ಕೇಸು ಹಿಂಪಡೆಯಲಿರುವ ‘ಜನ ನಾಯಗನ್’ ನಿರ್ಮಾಪಕ: ಕಾರಣ? – Kannada News | Jana Nayagan producer to withdraw application against CBFC

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯ ಕಾರಣಗಳಿಂದಾಗಿ ಬಿಡುಗಡೆ ವಿಳಂಬ ಆಗುತ್ತಲೇ ಇದೆ. ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆದ ‘ಜನ ನಾಯಗನ್’ಗೆ ಸಿಬಿಎಫ್​​ಸಿಯು ಸೆನ್ಸಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಇದನ್ನು ಪ್ರಶ್ನಿಸಿ ‘ಜನ ನಾಯಗನ್’ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರಾದರೂ ಅಲ್ಲಿಯೂ ಸಹ ‘ಜನ ನಾಯಗನ್’ ನಿರ್ಮಾಪಕರಿಗೆ ಸೂಕ್ತವಾಗಿ ನ್ಯಾಯ ದೊರಕಿಲ್ಲ ಬದಲಿಗೆ ನ್ಯಾಯ ವಿತರಣೆ ತಡ ಆಗುತ್ತಲೇ ಸಾಗುತ್ತಿದೆ. ಇದರಿಂದಾಗಿ ರೋಸಿ ಹೋಗಿರುವ ನಿರ್ಮಾಪಕರು ದೂರನ್ನೇ ಹಿಂಪಡೆಯಲು…

Read More

Jiang Chenglan: ಒಂದೇ ದಿನದಲ್ಲಿ 1 ಕೋಟಿ ಫಾಲೋವರ್ಸ್;ಸೋಷಿಯಲ್ ಮೀಡಿಯಾದಲ್ಲಿ ಇತಿಹಾಸ ಸೃಷ್ಟಿಸಿದ ಚೀನಾ ಸುಂದರಿ! – Kannada News | Chinese Influencer Jiang Chenglan’s Epic Comeback: 10M Followers in 24 Hrs

ಒಂದೇ ದಿನದಲ್ಲಿ 1 ಕೋಟಿ ಫಾಲೋವರ್ಸ್Image Credit source: Ai generated ಬೀಜಿಂಗ್, ಮೇ 23: ಇಂಟರ್ನೆಟ್ ಜಗತ್ತಿನಲ್ಲಿ ಕೆಲವೊಮ್ಮೆ ನಂಬಲು ಅಸಾಧ್ಯವಾದ ಪವಾಡಗಳು ನಡೆದುಬಿಡುತ್ತವೆ. ಸದ್ಯ ಚೀನಾದ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ (Social Media Influencer) ಒಬ್ಬರು ಇಡೀ ಜಗತ್ತೇ ಹುಬ್ಬೇರಿಸುವಂತೆ ಮಾಡಿದ್ದಾಳೆ. ಮೂರು ವರ್ಷಗಳ ಸುದೀರ್ಘ ವಿರಾಮದ ನಂತರ ಇಂಟರ್ನೆಟ್‌ಗೆ ಮರಳಿದ ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 1 ಕೋಟಿ (10 Million) ಹೊಸ ಫಾಲೋವರ್ಸ್ ಪಡೆಯುವ ಮೂಲಕ ಈಕೆ ಹೊಸ ಇತಿಹಾಸ ಬರೆದಿದ್ದಾರೆ….

Read More

IND vs AFG: ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್..!

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜೂನ್ 13 ರಿಂದ ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಕೂಡ ತಯಾರಿಯಲ್ಲಿ ತೊಡಗಿವೆ. ಆದರೆ ಸರಣಿ ಆರಂಭಕ್ಕೂ ಮುನ್ನವೇ ಕೊಹ್ಲಿಯ ಅನುಪಸ್ಥಿತಿ ತಂಡಕ್ಕೆ ಆಘಾತ ನೀಡಿತ್ತು. ಇದೀಗ ಕೊಹ್ಲಿ ಜೊತೆಗೆ ಹಾರ್ದಿಕ್ ಪಾಂಡ್ಯ ಕೂಡ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ (PC-PTI). ವಾಸ್ತವವಾಗಿ 2026 ರ ಐಪಿಎಲ್ ಸಮಯದಲ್ಲೇ ಪಾಂಡ್ಯ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 17ರ ದಿನಭವಿಷ್ಯ

ಹರಿಯುವ ನೀರಿನಲ್ಲಿ ಬಾದಾಮಿ, ಒಣಹಣ್ಣು ಹಾಗೂ ಆರು ನಾಣ್ಯಗಳನ್ನು ಬಿಡುವುದರಿಂದ ವಿಳಂಬವಾದ ಕಾರ್ಯಗಳಿಗೆ ವೇಗ ದೊರೆಯುತ್ತದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳು ಬಾಕಿ ಉಳಿದಿದ್ದಲ್ಲಿ ಅದು ಪೂರ್ಣವಾಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಹಣಕಾಸಿನ ಹರಿವಿಗೆ ಯಾವುದೇ ಅಭಾವ ಇರುವುದಿಲ್ಲ. ಆದರೆ ಅದನ್ನು ಉಳಿಸಿಕೊಳ್ಳುವುದೇ ಮುಖ್ಯ. ಕುಟುಂಬದಲ್ಲಿ ಯಾರಾದರೂ ನಿಮ್ಮ ಸಲಹೆ ಕೇಳಬಹುದು— ತರ್ಕಬದ್ಧವಾಗಿ ಆಲೋಚಿಸಿದ ನಂತರ ಮಾತನಾಡಿರಿ. ಪ್ರೀತಿಯಲ್ಲಿ ಅನುಮಾನ ಅಥವಾ ಶಂಕೆ ಬೇಡ;…

Read More

ಬೆಂಗಳೂರು: ಅಪಘಾತದ ನಾಟಕವಾಡಿ ಒಂಟಿ ಮಹಿಳೆಯ ಕೊಲೆ, ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ – Kannada News | Bengaluru Crime: Five Arrested for Murdering Woman by Staging Fake Accident for Robbery in Mahalakshmi Layout

ಪ್ರಾತಿನಿಧಿಕ ಚಿತ್ರImage Credit source: TV9 Network ಬೆಂಗಳೂರು, ಮೇ 8: ಬೆಂಗಳೂರಿನಲ್ಲಿ (Bengaluru) ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ ಕೇವಲ ‘ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮಿ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಕೇಶ್,…

Read More

ಮಂಗಳೂರಿನಿಂದ ಮಂತ್ರಾಲಯಕ್ಕೆ ನೇರ ಸಂಪರ್ಕ; ಜೂನ್ ಪೂರ್ತಿ ಓಡಲಿದೆ 24 ಬೋಗಿಗಳ ಬೃಹತ್ ವಿಶೇಷ ರೈಲು! – Kannada News

ಮಂಗಳೂರು, ಜೂ.2: ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ ಭಾರಿ ಜರ್ನಿ ರಶ್ ಅನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್‌ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ, ಕರ್ನಾಟಕ ಹಾಗೂ ಕೇರಳ ಮೂರೂ ರಾಜ್ಯಗಳ ಪ್ರಯಾಣಿಕರಿಗೆ ನೆರವಾಗಲಿದೆ. ದಕ್ಷಿಣ ರೈಲ್ವೆಯ…

Read More

Optical Illusion: ಈ ಚಿತ್ರದಲ್ಲಿರುವ ಅಣಬೆಯನ್ನು 30 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ – Kannada News | Optical Illusion: Let’s find the hidden mushroom in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಪ್ರತಿನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳು ನೋಡುವುದಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡು ಕೊಳ್ಳುವುದು ಸುಲಭವಲ್ಲ. ನೀವು ಈ ಹಿಂದೆ ಇಂತಹ ಒಗಟುಗಳನ್ನು ಬಿಡಿಸುವಲ್ಲಿ ವಿಫಲರಾಗಿದ್ದೀರಾ. ಇದೀಗ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಮತ್ತೊಂದು ಆಪ್ಟಿಕಲ್‌ ಇಲ್ಯೂಷನ್ ಚಿತ್ರವೊಂದಿದೆ. ಈ ಚಿತ್ರದಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಅಣಬೆಯನ್ನು ಮೂವತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು….

Read More

ಕೋಟೆಯಿಂದ ಕೇತನ್​ನ ತಳ್ಳುವ ಮುನ್ನ, ಕೊಲೆಯನ್ನು ಅಪಘಾತ ಎಂದು ಬಿಂಬಿಸುವುದು ಹೇಗೆ? ಎಂದು ಸರ್ಚ್​ ಮಾಡಿದ್ದ ಸಿಯಾ – Kannada News | Google Search Trail Allegedly Reveals Advance Planning in Lohagad Fort Case

ಪುಣೆ, ಜೂನ್ 24: ಮಹಾರಾಷ್ಟ್ರದ ಲೋಹಗಡ್ ಕೋಟೆಯಲ್ಲಿ ಉದ್ಯಮಿ ಕೇತನ್ ಅಗರ್ವಾಲ್ ಅವರನ್ನು ಕೋಟೆಯಿಂದ ತಳ್ಳಿ ಕೊಲೆ ಮಾಡಲಾಗಿತ್ತು. ಅದರ ಹಿಂದೆ ಭಾವಿ ಪತ್ನಿಯ ಕೈವಾಡವಿರುವುದು ಸಾಬೀತಾಗಿದೆ. ಕರಾಳ ಸಂಚು ರೂಪಿಸುವ ಸಂದರ್ಭದಲ್ಲಿ ಕೊಲೆಯನ್ನು ಅಪಘಾತವೆಂದು ಬಿಂಬಿಸುವುದು ಹೇಗೆ ಎಂದು ಸಿಯಾ ಗೂಗಲ್​ನಲ್ಲಿ ಸರ್ಚ್​ ಮಾಡಿದ್ದಳು ಎಂಬುದರ ಮಾಹಿತಿ ಇಲ್ಲಿದೆ. ಕಳ್ಳಾಟ ಬಯಲು ಮಾಡಿದ ಗೂಗಲ್ ಸರ್ಚ್ ಹಿಸ್ಟರಿ ಆರಂಭದಲ್ಲಿ ಸಿಯಾ ಪೊಲೀಸರ ಮುಂದೆ, ಕೋಟೆಯ ಮೇಲೆ ಜೋರಾಗಿ ಗಾಳಿ ಬೀಸುತ್ತಿತ್ತು, ಆಗ ಕೇತನ್ ಫೋಟೋಗೆ ಪೋಸ್…

Read More

Mantra Pronunciation: ಮಂತ್ರಗಳನ್ನು ತಪ್ಪಾಗಿ ಉಚ್ಛರಿಸಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು?

ಸನಾತನ ಧರ್ಮದಲ್ಲಿ ಮಂತ್ರಗಳಿಗೆ ಅಪಾರವಾದ ಶಕ್ತಿಯಿದೆ. ಮಂತ್ರ ಎಂದರೆ ‘ಮನನಾತ್ ತ್ರಾಯತೇ ಇತಿ ಮಂತ್ರಃ’ — ಯಾವುದನ್ನು ಪದೇ ಪದೇ ಮನನ ಮಾಡುವುದರಿಂದ ಮನಸ್ಸಿಗೆ ರಕ್ಷಣೆ ಸಿಗುತ್ತದೆಯೋ ಅದೇ ಮಂತ್ರ. ಆದರೆ, ಇತ್ತೀಚಿನ ದಿನಗಳಲ್ಲಿ ಮಂತ್ರಗಳನ್ನು ಪಠಿಸುವಾಗ ಉಚ್ಚಾರಣೆಯಲ್ಲಿ (Pronunciation) ಸಾಕಷ್ಟು ದೋಷಗಳು ಕಂಡುಬರುತ್ತಿವೆ. ಧಾರ್ಮಿಕ ಮತ್ತು ವೈಜ್ಞಾನಿಕ ದೃಷ್ಟಿಕೋನದಿಂದ ಈ ತಪ್ಪುಗಳನ್ನು ಹೇಗೆ ನೋಡಬೇಕು ಮತ್ತು ಅವುಗಳನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎಂಬುದರ ವಿಶ್ಲೇಷಣೆ ಇಲ್ಲಿದೆ. ಧ್ವನಿ ವಿಜ್ಞಾನ ಮತ್ತು ಸಂಸ್ಕೃತದ ತಳಹದಿ: ಸಂಸ್ಕೃತವನ್ನು ‘ದೇವಭಾಷೆ’ ಎಂದು…

Read More

ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ – Kannada News | Bengaluru Drug Bust: Rs 5.67 Crore Hydro Ganja and Cocaine Seized in Three Separate Raids; Ugandan Woman Arrested

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 2.77 ಕೋಟಿ ರೂ. ಮೌಲ್ಯದ ಗಾಂಜಾ ಸೀಜ್Image Credit source: tv9 ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ (Bengaluru) ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಹಾಗೂ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಕೊಕೇನ್ ಜಪ್ತಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಡ್ರಗ್ಸ್ ಡೀಲಿಂಗ್‌ನಲ್ಲಿ ತೊಡಗಿದ್ದ ಉಗಾಂಡಾ ಮೂಲದ ಮಹಿಳಾ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ….

Read More