Headlines

Red Coral Gemstone: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ – Kannada News | Red Coral Gemstone: Astrological Benefits and How to Wear Guide for Mars

ವೈದಿಕ ಜ್ಯೋತಿಷ್ಯದಲ್ಲಿ ಹವಳವನ್ನು ಮಂಗಳ ಗ್ರಹಕ್ಕೆ ಸಂಬಂಧಿಸಿದ ಅತ್ಯಂತ ಶಕ್ತಿಶಾಲಿ ರತ್ನವೆಂದು ಪರಿಗಣಿಸಲಾಗುತ್ತದೆ. ಇದು ಶಕ್ತಿ, ಧೈರ್ಯ, ಕ್ರಿಯಾಶೀಲತೆ ಮತ್ತು ಹೋರಾಟದ ಮನೋಭಾವವನ್ನು ಪ್ರತಿನಿಧಿಸುತ್ತದೆ. ಜಾತಕದಲ್ಲಿ ಮಂಗಳ ದುರ್ಬಲವಾಗಿದ್ದರೆ ಅಥವಾ ಅಶುಭ ಗ್ರಹಗಳ ಪ್ರಭಾವದಲ್ಲಿದ್ದರೆ, ಭಯ, ಅತಿಯಾದ ಕೋಪ, ಶಕ್ತಿಯ ಕೊರತೆ ಹಾಗೂ ವೈವಾಹಿಕ ಅಥವಾ ವೃತ್ತಿಜೀವನದ ಸಮಸ್ಯೆಗಳು ಉಂಟಾಗಬಹುದು ಎಂಬ ನಂಬಿಕೆ ಇದೆ. ಹವಳವು ಸಮುದ್ರ ಜೀವಿಗಳಿಂದ ಉತ್ಪತ್ತಿಯಾದ ನೈಸರ್ಗಿಕ ರತ್ನವಾಗಿದ್ದು, ಮುಖ್ಯವಾಗಿ ಮೆಡಿಟರೇನಿಯನ್ ಸಮುದ್ರ ಪ್ರದೇಶದಲ್ಲಿ ಕಂಡುಬರುತ್ತದೆ. ಇದರ ಬಣ್ಣ ತಿಳಿ ಕೆಂಪಿನಿಂದ ಹಿಡಿದು…

Read More

Tv9 Kannada News Live: ಮಳೆಗೆ ಮಂತ್ರಾಲಯದಲ್ಲಿ ಭಕ್ತರ ಪರದಾಟ, ಶ್ರೀಗಳಿಂದಲೇ ಖುದ್ದು ವಸತಿ ವ್ಯವಸ್ಥೆ; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: Mantralayam Seer Rescues Rain Hit Devotees; Rain Alert for 17 Districts; BJP Core Committee to Meet Today

ಭಕ್ತರಿಗೆ ವಸತಿ ವ್ಯವಸ್ಥೆ ಮಾಡಿದ ಮಂತ್ರಾಲಯ ಶ್ರೀಗಳುImage Credit source: Tv9 Kannada ಬೆಂಗಳೂರು, ಮೇ 24: ರಾಯಚೂರಿನ ಹಲವೆಡೆ ನಿನ್ನೆ ವರುಣ ಅಬ್ಬರಿಸಿದ್ದು, ತಡರಾತ್ರಿ ಸುರಿದ ಮಳೆ ಹಿನ್ನೆಲೆ ತೊಂದರೆಗೆ ಸಿಲುಕಿದ್ದ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಗೆ ಸ್ವತಃ ಸ್ವಾಮೀಜಿಯೇ ಆಗಮಿಸಿ ವಸತಿ ವ್ಯವಸ್ಥೆ ಕಲ್ಪಿಸಿದ ಪ್ರಸಂಗ ನಡೆದಿದೆ. ಮಂತ್ರಾಲಯ ಮಠದ ಪ್ರಾಂಗಣದಲ್ಲಿ ರಾತ್ರಿ ಮಲಗಿದ್ದ ಭಕ್ತರು ಮಳೆ ಹಿನ್ನೆಲೆ ಕಂಗಾಲಾಗಿದ್ದಾರೆ. ಭಕ್ತರು ನೆನೆದು ಪರದಾಡಿದ್ದು, ಮಾಹಿತಿ ತಿಳಿದು ಪ್ರಾಂಗಣಕ್ಕೆ ಭೇಟಿ ನೀಡಿದ ಮಂತ್ರಾಲಯದ…

Read More

‘‘ಟಾಕ್ಸಿಕ್’ ಪ್ರೇಮಕತೆ ಸಂಪೂರ್ಣ ಭಿನ್ನ’: ಕತೆಯ ಬಗ್ಗೆ ನಾಯಕಿ ಕಿಯಾರಾ ಮಾತು

ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಲು ನಿರೀಕ್ಷೆ ಸಿನಿಮಾ. ಈಗಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಎರಡು ಬಾರಿ ಬದಲಾಗಿದೆ. ಸಿನಿಮಾದ ಬಿಡುಗಡೆ ಯಾವಾಗ ಎಂಬ ಬಗ್ಗೆ ಖಾತ್ರಿ ಸಹ ಇಲ್ಲ. ಯಶ್, ‘ಟಾಕ್ಸಿಕ್’ ಸಿನಿಮಾವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿದ್ದಾರೆ. ಇವುಗಳ ನಡುವೆ ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸಿರುವ ನಾಯಕಿಯರು, ಕೆಲ ತಂತ್ರಜ್ಞರು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಕೆಲವು ಕಡೆ ಮಾತನಾಡಿದ್ದು, ಎಲ್ಲರೂ ಸಹ ಬಹಳ ಹೆಮ್ಮೆಯಿಂದ ಸಿನಿಮಾದ ಬಗ್ಗೆ ಹೇಳಿಕೊಂಡಿದ್ದಾರೆ. ಅದರಲ್ಲೂ ಸಿನಿಮಾದ ಕತೆಯ…

Read More

ನಿಶ್ಚಿತಾರ್ಥ ಮಾಡಿಕೊಂಡ ಜೆಡಿ-ಭಾರ್ಗವಿ; ಸರ್​​ಪ್ರೈಸ್ ಕೊಟ್ಟ ರಾಣವ್-ರಾಧಾ – Kannada News | Ranav Gowda and Radha Bhagavathi Engaged! Amruthadhare Stars’ Love Story Confirmed

ತೆರೆಮೇಲೆ ನಟಿಸುವಾಗ ಕಲಾವಿದರ ಮಧ್ಯೆ ಪ್ರೀತಿ ಮೂಡಿ ಮದುವೆ ಆಗೋದು ಸಾಮಾನ್ಯ.ಈಗ ಇದಕ್ಕೆ ಹೊಸ ಸೇರ್ಪಡೆ. ಜೀ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ (Kannada Serial) ಜೆಡಿ ಪಾತ್ರ ಮಾಡುತ್ತಿರುವ ರಾಣವ್ ಗೌಡ ಹಾಗೂ ಕಲರ್ಸ್ ಕನ್ನಡದಲ್ಲಿ ‘ಭಾರ್ಗವಿ ಎಲ್​​ಎಲ್​​ಬಿ’ ಧಾರಾವಾಹಿಯಲ್ಲಿ ಭಾಗರ್ವಿ ಪಾತ್ರ ಮಾಡುತ್ತಿರುವ ರಾಧಾ ಭಗವತಿ ನಿಶ್ಚಿತಾರ್ಥ ಮಾಡಿಕೊಂಡು, ಹೊಸ ಬಾಳಿಗೆ ಕಾಲಿಡಲು ರೆಡಿ ಆಗಿದ್ದಾರೆ. ಇಬ್ಬರೂ ಬೇರೆ ಬೇರೆ ಚಾನೆಲ್​ ಅಲ್ಲಿ ಕೆಲಸ ಮಾಡುವವರು. ಆದರೂ ಇಬ್ಬರ ಮಧ್ಯೆ ಹೇಗೆ ಪ್ರೀತಿ ಮೂಡಿತು ಎಂದು…

Read More

ಬಂಡವಾಳ ಆಕರ್ಷಿಸಲು ಬ್ಯಾಂಕುಗಳಿಗೆ ಹೆಡ್ಡಿಂಗ್ ಸಪೋರ್ಟ್​ನಿಂದ ಹಿಡಿದು ಎನ್​ಆರ್​ಐ ಹೂಡಿಕೆ ಮಿತಿ ಹೆಚ್ಚಳದವರೆಗೆ ಆರ್​ಬಿಐನಿಂದ 5 ಕ್ರಮಗಳು – Kannada News

ನವದೆಹಲಿ, ಜೂನ್ 5: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು (Forex Reserve) ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಯತ್ನ ಮುಂದುವರಿಸಿದೆ. ಈ ನಿಟ್ಟಿನಲ್ಲಿ ದೇಶಕ್ಕೆ ವಿದೇಶಿ ಬಂಡವಾಳದ ಒಳಹರಿವನ್ನು ಹೆಚ್ಚಿಸಲು 5 ಪ್ರಮುಖ ಕ್ರಮಗಳನ್ನು ಪ್ರಕಟಿಸಿದೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಹಣಕಾಸು ನೀತಿ ಸಮಿತಿ (MPC) ಸಭೆಯ ನಂತರ ಈ ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಆರ್‌ಬಿಐ ಪ್ರಕಟಿಸಿದ ಆ 5…

Read More

ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು – Kannada News | BJP Women MPs Seek Speaker’s Intervention Over House Disruption

ನವದೆಹಲಿ, ಫೆಬ್ರವರಿ 10: ಲೋಕಸಭೆ(LokSabha)ಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಪ್ರತಿಪಕ್ಷಗಳ ಮಹಿಳಾ ಸಂಸದರ ನಂತರ ಬಿಜೆಪಿ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್​ಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಸದನದೊಳಗೆ ಪ್ರಧಾನಿ ಮೋದಿ ಕುರ್ಚಿಯನ್ನು ಸುತ್ತುವರೆದು ಅವರು ಭಾಷಣ ಮಾಡದಂತೆ ತಡೆದ ಮಹಿಳಾ ಸಂಸದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಲೋಕಸಭೆಯಲ್ಲಿ ವಿರೋಧ…

Read More

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ ಆತ್ಮಹತ್ಯೆ, ಕಾರಣ ಏನು ಗೊತ್ತಾ? – Kannada News | Prisoner Suicide: Eshwarappa Pujar, Convicted for Wife’s Murder, Found Dead in Dharwad Jail

ಧಾರವಾಡ, ಜ.16: ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ (Dharwad Jail) ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಹೇಳಲಾಗಿದೆ. ಸುಮಾರು ಏಳು ವರ್ಷಗಳ ಹಿಂದೆ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ತಮ್ಮ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಜೈಲಿನಲ್ಲೇ ಅನುಭವಿಸಿದ್ದಾರೆ. ಈಶ್ವರಪ್ಪ…

Read More

WITT Summit 2026- ಜಗತ್ತಿಗೆ ಪ್ರತಿಭೆಗಳ ಪೂರೈಕೆಗೆ ಭಾರತ ಸಿದ್ಧ: ಡಬ್ಲ್ಯುಐಟಿಟಿ ಸಮಿಟ್​ನಲ್ಲಿ ಜೂಪಲ್ಲಿ ರಾಮು ರಾವ್ ಹೇಳಿಕೆ

ನವದೆಹಲಿ, ಮಾರ್ಚ್ 23: ಗುಣಮಟ್ಟದ ಪ್ರತಿಭೆಗಳಿಗೆ ಇರವ ಬೇಡಿಕೆ ಸಾರ್ವತ್ರಿಕವಾದುದು. ಈ ಬೇಡಿಕೆ ಪೂರೈಸಲು ಶಕ್ತವಾಗಿರುವ ಏಕೈಕ ರಾಷ್ಟ್ರ ಭಾರತ ಎಂದು ಮೈ ಹೋಮ್ ಗ್ರೂಪ್​ನ ಎಕ್ಸಿಕ್ಯೂಟಿವ್ ವೈಸ್ ಛೇರ್ಮನ್ ಜೂಪಲ್ಲಿ ರಾಮು ರಾವ್ (Jupally Ramu Rao) ಹೇಳಿದರು. ಟಿವಿ9 ನೆಟ್ವರ್ಕ್ ಆಯೋಜಿಸಿರುವ 2026ರ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (What India Thinks Today – WITT Summit 2026) ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ ರಾಮು ರಾವ್ ಅವರು ಮಾತನಾಡುತ್ತಿದ್ದರು….

Read More

Paras Dogra vs KV Aneesh: ಡಿಚ್ಚಿಗೆ ಇದುವೇ ಅಸಲಿ ಕಾರಣ..! – Kannada News | Why Paras Dogra headbutted Aneesh?

ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಆಟಗಾರರ ನಡುವೆ ಅಹಿತಕರ ಘಟನೆ ನಡೆದಿದೆ. ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುತ್ತಿರುವ ಜಮ್ಮು-ಕಾಶ್ಮೀರ ಪರ ನಾಯಕ ಪರಸ್ ಡೋಗ್ರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಅದರಂತೆ 2ನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ್ದ ಪರಸ್ ಹಾಗೂ ಕರ್ನಾಟಕ ಆಟಗಾರ ಕೆವಿ ಅನೀಶ್ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದವು ತಾರಕ್ಕೇರುತ್ತಿದ್ದಂತೆ ಪರಸ್ ಡೋಗ್ರಾ ಕೆವಿ ಅನೀಶ್​ ತಲೆಗೆ ಹೆಲ್ಮೆಟ್​ನಿಂದ ಡಿಚ್ಚಿ ಹೊಡೆದಿದ್ದಾರೆ….

Read More

ಮುಂಬೈ ಟಿ20 ಲೀಗ್ ಫೈನಲ್​ನಲ್ಲಿ ಆಟಗಾರರ ನಡುವೆ ನೂಕಾಟ, ತಳ್ಳಾಟ, ಕಿತ್ತಾಟ! – Kannada News | T20 Mumbai Final: Heated On Field Clash Sparked by Jathar and Raje

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಟಿ20 ಮುಂಬೈ ಲೀಗ್ 2026ರ ಫೈನಲ್ ಪಂದ್ಯದಲ್ಲಿ ಎಆರ್‌ಸಿಎಸ್ ಅಂಧೇರಿ (ARCS Andheri) ತಂಡವನ್ನು 8 ರನ್‌ಗಳಿಂದ ಸೋಲಿಸಿ ಎಂಎಸ್‌ಸಿ ಮರಾಠ ರಾಯಲ್ಸ್ (MSC Maratha Royals) ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಜೂನ್ 13, 2026 ರಂದು ನಡೆದ ಈ ರೋಚಕ ಪಂದ್ಯವು ಆಟಗಾರರ ನಡುವಿನ ಜಗಳ, ಹಾಗೂ ಮರಾಠ ರಾಯಲ್ಸ್‌ನ ಅದ್ಭುತ ಆಟಕ್ಕೆ ಸಾಕ್ಷಿಯಾಯಿತು. ಕಿತ್ತಾಡಿಕೊಂಡ ಆಟಗಾರರು: ಎಆರ್‌ಸಿಎಸ್ ಅಂಧೇರಿ ತಂಡದ ರನ್ ಚೇಸಿಂಗ್‌ನ 19ನೇ…

Read More