Headlines

ತೈಲ ಸಂಪತ್ತಿನ ಮೇಲೆ ಕಣ್ಣಿಟ್ಟರಾ ಟ್ರಂಪ್? ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ – Kannada News | Why US Attacked Venezuela and Captured President Nicolas Maduro here is interesting Facts

ನವದೆಹಲಿ, ಜನವರಿ 3: ಶನಿವಾರ ರಾತ್ರಿ ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿ ಅಮೆರಿಕ ಬೃಹತ್ ವೈಮಾನಿಕ ದಾಳಿ ನಡೆಸಿತು. ಸ್ಥಳೀಯ ಸಮಯದ ಪ್ರಕಾರ ಮಧ್ಯರಾತ್ರಿಯಲ್ಲಿ ಸಂಭವಿಸಿದ ಭಾರೀ ಸ್ಫೋಟಗಳಿಂದ ಇಡೀ ನಗರವು ನಡುಗಿತು. ಆದರೆ ಈ ಯುದ್ಧದಂತಹ ಪರಿಸ್ಥಿತಿಯ ನಡುವೆ ಒಂದು ಪ್ರಮುಖವಾದ ಪ್ರಶ್ನೆ ನಮ್ಮನ್ನು ಕಾಡುವುದು ಸಹಜ. ವಿಶ್ವದ ಅತಿದೊಡ್ಡ ತೈಲ ನಿಕ್ಷೇಪಗಳನ್ನು ಹೊಂದಿದ್ದರೂ ವೆನೆಜುವೆಲಾ (Venezuela) ದೇಶವು ಏಕೆ ಬಡ ರಾಷ್ಟ್ರವಾಗಿದೆ? ಈ ದೇಶದ ಮೇಲೆ ವಿಶ್ವದ ದೊಡ್ಡಣ್ಣ ಅಮೆರಿಕದ ಕಣ್ಣು ಬೀಳಲು ಕಾರಣವೇನು? ಈಗಾಗಲೇ…

Read More

ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ದೊಡ್ಡ ಸರ್ಪ್ರೈಸ್ – Kannada News | Toxic movie trailer or teaser to be released on Yash’s Birthday

ಯಶ್ (Yash) ಭಾರತದ ಬಲು ಜನಪ್ರಿಯ ಸ್ಟಾರ್ ನಟ. ‘ಕೆಜಿಎಫ್’ ಸಿನಿಮಾ ಸರಣಿಯಿಂದಾಗಿ ಯಶ್ ಅವರ ಜನಪ್ರಿಯತೆ ಸಾಗರ ದಾಟಿ ಹಬ್ಬಿದೆ. ಇದೀಗ ಯಶ್ ಅವರು ‘ಟಾಕ್ಸಿಕ್’ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಕಳೆದ ಕೆಲವ ವರ್ಷಗಳಿಂದಲೂ ‘ಟಾಕ್ಸಿಕ್’ನಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಸಿನಿಮಾ ಬಿಡುಗಡೆಗೆ ಕೆಲವೇ ತಿಂಗಳು ಬಾಕಿ ಇದೆ. ಇದೀಗ ಸಿನಿಮಾದ ಪಾತ್ರಗಳ ಪೋಸ್ಟರ್​​ಗಳನ್ನು ಒಂದೊಂದಾಗಿ ಹಂಚಿಕೊಳ್ಳಲಾಗುತ್ತಿದೆ. ಇದೀಗ ಹರಿದಾಡುತ್ತಿರುವ ಸುದ್ದಿಯೆಂದರೆ ಯಶ್ ಅವರ ಹುಟ್ಟುಹಬ್ಬಕ್ಕೆ ‘ಟಾಕ್ಸಿಕ್’ ಸಿನಿಮಾ ತಂಡದಿಂದ ದೊಡ್ಡ ಉಡುಗೊರೆಯೇ ಸಿನಿಮಾ ಪ್ರೇಮಿಗಳಿಗೆ ಸಿಗಲಿದೆ…

Read More

VHT 2025-26: ಸತತ 5ನೇ ಜಯ; ಕರ್ನಾಟಕಕ್ಕೆ ಸುಲಭ ತುತ್ತಾದ ತ್ರಿಪುರ – Kannada News | Vijay Hazare Trophy: Karnataka Beats Tripura by 80 Runs, 5th Straight Win

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಐದನೇ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ಹಾಗೂ ತ್ರಿಪುರ ತಂಡಗಳು ಮುಖಾಮುಖಿಯಾಗಿದ್ದವು. ಎಂದಿನಂತೆ ಈ ಪಂದ್ಯದಲ್ಲೂ ತನ್ನ ಸಾಂಘೀಕ ಪ್ರದರ್ಶನ ತೋರಿದ ಕರ್ನಾಟಕ ತಂಡ ತ್ರಿಪುರ ತಂಡವನ್ನು 80 ರನ್​ಗಳಿಂದ ಸೋಲಿಸಿ ಈ ಟೂರ್ನಿಯಲ್ಲಿ ಸತತ ಐದನೇ ಗೆಲುವು ದಾಖಲಿಸಿದೆ. ಅಂದರೆ ಈ ಟೂರ್ನಿಯಲ್ಲಿ ಕರ್ನಾಟಕ ತಂಡ ಆಡಿರುವ ಐದಕ್ಕೆ ಐದು ಪಂದ್ಯಗಳು ಗೆಲುವು ಸಾಧಿಸಿದೆ. ಈ ಮೂಲಕ ಎಲೈಟ್ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಈ…

Read More

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಕೂದಲೆಳೆ ಅಂತರದಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಪಾರು – Kannada News | Haveri: minister Satish Jarkiholi Narrowly Escapes Pendal Collapse

ಹಾವೇರಿ, ಜನವರಿ 03: ಏಕಾಏಕಿ ಜೋರಾಗಿ ಬೀಸಿದ ಸುಂಟರಗಾಳಿಗೆ ಪೆಂಡಾಲ್​​ ಕುಸಿದಿದ್ದು, ಸಚಿವ ಸತೀಶ್ ಜಾರಕಿಹೊಳಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನಡೆದಿದೆ. ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಹಿನ್ನೆಲೆ ಪೆಂಡಾಲ್ ಹಾಕಲಾಗಿತ್ತು. ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಮುಗಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಈ ವೇಳೆ ಬೀಸಿದ ಸುಂಟರಗಾಳಿಗೆ ಸತೀಶ್ ಜಾರಕಿಹೊಳಿ ಹಿಂದೆ ಇದ್ದ ಪೆಂಡಾಲ್ ಹಾರಿ ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಜಾರಕಿಹೊಳಿ ಸೇರಿದಂತೆ ಕ್ಷಣ…

Read More

ವೆನೆಜುವೆಲಾ ಅಧ್ಯಕ್ಷ ಮಡುರೊ, ಅವರ ಪತ್ನಿಯನ್ನು ಸೆರೆಹಿಡಿದಿದ್ದೇವೆ; ದಾಳಿಯ ಬಳಿಕ ಟ್ರಂಪ್ ಘೋಷಣೆ – Kannada News | Venezuela President Maduro and wife captured after US airstrikesTrump Confirms

ನವದೆಹಲಿ, ಜನವರಿ 3: ವೆನೆಜುವೆಲಾ ಮೇಲಿನ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಈ ದಾಳಿಯನ್ನು ದೃಢಪಡಿಸಿದ್ದಾರೆ. ಟ್ರಂಪ್ ಪ್ರಕಾರ, ಅಮೆರಿಕ ಶನಿವಾರ ರಾತ್ರಿ (ಸ್ಥಳೀಯ ಕಾಲಮಾನದ ಪ್ರಕಾರ) ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಸೇರಿದಂತೆ 4 ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಿತು. ಈ ದಾಳಿಯ ಬಳಿಕ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿ ದೇಶದಿಂದ…

Read More

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ – Kannada News | US military strikes in Venezuela national emergency declared

ನವದೆಹಲಿ, ಜನವರಿ 3: ಇಂದು ಮುಂಜಾನೆ ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ವೆನೆಜುವೆಲಾದ ಮೇಲೆ ದೊಡ್ಡ ಪ್ರಮಾಣದ ದಾಳಿಗಳನ್ನು ಪ್ರಾರಂಭಿಸಿತು. ಇದು ಕ್ಯಾರಕಾಸ್ ಮತ್ತು ಇತರ ನಗರಗಳಲ್ಲಿ ಸ್ಫೋಟಗಳನ್ನು ಉಂಟುಮಾಡಿತು. ಇದರಿಂದ ವೆನೆಜುವೆಲಾದಲ್ಲಿ ರಾಜಕೀಯ ಮತ್ತು ಮಿಲಿಟರಿ ಬಿಕ್ಕಟ್ಟು ಉಂಟಾಯಿತು. ಅಮೆರಿಕದ (US Airstrike) ದಾಳಿಯ ಹಿನ್ನೆಲೆಯಲ್ಲಿ ವೆನೆಜುವೆಲಾ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ರಾಜಧಾನಿ ಕ್ಯಾರಕಾಸ್‌ನಲ್ಲಿ 7 ಸ್ಫೋಟಗಳು ಕೇಳಿಬಂದ ನಂತರ ವೆನೆಜುವೆಲಾ ಸರ್ಕಾರವು ಅಮೆರಿಕ ತಮ್ಮ ದೇಶದ ಅನೇಕ ರಾಜ್ಯಗಳಲ್ಲಿನ ನಾಗರಿಕ ಮತ್ತು ಮಿಲಿಟರಿ ಸ್ಥಾಪನೆಗಳ…

Read More

IND vs NZ: ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್; ಸೂಕ್ತ ಕಾರಣ ನೀಡಿದ ಬಿಸಿಸಿಐ – Kannada News | Hardik Pandya Dropped from India ODI Squad vs NZ: BCCI Explains Reason

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಅರ್ಶ್ದೀಪ್ ಸಿಂಗ್ ಮತ್ತು ಯಶಸ್ವಿ ಜೈಸ್ವಾಲ್. Source link

Read More

ತಪ್ಪಿಯೂ ಚಹಾದೊಂದಿಗೆ ಈ ಆಹಾರಗಳನ್ನು ಸೇವನೆ ಮಾಡಬಾರದಂತೆ – Kannada News | The habit of eating these foods with tea can have a negative impact on health

ಚಹಾ (tea) ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ಭಾರತೀಯರಿಗಂತೂ ಬಿಸಿ ಬಿಸಿ ಚಹಾ ಹಾಟ್‌ ಫೇವರೇಟ್‌. ಅದೆಷ್ಟೋ ಜನಕ್ಕೆ ಒಂದು ಕಪ್‌ ಚಹಾ ಕುಡಿಯದೆ ದಿನವೇ ಆರಂಭವಾಗುವುದಿಲ್ಲ, ಇನ್ನೂ ಕೆಲವರಿಗೆ ದಿನಕ್ಕೆ ನಾಲ್ಕೈದು ಬಾರಿ ಚಹಾ ಕುಡಿಯದಿದ್ದರೇ ತಲೆಯೇ ಓಡುವುದಿಲ್ಲ. ಹೆಚ್ಚಾಗಿ ಟೀ, ಬಿಸ್ಕೆಟ್‌, ಪಕೋಡಾ ಇತ್ಯಾದಿ ತಿನಿಸುಗಳೊಂದಿಗೆ ಸವಿಯಲಾಗುತ್ತದೆ. ಇದು ಬಾಯಿ ರುಚಿ ಹೆಚ್ಚಿಸಬಹುದು. ಆದರೆ ಕೆಲವು ಆಹಾರಗಳನ್ನು ಚಹಾದೊಂದಿಗೆ ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಹಾಗಿದ್ದರೆ ಯಾವೆಲ್ಲಾ ಆಹಾರಗಳನ್ನು…

Read More

ಯಲ್ಲಾಪುರ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ – Kannada News | Woman Killed for Refusing Marriage in Yellapur, Uttara Kannada; Accused Rafeek on the Run

ಕಾರವಾರ, ಜನವರಿ 3: ಮದುವೆಗೆ ಒಪ್ಪದ ಮಹಿಳೆಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ನಡೆದಿದೆ. ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ. ರಫೀಕ್ ಎಂಬ ಯುವಕ ರಂಜಿತಾಳನ್ನು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ ವಿಚ್ಛೇದನವಾಗಿದ್ದು, ಆಕೆಗೆ ಒಂದು ಮಗು ಕೂಡ ಇದೆ. ರಂಜಿತಾ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಾಗಿದ್ದು, ಸರ್ಕಾರಿ…

Read More

ಗವಿ ಮಠದ ಅಜ್ಜನ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್! – Kannada News | Gavi Matha Rathotsava: Rs.10 Lakh Mysore Pak Mahadasoha Prepared in Koppal

ಕೊಪ್ಪಳ, ಜನವರಿ 03: ಕೊಪ್ಪಳದ ಗವಿಮಠ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದ್ದು, ರಥೋತ್ಸವದ ಮಹಾದಾಸೋಹಕ್ಕಾಗಿ 40-50 ಬಾಣಸಿಗರಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್ ಸಿದ್ಧವಾಗುತ್ತಿದೆ. 60 ಕ್ವಿಂಟಾಲ್ ಸಕ್ಕರೆ ಮತ್ತು 40 ಕ್ವಿಂಟಾಲ್ ಹಿಟ್ಟು ಬಳಸಿ ತಯಾರಾಗುತ್ತಿರುವ ಈ ಮೈಸೂರ್ ಪಾಕ್‌ನ್ನು ತಯಾರಿಸುವಲ್ಲಿ MDM ಕಾಲೇಜ್ ವಿದ್ಯಾರ್ಥಿಗಳೂ ಕೈಜೋಡಿಸಿದ್ದು, ಜನವರಿ 5ರಂದು ನಡೆಯುವ ರಥೋತ್ಸವದಂದು ಭಕ್ತರಿಗೆ ವಿಶೇಷ ಪ್ರಸಾದವಾಗಿ ವಿತರಿಸಲಾಗುವುದು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   Source…

Read More