‘100 ರೂ. ಡಿಸ್ಕೌಂಟ್ಗಾಗಿ ಫ್ರೀ ಎಂಟರ್ಟೈನ್ಮೆಂಟ್’: ಛೀ.. ಈ ಯುವತಿಯರು ಮಾಡಿದ ಕೆಲಸ ನೋಡಿ – Kannada News | Viral Video Sparks Debate: The Dark Side of Social Media Fame and Disrespect
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಬೇಕು ಎಂಬ ಹುಚ್ಚುತನದಿಂದ, ಮುಗ್ದ ಜನರ ಮನಸ್ಸಿಗೆ ನೋವು ಮಾಡುವ ಕೆಲಸಗಳು ನಡೆಯುತ್ತಿದೆ. ಇದರಿಂದ ವೈಯಕ್ತಿಕ ವಿಚಾರಗಳಿಗೆ ಧಕ್ಕೆಯಾಗುತ್ತಿದೆ. ಇದೀಗ ಇಲ್ಲೊಂದು ವಿಡಿಯೋ ಭಾರೀ ವೈರಲ್ ಆಗಿದೆ. ಯುವತಿ ವರ್ತನೆಗೆ ಭಾರೀ ಅಕ್ರೋಶಗಳು ವ್ಯಕ್ತವಾಗಿದೆ, ಇದೀಗ ಈ ಬಗ್ಗೆ ಸರ್ಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅನೇಕ ನೆಟ್ಟಿಗರು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕುಂದನ್ ಪಟೇಲ್ ಎಂಬುವವರು (cab driver video) ಹಂಚಿಕೊಂಡಿರುವ ಈ ವಿಡಿಯೋ ಸದ್ಯ ದೊಡ್ಡ ಮಟ್ಟದ ಚರ್ಚೆ ಮತ್ತು…