ಮದ್ಯ ಮಾರಾಟದಲ್ಲಿ ದಾಖಲೆ ಬರೆದ ಅಬಕಾರಿ ಇಲಾಖೆ: 30 ದಿನದಲ್ಲಿ ಸರ್ಕಾರಕ್ಕೆ ಬಂದ ಆದಾಯ ಎಷ್ಟು ಗೊತ್ತಾ? – Kannada News | Karnataka Liquor Sales Surge: Excise Revenue Reaches Record 3,509 Crore in May–June

ಬೆಂಗಳೂರು, ಜೂನ್​​ 15: ರಾಜ್ಯದಲ್ಲಿ ಕಳೆದ 30 ದಿನಗಳಲ್ಲಿ ಆಗಿರುವಷ್ಟು ಮದ್ಯದ (liquor) ಮಾರಾಟ ಈ ಹಿಂದೆ ಎಂದೂ ಆಗಿರಲಿಲ್ಲವಂತೆ. ಮೇ ಮತ್ತು ಜೂನ್ ತಿಂಗಳ ಮದ್ಯದ ವ್ಯಾಪಾರದಿಂದ ರಾಜ್ಯ ಸರ್ಕಾರಕ್ಕೆ ಬರೋಬ್ಬರಿ ಮೂರೂವರೆ ಸಾವಿರ ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದುಬಂದಿದೆ. ಹೊಸ ಅಬಕಾರಿ ನೀತಿ ಜಾರಿಗೆ ಬಂದ ಕೇವಲ ಒಂದೇ ತಿಂಗಳಲ್ಲಿ ಅಬಕಾರಿ ಇಲಾಖೆಯ (Excise Department) ಖಜಾನೆಗೆ ಕೋಟಿ ಕೋಟಿ ಹರಿದುಬಂದಿದೆ. ಮುಖ್ಯಾಂಶಗಳು ಮದ್ಯ ಮಾರಾಟದಲ್ಲಿ ಹಳೆ ದಾಖಲೆಗಳೆಲ್ಲ ಉಡೀಸ್​ ಹೊಸ ಅಬಕಾರಿ…

Read More

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 9ನೇ ತರಗತಿಯಿಂದ 3 ಭಾಷೆಗಳ ಅಧ್ಯಯನ ಕಡ್ಡಾಯ; ಕನಿಷ್ಠ 2 ಭಾರತೀಯ ಭಾಷೆಗಳಿರಬೇಕು! – Kannada News | NEP 2020 Impact: CBSE Makes 3 Languages Compulsory for 9th Grade Students

ದೆಹಲಿ, ಮೇ.16: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) ತನ್ನ ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಶಾಲಾ ಶಿಕ್ಷಣದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (NCF-SE) 2023 ರ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಜುಲೈ 1, 2026 ರಿಂದ ಆರಂಭವಾಗುವ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ (R1, R2, R3) ಅಧ್ಯಯನವನ್ನು ಕಡ್ಡಾಯಗೊಳಿಸಿದೆ. ಇದೀಗ ಈ ನೀತಿ ಜಾರಿಯಿಂದ ಕರ್ನಾಟಕದಲ್ಲೂ ಕೂಡ ಮಕ್ಕಳು ಕನ್ನಡ ಕಲಿಯುವ ಅವಕಾಶ ಇದೆ….

Read More

ಯೂಟ್ಯೂಬ್​​ನ ಜನಪ್ರಿಯ ಮತ್ತು ವಿವಾದಾತ್ಮಕ ಶೋಗೆ ಗಾಳ ಹಾಕಿದ ಒಟಿಟಿ – Kannada News | Samay Raina’s India got latent season 2 be stream on Netflix

ಸಾಕಷ್ಟು ಜನಪ್ರಿಯತೆ ಗಳಿಸಿ ಬಳಿಕ ದೊಡ್ಡ ವಿವಾದವಾಗಿ ನಿಂತು ಹೋಗಿದ್ದ ‘ಇಂಡಿಯಾ ಗಾಡ್ ಲೇಟೆಂಟ್’ (India Got Latent) ಹಾಸ್ಯ ಪ್ರಧಾನ ರಿಯಾಲಿಟಿ ಶೋ ಇದೀಗ ಮತ್ತೆ ಬರುತ್ತಿದೆ. ಶೋ ಅನ್ನು ಪ್ರಾರಂಭಿಸಿದ್ದ ಸಮಯ್ ರೈನಾ ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ನಡೆದ ಶೋನಲ್ಲಿ ತಾವು ಮತ್ತೆ ಇಂಡಿಯಾ ಗಾಟ್ ಲೇಟೆಂಟ್ ಪ್ರಾರಂಭಿಸುತ್ತಿರುವುದಾಗಿ ಹೇಳಿದ್ದರು. ಹೊಸ ಸೀಸನ್​​ನ ಚಿತ್ರೀಕರಣ ಆಗುತ್ತಿರುವ ಫೋಟೊಗಳು ಸಹ ಕೆಲವು ವೈರಲ್ ಆಗಿದ್ದವು. ಸಮಯ್ ರೈನಾ ಅಭಿಮಾನಿಗಳು ಸಹ ಶೋನ ಹೊಸ ಸೀಸನ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ಗಣಪತಿ ದೇವಸ್ಥಾನಕ್ಕೆ ದೂರ್ವಾ ಅಂದರೆ ಗರಿಕೆಯನ್ನು ಸಮರ್ಪಿಸುವುದರಿಂದ ಒತ್ತಡ, ಜಗಳ- ಕಲಹದಿಂದ ದೂರ ಇರುವುದಕ್ಕೆ ಅನುಗ್ರಹ ಆಗುತ್ತದೆ. ಇದು ಸಾಧ್ಯವಾದಲ್ಲಿ ಮನೆಯಲ್ಲಿ ಸಹ ಮಾಡಬಹುದು. ದೇವರ ಮನೆಯಲ್ಲಿ ಗಣಪತಿ ಚಿತ್ರದ ಎದುರು ಇಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸ್ವತಂತ್ರ ಆಲೋಚನೆಗಳು ನಿಮ್ಮ ಸಹೋದ್ಯೋಗಿಗಳಿಗಿಂತ ಪ್ರತ್ಯೇಕವಾಗಿ ನಿಲ್ಲುವಂತೆ ಮಾಡುತ್ತವೆ. ಪ್ರಾಡಕ್ಟ್ ಅಥವಾ ಪ್ರಾಜೆಕ್ಟ್ ಗಳನ್ನು ನೀವು ನೋಡುವ ರೀತಿ, ಪ್ಲಾನಿಂಗ್ ನಲ್ಲಿ ಅದನ್ನು ಕಟ್ಟುತ್ತಾ…

Read More

ನಮ್ಮ ಮೆಟ್ರೋ ಪಿಲ್ಲರ್​ಗಳ ಮೇಲೆ ಇನ್ಮುಂದೆ ಡಿಜಿಟಲ್ ಜಾಹೀರಾತುಗಳ ಅಬ್ಬರ: ಸಾರ್ವಜನಿಕರಿಂದ ಆಕ್ರೋಶ – Kannada News | Namma Metro Pillar Advertisement Row: BMRCL Invites Mega Tender for 5000 Pillars; Citizens Worry Over Accident Risks

ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಮೇ 20: ಬೆಂಗಳೂರಿನ ಲೈಫ್‌ಲೈನ್ ಎಂದೇ ಖ್ಯಾತಿಯಾಗಿರುವ ನಮ್ಮ ಮೆಟ್ರೋ (Namma Metro) ಇನ್ಮುಂದೆ ಕೇವಲ ಪ್ರಯಾಣಿಕರ ಸಾರಿಗೆ ಸಂಸ್ಥೆಯಾಗಿ ಉಳಿಯದೆ, ಭಾರಿ ಆದಾಯ ತರುವ ಬಿಸಿನೆಸ್ ಹಬ್ ಆಗಿ ಬದಲಾಗಲು ಸಜ್ಜಾಗಿದೆ. ಕೇವಲ ಟಿಕೆಟ್ ಆದಾಯದ ಮೇಲಷ್ಟೇ ಅವಲಂಬಿತವಾಗದೆ, ಟಿಕೆಟ್ ರಹಿತ ಇತರೆ ಮೂಲಗಳ ಆದಾಯವನ್ನು (ನಾನ್-ಫೇರ್ ಬಾಕ್ಸ್ ರೆವಿನ್ಯೂ) ಭರ್ಜರಿಯಾಗಿ ಹೆಚ್ಚಿಸಿಕೊಳ್ಳಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೃಹತ್ ಯೋಜನೆಯೊಂದನ್ನು ರೂಪಿಸಿದೆ….

Read More

IND vs NZ: ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ..!

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ ಭಾರತೀಯ ಪಿಚ್​ನಲ್ಲಿ ಐತಿಹಾಸಿಕ ಸಾಧನೆಯನ್ನು ಸಹ ಮಾಡಿದೆ. ಅಂದರೆ ಇದು ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮೈಕೆಲ್ ಬ್ರೇಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (112) ಅಜೇಯ ಶತಕ ಸಿಡಿಸಿದ್ದರು….

Read More

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಸಿದ್ದರಾಮಯ್ಯ ಸಹಕಾರ ನೆನೆದ ಕುಮಾರ್ ಬಂಗಾರಪ್ಪ – Kannada News | Kumar Bangarappa talks about CM Siddaramaiah in Sarkari Nyaya Bele Angadi press meet

ಖ್ಯಾತ ನಟ ಕುಮಾರ್ ಬಂಗಾರಪ್ಪ ಅವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyaya Bele Angadi) ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಕುಮಾರ್ ಬಂಗಾರಪ್ಪ ಅವರು ಸಿದ್ದರಾಮಯ್ಯ (Siddaramaiah), ನರೇಂದ್ರ ಮೋದಿ ಮುಂತಾದವರಿಗೆ ಧನ್ಯವಾದ ತಿಳಿಸಿದರು. ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗಾಗಿ ಆಹಾರ ಭದ್ರತೆ ಕಾಯ್ಕೆ ಪ್ರಕಾರ ದಿನಸಿ ನೀಡುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಸಿನಿಮಾದ ಹಾಡನ್ನು ಬಹಳ ಖುಷಿಯಿಂದ ಬಿಡುಗಡೆ ಮಾಡಿದರು. ಈ…

Read More

ಬಿರುಗಾಳಿ, ಮಳೆಯಲ್ಲಿ ಸಿಲುಕಿದ ಮಮತಾ ಬ್ಯಾನರ್ಜಿ ಇದ್ದ ಹೆಲಿಕಾಪ್ಟರ್, 8 ಬಾರಿ ಲ್ಯಾಂಡಿಂಗ್​ಗೆ ಯತ್ನ

ಕೋಲ್ಕತ್ತಾ, ಮಾರ್ಚ್​ 26: ಕೋಲ್ಕತ್ತಾದಲ್ಲಿ ಬಿರುಗಾಳಿ ಮತ್ತು ಮಳೆಯಿಂದಾಗಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಅವರ ಹೆಲಿಕಾಪ್ಟರ್ ಕೂಡ ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಿಸಿದೆ. ಅರ್ಧ ಗಂಟೆ ತಡವಾಗಿ ಇಳಿದಿದೆ. ಅದಕ್ಕೂ ಮುನ್ನ 8 ಬಾರಿ ಲ್ಯಾಂಡಿಂಗ್​ಗೆ ಪ್ರಯತ್ನಿಸಲಾಗಿತ್ತು. ವರದಿಗಳ ಪ್ರಕಾರ, ಮಮತಾ ಬ್ಯಾನರ್ಜಿ ಅವರಿದ್ದ ಹೆಲಿಕಾಪ್ಟರ್ ಕೋಲ್ಕತ್ತಾ ವಿಮಾನ ನಿಲ್ದಾಣದ ಮೇಲೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುತ್ತುತ್ತಿತ್ತು, ಏಕೆಂದರೆ ಹವಾಮಾನ ವೈಪರೀತ್ಯದಿಂದಾಗಿ ಅದಕ್ಕೆ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು. ಮುಖ್ಯಮಂತ್ರಿ ತಮ್ಮ…

Read More

‘ಪೆದ್ದಿ’ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಪಾತ್ರವೇನು?

ರಾಮ್ ಚರಣ್ (Ram Charan) ಹುಟ್ಟುಹಬ್ಬ ಇಂದು (ಮಾರ್ಚ್ 27). ಅವರ ನಟನೆಯ ಹೊಸ ಸಿನಿಮಾ ‘ಪೆದ್ದಿ’ಯ ಟೀಸರ್ ಇಂದು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಹಾಡು, ಟೀಸರ್ ನೋಡಿ, ‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಅವರದ್ದು ಹಳ್ಳಿ ಕ್ರಿಕೆಟಿಗನೊಬ್ಬನ ಪಾತ್ರ ಎಂದುಕೊಂಡಿದ್ದರು ಅಭಿಮಾನಿಗಳು. ಆದರೆ ಈಗ ಬಿಡುಗಡೆ ಆಗಿರುವ ಟೀಸರ್​​ನಲ್ಲಿ ರಾಮ್ ಚರಣ್ ಕುಸ್ತಿ ಪಟುವಾಗಿ ಕಾಣಿಸಿಕೊಂಡಿದ್ದಾರೆ. ಕುಸ್ತಿ ಪಟುವಿನಂತೆ ಲಂಗೋಟಿ ಧರಿಸಿ, ಕಟ್ಟುಮಸ್ತಾದ ದೇಹ ಪ್ರದರ್ಶಿಸುತ್ತಾ ಅಖಾಡದಲ್ಲಿ ಕುಸ್ತಿ ಆಡುತ್ತಿದ್ದಾರೆ. ‘ಪೆದ್ದಿ’…

Read More

ಜೈಲುನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Karnataka jail staff transfers dgp alok kumars move to curb corruption in prisons

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More