ಇಂಗ್ಲೆಂಡ್ನಲ್ಲಿ ಮಂಕಾದ ಮಂಧಾನ; ತಂಡಕ್ಕೆ ಎದುರಾಯ್ತು ಹೊಸ ತಲೆನೋವು – Kannada News
2026 ರ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಜೂನ್ 12 ರಿಂದ ಇಂಗ್ಲೆಂಡ್ನಲ್ಲಿ ಆರಂಭವಾಗುತ್ತಿದೆ. ಈ ಪಂದ್ಯಾವಳಿಗಾಗಿ ಟೀಂ ಇಂಡಿಯಾ ಕೂಡ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಅದರ ಭಾಗವಾಗಿ ಭಾರತ ವನಿತಾ ಪಡೆ, ಆತಿಥೇಯ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಿತು. ಆದರೆ ಆ ಸರಣಿಯನ್ನು 2-1 ಅಂತರದಿಂದ ಕಳೆದುಕೊಂಡಿತು. ಇದಾದ ನಂತರ ಎರಡು ಅಭ್ಯಾಸ ಪಂದ್ಯಗಳನ್ನು ಆಡಿತು. ಅದರಲ್ಲಿ ಒಂದು ಪಂದ್ಯದಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿತು….