Headlines

U19 Asia Cup 2025: ಪಾಕಿಸ್ತಾನದ ವಿರುದ್ಧ ಏಷ್ಯಾಕಪ್ ಫೈನಲ್ ಸೋತ ಟೀಂ ಇಂಡಿಯಾ – Kannada News | 2025 U19 Asia Cup Final: Pakistan Crushes India by 191 Runs in Dubai

2025 ರ ಅಂಡರ್-19 ಏಷ್ಯಾಕಪ್ ಟ್ರೋಫಿ ಪಾಕಿಸ್ತಾನದ ಪಾಲಾಗಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಟೀಂ ಇಂಡಿಯಾ ಕೇವಲ 156 ರನ್​ಗಳಿಗೆ ಆಲೌಟ್ ಆಗುವ ಮೂಲಕ 191 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿತು. ಇತ್ತ ಟೀಂ ಇಂಡಿಯಾವನ್ನು ಮಣಿಸಿದ ಪಾಕಿಸ್ತಾನ ಮೊಟ್ಟ ಮೊದಲ ಅಂಡರ್-19 ಏಷ್ಯಾಕಪ್ ಟ್ರೋಫಿಯನ್ನು ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ವಾಸ್ತವವಾಗಿ 2012 ರಲ್ಲಿ ನಡೆದಿದ್ದ ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇದೇ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಆದರೆ…

Read More

Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ

ರಾಜ್​ಕೋಟ್, ಏಪ್ರಿಲ್ 03: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ರಾಜ್​ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ಬಳಿಯ ವೆರಾವಲ್ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿ ಸ್ಕೂಟಿಯಲ್ಲಿ ಬಂದು ನಿಲ್ಲುತ್ತಿದ್ದಂತೆ ಎದುರಿನಿಂದ ಬಂದ ಗೂಳಿ ಏಕಾಏಕಿ ದಾಳಿ ನಡೆದಿದೆ. ಗಾಡಿಯಿಂದ ನೆಲದ ಮೇಲೆ ಆತನನ್ನು ಬೀಳಿಸಿ ತುಳಿದಿದೆ. ಆಗ ಅಲ್ಲೇ ಹತ್ತಿರದಲ್ಲಿದ್ದ ಮತ್ತೊಂದು ಗೂಳಿ ಆತನನ್ನು ಉಳಿಸಲು ಸಹಾಯ ಮಾಡಿದೆ. ಹತ್ತಿರ ಇದ್ದವರು ಹೇಗೋ ಮಾಡಿ ಆತನನ್ನು ಗೂಳಿಯಿಂದ ಕಾಪಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅವರ ಸ್ಥಿತಿ…

Read More

ಫೋಟೋ ಕೇಳಿದ್ದಕ್ಕೆ ‘ಬಂಗಾರ’ದ ಬಳೆಯನ್ನೇ ಕೊಟ್ಟ ಹುಡುಗಿ: ಮೆಟ್ರೋದಲ್ಲೊಂದು ಹೃದಯಸ್ಪರ್ಶಿ ಘಟನೆ – Kannada News | Girl Gifts Bangle to Co Passenger on Bengaluru Metro; Heartwarming Story Trends Online

ಬೆಂಗಳೂರು, ಜನವರಿ 16: ನೂಕು ನುಗ್ಗಲು, ಕೆಲ ಪ್ರಯಾಣಿಕರ ಅಸಂಮಜಸ ವರ್ತನೆಯಂತಯ ವಿಷಯಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಬೆಂಗಳೂರಿನ ನಮ್ಮ ಮೆಟ್ರೋವೀಗ ಹೃದಯ ಸ್ಪರ್ಶಿ ಘಟನೆಯೊಂದರ ಕಾರಣಕ್ಕೆ ಸೋಶಿಯಲ್​​ ಮೀಡಿಯಾಗಳಲ್ಲಿ ಟ್ರೆಂಡಿಂಗ್​​ನಲ್ಲಿದೆ. ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಬ್ಯಾಂಗಲ್​​ ಫೋಟೋ ಕೇಳಿದ್ದಕ್ಕೆ ಹುಡುಗಿಯೊಬ್ಬಳು ಬಳೆಯನ್ನೇ ನೀಡಿರುವ ಘಟನೆ ನಡೆದಿದ್ದು, ಈ ಕುರಿತು ಮಹಿಳೆ ಮಾಡಿರುವ ಪೋಸ್ಟ್​​ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಲಕಿಯ ನಡೆಯನ್ನು ಹಲವರು ಕೊಂಡಾಂಡಿದ್ದಾರೆ. ಮಹಿಳೆಯ ಪೋಸ್ಟ್​​ನಲ್ಲಿ ಏನಿದೆ? One day, while traveling on the metro,…

Read More

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ 2026; ಇದು ಬೆಂಗಳೂರಿನ ಅತಿದೊಡ್ಡ ಮೇಳ – Kannada News | TV9 Kannada Presents Bengaluru’s Biggest Expo of the Year – Lifestyle, Automobile & Furniture Expo 2026

ಟಿವಿ9 ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ ಬೆಂಗಳೂರು, ಮಾರ್ಚ್ 2: ಪ್ರತೀ ವರ್ಷ ಸಾವಿರಾರು, ಲಕ್ಷಾಂತರ ಬೆಂಗಳೂರಿಗರನ್ನು ಸೆಳೆಯುತ್ತಾ ಬಂದಿರುವ ಮಹಾಮೇಳ ಈ ವರ್ಷ ಮತ್ತೆ ಸಿಲಿಕಾನ್ ಸಿಟ್ಟಿಗೆ ಮರಳಿದೆ. ಕರ್ನಾಟಕದ ಅಗ್ರಮಾನ್ಯ ಸುದ್ದಿ ವಾಹಿನಿ ಎನಿಸಿರುವ ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊಮೊಬೈಲ್ ಮತ್ತು ಫರ್ನಿಚರ್ ಎಕ್ಸ್​ಪೋ 2026 ಮೇಳ (TV9 Kannada Lifestyle, Automobile & Furniture Expo 2026) ನಡೆಯಲಿದೆ. ಅರಮನೆ ಮೈದಾನದಲ್ಲಿ ಮಾರ್ಚ್ 6ರಿಂದ ಮೂರು ದಿನಗಳ ಕಾಲ ನಡೆಯುವ ಈ…

Read More

Video: ಬಣ್ಣ ಎರಚಿದ್ದಕ್ಕೆ 4 ವರ್ಷದ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ವಿಲವಿಲನೆ ಒದ್ದಾಡಿದ ಬಾಲಕ – Kannada News | Nagpur Shock: Grandma Arrested After Pouring Boiling Water on Grandson for Color Spill

ಮುಂಬೈ, ಮಾ.5: ಪುಟ್ಟ ಮಕ್ಕಳಿಗೆ ಅಜ್ಜಿ ಅಂದ್ರೆ ಪಂಚ ಪ್ರಾಣ, ಅಜ್ಜಿಗೂ ಅಷ್ಟೇ ಮೊಮ್ಮಕ್ಕಳು ತುಂಬಾ ಪ್ರೀತಿ, ಆದರೆ ಇಲ್ಲೊಂದು ಘಟನೆ ಅದಕ್ಕೆ ವಿರುದ್ಧವಾಗಿದೆ. ನೆನ್ನೆ ದೇಶದ ಎಲ್ಲ ಕಡೆ ಬಣ್ಣಗಳ ಹಬ್ಬ ತುಂಬಾ ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ ಹಾಗೂ ಇದನ್ನು ಅತ್ಯಂತ ತಮಾಷೆಯಾಗಿ ಆಡುತ್ತಾರೆ. ಅದರಲ್ಲೂ ಈ ಹಬ್ಬವನ್ನು ಮಕ್ಕಳು ತುಂಬಾ ಖುಷಿಯಿಂದ ಆಚರಣೆ ಮಾಡಿದ್ದಾರೆ. ಆದರೆ ಈ ಬಣ್ಣದ ಹಬ್ಬ ಈ ಪುಟ್ಟ ಬಾಲಕನಿಗೆ ಕರಾಳ ದಿನವಾಗಿದೆ. ತಮಾಷೆಯಾಗಿ ತನ್ನ ಮೇಲೆ ಬಣ್ಣ ಎರಚಿದ್ದ…

Read More

ಪಿಎಂ ಶ್ರೀ ಶಾಲಾ ಯೋಜನೆ: ಪ್ರೆಸಿಡೆನ್ಸಿ ವಿವಿಯಲ್ಲಿ ಶಿಕ್ಷಕರಿಗೆ ನಾವೀನ್ಯತೆ, ಉದ್ಯಮಶೀಲತೆ ಶಿಬಿರ – Kannada News | PM SHRI: Bengaluru Teachers Boost Innovation and NEP 2020 Skills at IDE Camp

ಬೆಂಗಳೂರು, ಜನವರಿ 09: ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಶಿಕ್ಷಣ ಒದಗಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ‘ಪಿಎಂ ಶ್ರೀ’ ಶಾಲಾ ಯೋಜನೆಯನ್ನು (pm shri scheme) ರೂಪಿಸಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ನಾವೀನ್ಯತೆ, ವಿನ್ಯಾಸ ಮತ್ತು ಉದ್ಯಮಶೀಲತೆ (IDE) ಶಿಬಿರ ನಡೆಯುತ್ತಿದೆ. ಶಿಬಿರದ ಮೂರನೇ ದಿನದಂದು ಕೂಡ ಹಲವು ಗಣ್ಯರು ಭಾಗಿಯಾಗಿದ್ದರು. ಡಿಆರ್‌ಡಿಓದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವ್ಯವಸ್ಥೆಗಳ ವಿಶೇಷ ವಿಜ್ಞಾನಿ ಮತ್ತು ಮಹಾನಿರ್ದೇಶಕಿ ಡಾ. ಬಿ. ಕೆ. ದಾಸ್…

Read More

ಕೋಗಿಲು ನಿರಾಶ್ರಿತರ ಮೇಲೆ ಬಹುದೊಡ್ಡ ಅನುಮಾನ: ಒತ್ತುವರಿದಾರರ ಜನ್ಮಜಾಲಾಡಲು ಮುಂದಾದ ಜಿಲ್ಲಾಡಳಿತ, ಪೊಲೀಸ್ – Kannada News | Kogilu Eviction Row: Major Doubts Over Displaced Families, Police and District Administration Begin Verification Drive

ಬೆಂಗಳೂರು, ಜನವರಿ 2: ಕೋಗಿಲು ಲೇಔಟ್‌ನಲ್ಲಿನ (Kogilu Layout) ಸರ್ಕಾರಿ ಜಾಗ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಒದಗಿಸುವ ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರದ ಯೋಜನೆಯ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ. ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವವರ ಕುರಿತು ಗಂಭೀರ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲನೆಗೆ ಮುಂದಾಗಿವೆ. ಪುನರ್ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಸೀಮ್ ಲೇಔಟ್ ಹಾಗೂ ಫಕೀರ್ ಲೇಔಟ್‌ನ ಸಂತ್ರಸ್ತರ ಪೈಕಿ ಕೆಲವರು ಬಾಂಗ್ಲಾದೇಶ (Bangladesh) ಮೂಲದವರಾಗಿರಬಹುದೆಂಬ…

Read More

ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮೋಡಿ ಮಾಡುತ್ತಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ (Dhurandhar 2 Box Office Collection) 300 ಕೋಟಿ ರೂಪಾಯಿ ಮೀರಿದೆ. ಆ ಬಗ್ಗೆ ಇಲ್ಲಿದೆ ವಿವರ.. ಮಾರ್ಚ್…

Read More

ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ – Kannada News | Super Smash: First Ever Double Retirement In Men’s T20

ನ್ಯೂಝಿಲೆಂಡ್​ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಟೂರ್ನಿಯ 10ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಬೇ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ನಾರ್ದರ್ನ್ ನೈಟ್ಸ್ vs ಒಟಾಗೋ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಒಟಾಗೋ ತಂಡ 20 ಓವರ್​ಗಳಲ್ಲಿ 166 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನಾರ್ದರ್ನ್ ನೈಟ್ಸ್ 10 ಓವರ್​ಗಳಲ್ಲಿ 82 ರನ್ ಕಲೆಹಾಕಿದ್ದರು. ಆದರೆ ಬಳಿಕ ಇಬ್ಬರು ಪ್ರಮುಖ ದಾಂಡಿಗರು ರನ್​ ಕಲೆಹಾಕಲು ಪರದಾಡಿದರು. 17ನೇ ಓವರ್‌ನ ಮೊದಲ…

Read More

Mega Job Fair 2026: ಮೈಸೂರಿನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್​; ಜೂ. 24 ಬೃಹತ್ ಉದ್ಯೋಗ ಮೇಳ! – Kannada News | Periyapatna Mega Job Fair 2026: Mysuru District Offers Career Opportunities for Youth

ಮೈಸೂರು: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಮಹತ್ವದ ಸಿಹಿ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ನೇತೃತ್ವದಲ್ಲಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ಮತ್ತು ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಗಳು ಪಿರಿಯಾಪಟ್ಟಣ ಇವರ ಜಂಟಿ ಸಹಯೋಗದೊಂದಿಗೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಒಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಅರ್ಹ ಹಾಗೂ ಆಸಕ್ತ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಈ ಮೇಳವು ಒಂದು ಅತ್ಯುತ್ತಮ ವೇದಿಕೆಯಾಗಲಿದ್ದು, ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ. ಉದ್ಯೋಗ…

Read More