Headlines

ವಿಧಾನ ಪರಿಷತ್ ಚುನಾವಣೆ: 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ಗೆ ಬಿಜೆಪಿ-ಜೆಡಿಎಸ್ ಶಾಕ್ – Kannada News

5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ಗೆ ಬಿಜೆಪಿ-ಜೆಡಿಎಸ್ ಶಾಕ್Image Credit source: tv9 ಬೆಂಗಳೂರು, ಜೂನ್ 8: ಕರ್ನಾಟಕ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆಯುವ ಚುನಾವಣೆ (Karnataka MLC Election) ತೀವ್ರ ಕುತೂಹಲ ಕೆರಳಿಸಿದೆ. ಜೆಡಿಎಸ್ (JDS) ಮತ್ತು ಬಿಜೆಪಿ (BJP) ಮೈತ್ರಿಕೂಟವು ಅಚ್ಚರಿಯ ನಡೆ ಪ್ರದರ್ಶಿಸಿದ್ದು, ಮೂರನೇ ಅಭ್ಯರ್ಥಿ ಗೋವಿಂದರಾಜು ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್‌ನ 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆಯ ಲೆಕ್ಕಾಚಾರಕ್ಕೆ ಭಾರಿ ತಿರುಗೇಟು ನೀಡಿದೆ. ಈ ಬೆಳವಣಿಗೆಯಿಂದಾಗಿ, 7 ಸ್ಥಾನಗಳಿಗೆ ಈಗ…

Read More

ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಬೆಂಗಳೂರು, ಮೇ.29: ಸತೀಶ್ ಜಾರಕಿಹೊಳಿ ಅವರ ಹೇಳಿಕೆಯ ಪ್ರಕಾರ, ಹೈಕಮಾಂಡ್ ತೀರ್ಮಾನದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಈ ರಾಜೀನಾಮೆಯನ್ನು ಅಂಗೀಕರಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ರಾಜಕೀಯದಲ್ಲಿ ಅಧಿಕಾರದಿಂದ ಕೆಳಗಿಳಿಯುವುದು ಸಹಜ ಪ್ರಕ್ರಿಯೆ. ಹೈಕಮಾಂಡ್‌ನೊಂದಿಗೆ ಮಾಡಿಕೊಂಡ ಒಪ್ಪಂದದ ಪ್ರಕಾರವೇ ಸಿದ್ದರಾಮಯ್ಯ ತಮ್ಮ ಕರ್ತವ್ಯವನ್ನು ಪೂರೈಸಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಜಾಗದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಜಕೀಯದಲ್ಲಿ ಒಬ್ಬರು ಹೋಗುತ್ತಾರೆ, ಮತ್ತೊಬ್ಬರು ಬರುತ್ತಾರೆ ಎಂಬುದು…

Read More

ದೈವದ ಗಗ್ಗರ ಕಟ್ಟಲು ಕಾಲುಗಳೇ ಇಲ್ಲ: ದೈವ ನರ್ತಕನಿಗೆ ಆಸರೆಯಾದ 2.10 ಲಕ್ಷ ರೂ. ಕೃತಕ ಕಾಲು – Kannada News | Mangalore Rotary Gives Dhaiva Nartaka Babu a Second Chance: Prosthetic Leg Changes Life

ಮಂಗಳೂರು, ಫೆ.16: ತುಳುನಾಡಿನ ನಂಬಿಕೆಯ ಪ್ರಕಾರ, ದೈವಗಳು ದೇವರಿಗಿಂತ ಭಿನ್ನ. ದೇವರು “ಕಣ್ಣಿಗೆ ಕಾಣದ ಶಕ್ತಿ”ಯಾದರೆ, ದೈವಗಳು “ನೆಲದ ಮೇಲೆ ಸಂಚರಿಸುವ, ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿಗಳು”. ದೈವಗಳನ್ನು ‘ನಂಬಿದವರ ಕೈ ಬಿಡದ ಶಕ್ತಿಗಳು’ ಎಂದು ಕರೆಯಲಾಗುತ್ತದೆ. ದೈವಗಳ ನೇಮೋತ್ಸವದಂದು ಗಗ್ಗರ ಸೇವೆ ಮೊದಲು ನಡೆಯುತ್ತದೆ. ಈ ವೇಳೆ ದೈವ ನರ್ತಕರು ಕಾಲಿಗೆ ಗಗ್ಗರ ಕಟ್ಟುತ್ತಾರೆ. ಆದರೆ ಇಲ್ಲೊಬ್ಬ ನರ್ತಕರಿಗೆ ಅದನ್ನು ಕಟ್ಟಲು ಕಾಲುಗಳೇ ಇಲ್ಲ. ಕಾಸರಗೋಡು ತಾಲೂಕಿನ ಪೆರ್ಮುದೆ ಗ್ರಾಮದ ಹಿರಿಯ ದೈವ ನರ್ತಕ…

Read More

‘ಟಾಕ್ಸಿಕ್’ನಲ್ಲಿ ರೆಬೆಲ್ ‘ರೆಬೆಕಾ’: ಯಾರು ಈ ಸುಂದರಿ? – Kannada News | Tara Sutaria poster from Yash starrer Toxic movie released

ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಯಶ್ ನಟಿಸಿ, ಕತೆ ರಚಿಸಿ, ಸಹ ನಿರ್ಮಾಣವೂ ಮಾಡಿರುವ ‘ಟಾಕ್ಸಿಕ್’ ಸಿನಿಮಾ ಹಾಲಿವುಡ್ ಸಿನಿಮಾಗಳಿಗೆ ಸೆಡ್ಡು ನೀಡುವ ಗುಣಮಟ್ಟದಲ್ಲಿ ನಿರ್ಮಾಣ ಆಗುತ್ತಿದೆ. ದೊಡ್ಡ ಕಲಾವಿದರ ದಂಡನ್ನೇ ಯಶ್ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಒಟ್ಟು ಮಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ನಲ್ಲಿ ಸುಂದರಿಯರ ದಂಡೇ ಇದೆ. ಈಗಾಗಲೇ ನಯನತಾರಾ, ಹುಮಾ ಖುರೇಷಿ ಮತ್ತು ಕಿಯಾರಾ ಅಡ್ವಾಣಿ ಅವರುಗಳ ಲುಕ್ ಪೋಸ್ಟರ್ ಅನ್ನು ಚಿತ್ರತಂಡ ಹಂಚಿಕೊಂಡಿದ್ದು, ಇದೀಗ ಮತ್ತೊಬ್ಬ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 18ರ ದಿನಭವಿಷ್ಯ

ಮುಕುಂದ ಮಾಲಾ ಸ್ತೋತ್ರದ ಶ್ರವಣ ಅಥವಾ ಪಠಣವನ್ನು ಮಾಡಿ. ದೂರವಾದ ಸ್ನೇಹ- ಸಂಬಂಧ ಮತ್ತೆ ಸರಿಹೋಗುವುದಕ್ಕೆ ಹಾಗೂ ಉದ್ಯೋಗ, ವ್ಯಾಪಾರ- ವ್ಯವಹಾರಗಳಲ್ಲಿ ಯಶಸ್ಸು ಕಾಣುವುದಕ್ಕೆ ಸಹಕಾರಿ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಪ್ರಾಪಂಚಿಕ ವಿಚಾರಗಳ ಬಗ್ಗೆ ಒಂದು ರೀತಿಯ ನಿರಾಸಕ್ತಿ ನಿಮ್ಮನ್ನು ಕಾಡಬಹುದು. ಯಾರಿಗೋ ಮುಖ್ಯ ಎಂದೆನಿಸಿದ್ದು ನನಗೂ ಮುಖ್ಯ ವಿಷಯ ಏಕಾಗಿರಬೇಕು ಎಂಬಂಥ ಧೋರಣೆ ಈ ದಿನ ಇರುತ್ತದೆ. ವೃತ್ತಿಯೋ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ…

Read More

5 ಕಟ್ಟಡಗಳು, 13 ಪ್ಲಾಟ್​ಗಳು, 2 ಕೋಟಿ ರೂ. ನಗದು, ಒಡಿಶಾ ಎಂಜಿನಿಯರ್ ಬಳಿ ಸಿಕ್ಕಿದ್ದೇನು? – Kannada News

ಭುವನೇಶ್ವರ, ಜೂನ್ 07: ದೇಶಾದ್ಯಂತ ಸರ್ಕಾರಿ ವಲಯದಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ಜವಾಬ್ದಾರಿ ಆಡಳಿತವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಒಡಿಶಾ ರಾಜ್ಯ ವಿಜಿಲೆನ್ಸ್​ ಇಲಾಖೆಯು ಕಾರ್ಯಾಚರಣೆಯೊಂದನ್ನು ನಡೆಸಿದೆ. ಕಂಧಮಾಲ್ ಜಿಲ್ಲೆಯ ಬಾಲಿಗುಡದ ಸಮಗ್ರ ಬುಡಕಟ್ಟು ಅಭಿವೃದ್ಧಿ ಸಂಸ್ಥೆಯ ಸಹಾಯ ಕಾರ್ಯನಿರ್ವಾಹಕ ಎಂಜಿನಿಯರ್ ವೈಕುಂಠನಾಥ್ ಬೆಹೆರಾ ವಿರುದ್ಧ ಬಂದ ಸಾರ್ವಜನಿಕ ದೂರುಗಳಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು, ಬೃಹತ್ ಮಟ್ಟದ ಆಸ್ತಿ ಶೋಧ ನಡೆಸಿದ್ದಾರೆ. ಜೂನ್ 6, 2026 ರಂದು ಭುವನೇಶ್ವರದ ವಿಶೇಷ ವಿಜಿಲೆನ್ಸ್ ನ್ಯಾಯಾಲಯದ ಶೋಧ ವಾರಂಟ್ ಮೇರೆಗೆ ಇಬ್ಬರು…

Read More

PM Modi 3.0 2nd Anniversary: ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ! ಪ್ರಧಾನಿ ಮೋದಿ ಮನವಿ

ದೆಹಲಿ, ಮೇ.25: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಭಾಗದಲ್ಲಿ ಉಂಟಾಗಿರುವ ಜಾಗತಿಕ ರಾಜತಾಂತ್ರಿಕ ಹಾಗೂ ಯುದ್ಧದ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಲ್ಲಿ ಅತ್ಯಂತ ಮಹತ್ವದ ಅಪೀಲು ಮಾಡಿದ್ದಾರೆ. ರಾಷ್ಟ್ರದ ಹಿತದೃಷ್ಟಿಯಿಂದ ಭಾರತೀಯರು ವಿದೇಶಿ ಪ್ರವಾಸಗಳಿಗಿಂತ ಸ್ವದೇಶಿ ಪ್ರವಾಸೋದ್ಯಮಕ್ಕೆ (Domestic Tourism) ಮೊದಲ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ವಿಡಿಯೋವೊಂದನ್ನು ಬಿಜೆಪಿ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತದ ವೈವಿಧ್ಯಮಯ ಪ್ರವಾಸಿ ತಾಣಗಳನ್ನು ಅನ್ವೇಷಿಸಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು…

Read More

ಯುದ್ಧದ ಭೀತಿ ‘ದೃಶ್ಯಂ 3’ ಬಿಡುಗಡೆ ವಿಳಂಬ

ಮೋಹನ್ ಲಾಲ್ (Mohanlal) ನಟನೆಯ ಬಹುನಿರೀಕ್ಷಿತ ‘ದೃಶ್ಯಂ’, ಭಾರತದ ಅತ್ಯುತ್ತಮ ಸಸ್ಪೆನ್ಸ್ ಕ್ರೈಂ ಸಿನಿಮಾ. ಭಾರತದ ಬಹು ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಸಹ ಹೌದು. ಅತಿ ಹೆಚ್ಚು ಭಾಷೆಗೆ ರೀಮೇಕ್ ಆದ ಸಿನಿಮಾ ಸಹ ಹೌದು. ‘ದೃಶ್ಯಂ’ ಸಿನಿಮಾದ ಎರಡನೇ ಭಾಗ ಈಗಾಗಲೇ ಬಿಡುಗಡೆ ಆಗಿ ಅದೂ ಸಹ ಹಿಟ್ ಆಗಿದೆ. ಇದೀಗ ಇದೇ ಸಿನಿಮಾದ ಮೂರನೇ ಭಾಗದ ಚಿತ್ರೀಕರಣ ನಡೆದಿದ್ದು, ಮೂರನೇ ಭಾಗ ಶೀಘ್ರವೇ ಬಿಡುಗಡೆ ಆಗಬೇಕಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ….

Read More

ಕರ್ನಾಟಕದ ಕೈತಪ್ಪಿತಾ ಏರೋಸ್ಪೇಸ್ ಘಟಕ ಯೋಜನೆ?; ಬೆಳಗಾವಿ ಮೂಲದ ಏಕಸ್ ಗ್ರೂಪ್​ನಿಂದ ತಮಿಳುನಾಡಿನಲ್ಲಿ ಕ್ಲಸ್ಟರ್ ನಿರ್ಮಾಣ – Kannada News | Aequs Group of Belagavi to develop Aerospace and Defence cluster in Tamil Nadu’s Hosur

ಬೆಂಗಳೂರು, ಫೆಬ್ರುವರಿ 20: ಬೆಳಗಾವಿ ಮೂಲದ ಮ್ಯಾನುಫ್ಯಾಕ್ಚರಿಂಗ್ ಸಂಸ್ಥೆಯಾದ ಏಕಸ್ ಗ್ರೂಪ್ (Aequs Group) ತಮಿಳುನಾಡಿನಲ್ಲಿ ಬೃಹತ್ ಏರೋಸ್ಪೇಸ್ ಮತ್ತು ಡಿಫೆನ್ಸ್ ಕ್ಲಸ್ಟರ್​ವೊಂದನ್ನು (Aerospace and Defence manufacturing cluster) ನಿರ್ಮಿಸಲಿದೆ. ಬೆಂಗಳೂರು ಪಕ್ಕದ ಹೊಸೂರಿನ ಶೂಲಗಿರಿಯಲ್ಲಿರುವ ಸಿಪ್ಕಾಟ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗುವ ಈ ಘಟಕಕ್ಕೆ 4,000 ಕೋಟಿ ರೂ ಹೂಡಿಕೆ ಆಗಲಿದೆ. ಏಕಸ್ ಕಂಪನಿ ತಾನೇ ಕೈಯಿಂದ 1,900 ಕೋಟಿ ರೂ ಹೂಡಿಕೆ ಮಾಡಲಿದೆ. ಉಳಿದ 2,100 ಕೋಟಿ ರೂ ಅನ್ನು ಅದರ ಪಾರ್ಟ್ನರ್ ಕಂಪನಿಗಳು…

Read More

ಸಮವಸ್ತ್ರ ಆದೇಶ ರದ್ದು: ಸರ್ಕಾರದ ನಿರ್ಧಾರದ ವಿರುದ್ಧ ಕಾನೂನು ಸಮರದ ಎಚ್ಚರಿಕೆ; ಓಲೈಕೆ ರಾಜಕಾರಣದ ಆರೋಪ! – Kannada News | Karnataka Revokes Uniform Order: A Deep Dive into the Hijab Row and SDMC Powers

  ಬೆಂಗಳೂರು, ಮೇ.13: ಕರ್ನಾಟಕ ಸರ್ಕಾರವು ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಮೂಲಕ ಶಾಲಾ ಸಮವಸ್ತ್ರಗಳಿಗೆ ಸಂಬಂಧಿಸಿದ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯು 2022ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಹಿಂದಿನ ಅಧಿಸೂಚನೆಯನ್ನು ರದ್ದುಪಡಿಸಿದೆ. ರದ್ದುಗೊಂಡ ಅಧಿಸೂಚನೆಯು ಶಾಲಾ-ಕಾಲೇಜುಗಳಲ್ಲಿ ಸಮಾನತೆ ಮತ್ತು ಏಕತೆಯನ್ನು ಕಾಯ್ದುಕೊಳ್ಳಲು ಸಮವಸ್ತ್ರವನ್ನು ಕಡ್ಡಾಯಗೊಳಿಸಿ, ಶಾಲಾ ಆಡಳಿತ ಮಂಡಳಿಗಳ ನಿರ್ಣಯದಂತೆ ಪಾಲಿಸಬೇಕೆಂದು ಹೇಳಿತ್ತು.ಹೊಸ ಆದೇಶವು ಹಿಜಾಬ್, ಟೋಪಿ ಸೇರಿದಂತೆ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಲು ಅನುಮತಿ ನೀಡುತ್ತದೆ. ಈ ನಿರ್ಧಾರವು ಶಾಲಾ ಮಕ್ಕಳಲ್ಲಿ…

Read More