ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ ಕೇಸ್ಗೆ ಟ್ವಿಸ್ಟ್: ಆರೋಪಿ ಕೂಡ ನೇಣಿಗೆ ಶರಣು – Kannada News | Ranjitha Murder Case: Accused Found Dead in Forest Area of Yellapura
ಆತ್ಮಹತ್ಯೆಗೆ ಶರಣಾದ ರಂಜಿತಾಳ ಕೊಂದಿದ್ದ ರಫೀಕ್. ಯಲ್ಲಾಪುರ, ಜನವರಿ 04: ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಂಜಿತಾ ಕೊಲೆಗೈದು ಅರಣ್ಯದಲ್ಲಿ ಪರಾರಿಯಾಗಿದ್ದ ರಫೀಕ್(30) ಮೃತದೇಹ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಕಾಳಮ್ಮನಗರ ಅರಣ್ಯದಲ್ಲಿ ಪತ್ತೆಯಾಗಿದೆ. ಎಸ್ಕೇಪ್ ಆಗಿದ್ದ ಆರೋಪಿಗಾಗಿ ಇಂದು ಶ್ವಾನದಳದಿಂದ ಹುಡುಕಾಟ ನಡೆಸುವಾಗ ಘಟನೆ ಬೆಳಕಿಗೆ ಬಂದಿದೆ. ಸುಮಾರು ಹತ್ತು ವರ್ಷಗಳ ಹಿಂದೆ ಗಂಡಿನಿಂದ ವಿಚ್ಛೇದನ ಪಡೆದಿದ್ದ ಮಹಿಳೆ…