಲ 4:33 ರಿಂದ 5:59 ರ ವರೆಗೆ ಇರಲಿದೆ. ಶುಭಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 1:42 ರಿಂದ 3:07 ರವರೆಗೆ ಇರಲಿದೆ. ಇಂದು ರವಿ ಮತ್ತು ಚಂದ್ರ ಇಬ್ಬರೂ ಧನುಸ್ಸು…

Read More

ತ್ರಿಷಾ, ವಿಜಯ್ ಖುಲ್ಲಂ ಖುಲ್ಲಾ ತಿರುಗಾಡಿದ್ದು ಸರಿಯೇ? ಖಾರವಾಗಿ ಪ್ರತಿಕ್ರಿಯಿಸಿದ ಫ್ಯಾನ್ಸ್

ನಟ ದಳಪತಿ ವಿಜಯ್ ಅವರ ರಾಜಕೀಯ ಜೀವನಕ್ಕಿಂತಲೂ ವೈಯಕ್ತಿಕ ಜೀವನದ ವಿಚಾರವೇ ಹೆಚ್ಚು ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಆಗಿರುವುದು ತ್ರಿಷಾ (Trisha Krishnan) ಜೊತೆಗಿನ ಒಡನಾಟ. ಈಗಾಗಲೇ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಕೂಡ ಸಂಗೀತಾ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ತ್ರಿಷಾ ಮತ್ತು ವಿಜಯ್ (Thalapathy Vijay) ಅವರು ಖುಲ್ಲಂ ಖುಲ್ಲಾ ಜೊತೆಯಾಗಿ ತಿರುಗಾಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು,…

Read More

‘ನಾನಿನ್ನೂ ಆ ಕ್ಷಣವನ್ನೇ ಜೀವಿಸುತ್ತಿದ್ದೇನೆ’; ಫೆಮಿನಾ ಮಿಸ್ ಇಂಡಿಯಾ ಸಾಧ್ವಿ ಸೈಲ್

ಕಾರವಾರ ಶಾಸಕ ಸತೀಶ್ ಸೈಲ್ ಮಗಳು ಸಾಧ್ವಿ ಅವರು 2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಗೆದ್ದಿದ್ದಾರೆ. ಅವರು ಟಿವಿ9 ಪಾಡ್​​ಕಾಸ್ಟ್​​ ಅಲ್ಲಿ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ‘ನಾನು ಇನ್ನೂ ಆ ಕ್ಷಣವನ್ನೇ ಜೀವಿಸುತ್ತೇನೆ’ ಎಂದು ಹೇಳಿದ್ದಾರೆ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಅವರು ಗೋವಾ ರಾಜ್ಯವನ್ನು ಪ್ರತಿನಿಧಿಸಿದ್ದರು. ಅಲ್ಲಿತೂ ಅವರಿಗೆ ಭಾರೀ ಸ್ವಾಗತ ಸಿಕ್ಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಚಾಮರಾಜನಗರ, ಏಪ್ರಿಲ್ 05: ಗಡಿ ಜಿಲ್ಲೆಯಲ್ಲಿ ವನ್ಯ ಜೀವಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿತ್ತು. ಅದರ ಬೆನ್ನಲ್ಲೇ ಈಗ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಚಿರತೆ ಉಪಟಳ ಮುಂದುವರಿದಿದೆ. ನಾಯಿ ಮೇಲೆ ದಾಳಿ ನಡೆಸಿದ ಚಿರತೆ, ಜನರು ಬರುತ್ತಿದ್ದಂತೆ ಕಾಡಿಗೆ ಓಡಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನಡೆಯನ್ನು ಸುಲಭಕ್ಕೆ ಗ್ರಹಿಸಲಾಗದು

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಬುಧವಾರದಂದು ನಿರ್ದಿಷ್ಟ ಕಾರ್ಯ, ಮಾತಿಗೆ ತಪ್ಪುವುದು, ಅನ್ಯರ ಉನ್ನತಿಯಲ್ಲಿ ಈರ್ಷೆ, ಕಡಿಮೆ ಆದಾಯ, ಖರೀದಿ ಗೊಂದಲ, ಬಂಧುಗಳಿಂದ ಅಸಮಾಧಾನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ,…

Read More

ಟಿವಿಕೆಗೆ ಬಂಬಲ ವಿಚಾರದಲ್ಲಿ ಭಿನ್ನಮತ: ಬಂಡಾಯ ಏಳ್ತಾರಾ ಎಐಎಡಿಎಂಕೆಯ ಕೆಲ ಶಾಸಕರು? – Kannada News | AIADMK Divided Over TVK Support: Vijays Pivotal Role in Tamil Nadu Government Formation

ಚೆನ್ನೈ, ಮೇ 06: ತಮಿಳುನಾಡು ಸರ್ಕಾರ ರಚನೆ ಸಂಬಂಧ ಟಿವಿಕೆ ಬೆಂಬಲಿಸುವ ವಿಚಾರದಲ್ಲಿ ಎಐಎಡಿಎಂಕೆ ಪಕ್ಷದಲ್ಲಿ ಗೊಂದಲ ಉಂಟಾಗಿದೆ. ಟಿಪಿಎಸ್ (TPS) ಬಣ ಮತ್ತು ಷಣ್ಮುಗಂ ಬಣಗಳ ನಡುವೆ ಈ ಕುರಿತು ಒಡಕು ಕಾಣಿಸಿಕೊಂಡಿದ್ದು, ಇದು ಎಐಎಡಿಎಂಕೆಗೆ ದೊಡ್ಡ ಆಘಾತ ನೀಡುವ ಸಾಧ್ಯತೆಯಿದೆ. 47 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎಐಎಡಿಎಂಕೆ ಪಕ್ಷದಲ್ಲಿ 35 ಶಾಸಕರು ಬಂಡಾಯ ಎದ್ದರೆ ಸಂಕಷ್ಟ ಎದುರಾಗಲಿದೆ. ಮಹಾರಾಷ್ಟ್ರದ ಶಿವಸೇನೆ ವಿಭಜನೆಯ ಉದಾಹರಣೆಯ ಆಧಾರದಲ್ಲಿ ಹೊಸ ಲೆಕ್ಕಾಚಾರಗಳು ತಮಿಳುನಾಡಲ್ಲೀಗ ಶುರುವಾಗಿವೆ. ಮತ್ತಷ್ಟು ವಿಡಿಯೋ ನೋಡಲು…

Read More

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಕೊನೆ ಆಗುತ್ತಿದೆ ಮಾಯಾ ಪಾತ್ರ?

ಜೀ ಕನ್ನಡದ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಎಲ್ಲರ ಗಮನ ಸೆಳೆಯುತ್ತಿದೆ. ಮಾಟ-ಮಂತ್ರದ ಕಥೆಯನ್ನು ಹೊಂದಿರುವ ಈ ಚಿತ್ರವು ಈಗ ಸಾಕಷ್ಟು ತಿರುವುಗಳನ್ನು ಪಡೆದು ಸಾಗುತ್ತಿರುವುದು ಗೊತ್ತೇ ಇದೆ. ಹೀಗಿರುವಾಗಲೇ ಮಾಯಾ ಪಾತ್ರವು ಕೊನೆ ಆಯಿತೇ ಎಂಬ ಪ್ರಶ್ನೆಯೂ ಮೂಡುವಂತೆ ಆಗಿದೆ. ಎಪಿಸೋಡ್​​ ಅಲ್ಲಿ ನಡೆದ ಘಟನೆಗಳು ಆ ರೀತಿಯ ಅನುಮಾನಗಳನ್ನು ಹುಟ್ಟುಹಾಕಿತು. ಆ ಬಗ್ಗೆ ಇಂದು ನಾವು ಹೇಳುತ್ತಿದ್ದೇವೆ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮಾಳವಿಕಾ ತುಂಬಾನೇ ಕೆಟ್ಟವಳು. ಅವಳು ಮನೆಯಲ್ಲಿ ಹಿರಿಯವಳು ಮತ್ತು ಎಲ್ಲರ…

Read More