‘ಕೊರಗಜ್ಜ’ ಸಿನಿಮಾ ತಂಡದ ವಿರುದ್ಧ ಕೊಡಗಿನ ದೈವಾರಾಧಕರು ಮತ್ತು ನರ್ತಕರು ರೊಚ್ಚಿಗೆದ್ದಿದ್ದೇಕೆ? – Kannada News | Koragajja movie Reels Controversy: Devotees Condemn Movie Promotion
ಕೊರಗಜ್ಜ ಸಿನಿಮಾ ತಂಡದ ವಿರುದ್ಧ ಆಕ್ರೋಶ ಕೊಡಗು, ಜನವರಿ 03: ಕೊರಗಜ್ಜ (Koragajja) ತುಳುನಾಡು ಸೇರಿದಂತೆ ಕೊಡಗು (Kodagu) ಜಿಲ್ಲೆಯ ಆರಾಧ್ಯ ದೈವ. ಆದರೆ ಇದೇ ದೈವದ ಹೆಸರಲ್ಲಿ ರೀಲ್ಸ್ ಸ್ಪರ್ಧೆಗೆ ‘ಕೊರಗಜ್ಜ’ ಸಿನಿಮಾ ತಂಡ ಕರೆ ನಿಡಿದೆ. ಗೆದ್ದವರಿಗೆ ವಿದೇಶ ಪ್ರವಾಸದ ಜೊತೆ ಒಂದು ಕೋಟಿ ರೂ ಬಹುಮಾನದ ಆಮಿಷವನ್ನೂ ಒಡ್ಡಿದೆ. ‘ಕೊರಗಜ್ಜ’ ಸಿನಿಮಾ ತಂಡ ಆಯೋಜಿಸಿರುವ ರೀಲ್ಸ್ ಸ್ಪರ್ಧೆಗೆ ಇದೀಗ ಕೊಡಗಿನಲ್ಲಿ ದೈವ ನರ್ತಕರ ಮತ್ತು ಆರಾಧಕರಿಂದ ತೀವ್ರ ಖಂಡನೆ ವ್ಯಕ್ಯವಾಗಿದೆ. ಇತ್ತೀಚೆಗೆ ಮಲೆನಾಡು…