Headlines

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ – Kannada News | Bigg Boss Kannada 12: Gilli fight with Rashika for Rakshita

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಮನೆಯಲ್ಲಿ ಕೇವಲ ಎಂಟು ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಬಿಗ್​​ಬಾಸ್, ಟಾಸ್ಕ್​​ಗಳ ಮೇಲೆ ಟಾಸ್ಕ್​​ಗಳನ್ನು ಕೊಡುತ್ತಿದ್ದಾರೆ. ತಂಡ ಮಾಡಿಕೊಳ್ಳುವಂತೆ ಬಿಗ್​​ಬಾಸ್ ಹೇಳಿದಾಗ ರಾಶಿಕಾಗೆ ರಕ್ಷಿತಾರನ್ನು ತಂಡಕ್ಕೆ ಸೇರಿಸಿಕೊಳ್ಳುವುದು ಇಷ್ಟವಾಗಿಲ್ಲ. ಇದೇ ಕಾರಣಕ್ಕೆ ರಕ್ಷಿತಾ ಮತ್ತು ರಾಶಿಕಾ ನಡುವೆ ಜಗಳವಾಗಿದೆ. ಆಗ ರಕ್ಷಿತಾ ಪರ ನಿಂತ ಗಿಲ್ಲಿ ಮೇಲೂ ರಾಶಿಕಾ ಕೂಗಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source…

Read More

‘ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್‌ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್

ಟಾಲಿವುಡ್ ನಟ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ (Janhvi Kapoor) ನಟನೆಯ ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೌಂಡ್ ಮಾಡುತ್ತಿದ್ದರೂ, ಚಿತ್ರದಲ್ಲಿ ಮಹಿಳೆಯರನ್ನು ಬಿಂಬಿಸಿರುವ ರೀತಿಯ ಬಗ್ಗೆ ತೀವ್ರ ವಿವಾದ ವ್ಯಕ್ತವಾಗಿದೆ. ಈ ವಿವಾದದ ಬೆನ್ನಲ್ಲೇ ನಿರ್ದೇಶಕ ಬುಚ್ಚಿ ಬಾಬು ಸನಾ (Buchi Babu Sana) ಇತ್ತೀಚೆಗಷ್ಟೇ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. ಆದರೆ, ಇದೀಗ ಜಾನ್ವಿ ಕಪೂರ್ ಅವರು ತಮ್ಮ ಫ್ಯಾನ್ ಕ್ಲಬ್‌ಗಳೊಂದಿಗೆ ನಡೆಸಿರುವ ಆಘಾತಕಾರಿ ಚಾಟ್‌ಗಳ ಸ್ಕ್ರೀನ್‌ಶಾಟ್‌ಗಳು ಇಂಟರ್ನೆಟ್‌ನಲ್ಲಿ ಲೀಕ್ ಆಗಿದ್ದು, ಸಂಚಲನ…

Read More

ಕಥೆ ಕದ್ದ ಆರೋಪ: ಆದಿತ್ಯ ಧರ್ ಬಗ್ಗೆ ಹೇಳಿಕೆ ನೀಡದಂತೆ ಸಂತೋಷ್​ ಕುಮಾರ್​ಗೆ ಕೋರ್ಟ್ ಆದೇಶ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ (Dhurandhar) ಚಿತ್ರದ ಕಥೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸಂತೋಷ್ ಕುಮಾರ್ ಆರ್‌ಎಸ್‌ (Santosh Kumar RS) ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದಿತ್ಯ ಧರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರಿಫ್ ಎಸ್. ಡಾಕ್ಟರ್ ಅವರ ಪೀಠವು ಈ ಆದೇಶ ಹೊರಡಿಸಿದೆ. ಇದರಿಂದಾಗಿ ಆದಿತ್ಯ ಧರ್ (Aditya Dhar) ಅವರಿಗೆ ಕಾನೂನು ಹೋರಾಟದಲ್ಲಿ ಮೊದಲ ಹಂತದ ಜಯ ಸಿಕ್ಕಂತೆ ಆಗಿದೆ….

Read More

ಕನ್ನಡ ಸಿನಿಮಾ ಟ್ರೈಲರ್ ನೋಡಿ ವಾವ್ ಎಂಬ ಸಲ್ಮಾನ್ ಖಾನ್ – Kannada News | Salman Khan watched Rakkasapuradol Kannada movie trailer

ಬಾಲಿವುಡ್​​ನ ಸ್ಟಾರ್ ನಟ ಸಲ್ಮಾನ್ ಖಾನ್​​ಗೂ (Salman Khan) ಕನ್ನಡ ಚಿತ್ರರಂಗಕ್ಕೂ ಎತ್ತಣಿಂದೆತ್ತ ಸಂಬಂಧ. ಸುದೀಪ್ ಜೊತೆಗೆ ಒಂದು ಸಿನಿಮಾನಲ್ಲಿ ನಟಿಸಿರುವುದು ಬಿಟ್ಟರೆ ಸಲ್ಲು ಕನ್ನಡ ಚಿತ್ರರಂಗದ ಜೊತೆಗೆ ಹೆಚ್ಚಿನ ನಂಟು ಹೊಂದಿಲ್ಲ. ಆದರೆ ಇದೀಗ ಹಠಾತ್ತನೆ ಸಲ್ಮಾನ್ ಖಾನ್, ಕನ್ನಡ ಸಿನಿಮಾದ ಟ್ರೈಲರ್ ಒಂದನ್ನು ವೀಕ್ಷಿಸಿ ವಾವ್ ಎಂದಿದ್ದಾರೆ. ಮಾತ್ರವಲ್ಲದೆ, ಈ ಸಿನಿಮಾದ ಹಿಂದಿ ಆವೃತ್ತಿ ಯಾವಾಗ ತೋರಿಸುತ್ತೀರಿ ಎಂದು ಚಿತ್ರತಂಡದವರನ್ನು ಕೇಳಿದ್ದಾರೆ. ಅಷ್ಟಕ್ಕೂ ಯಾವುದು ಆ ಸಿನಿಮಾ? ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ…

Read More

Republic Day 2026: ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜ ಹಾರಿಸುವಾಗ ಪಾಲಿಸಬೇಕಾದ ನಿಯಮಗಳೇನು? – Kannada News | Republic Day 2026: What are the rules to be followed while hoisting the flag on Republic Day?

ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು (Republic Day) ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿಯ 77 ನೇ ಗಣರಾಜ್ಯೋತ್ಸವದ ಆಚರಣೆಗೂ ದೇಶಾದ್ಯಂತ ಸಿದ್ಧತೆಗಳು ನಡೆಯುತ್ತಿವೆ. ಈ ದಿನದಂದು, ಶಾಲಾ ಕಾಲೇಜುಗಳಲ್ಲಿ ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.  ಆದ್ದರಿಂದ, ತ್ರಿವರ್ಣ ಧ್ವಜಕ್ಕೆ ಅವಮಾನವಾಗದಂತೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಬೇಕಾಗುತ್ತದೆ. ಮತ್ತು ಮುಖ್ಯವಾಗಿ ದೇಶದ ಪ್ರತಿಯೊಬ್ಬರೂ ಸಹ ತ್ರಿವರ್ಣ…

Read More

ಪೋಸ್ಟ್ ಆಫೀಸ್ ಸ್ಮಾಲ್ ಸೇವಿಂಗ್ ಸ್ಕೀಮ್​ಗಳ ಬಡ್ಡಿದರದಲ್ಲಿ ಇಳಿಕೆ ಇಲ್ಲ; ಇಲ್ಲಿದೆ ಜನವರಿ-ಮಾರ್ಚ್ ಕ್ವಾರ್ಟರ್​ನ ಬಡ್ಡಿದರಗಳ ಪಟ್ಟಿ – Kannada News | Govt announces interest rates for various small savings schemes for Q4, 2026fy

ನವದೆಹಲಿ, ಜನವರಿ 1: ಸಾಮಾನ್ಯ ಜನರು ಅತಿಹೆಚ್ಚಾಗಿ ಬಳಸುವ ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ (Small Savings Schemes) ಬಡ್ಡಿದರ ಪರಿಷ್ಕರಣೆ ಮಾಡಲಾಗಿದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ 2026ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಗೆ ಪರಿಷ್ಕೃತ ಬಡ್ಡಿದರ ಪ್ರಕಟಿಸಲಾಗಿದೆ. ಹಣಕಾಸು ಸಚಿವಾಲಯದ ಅಡಿಗೆ ಬರುವ ಆರ್ಥಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಪ್ರಕಟಣೆ ಪ್ರಕಾರ, ಈ ಕ್ವಾರ್ಟರ್​ನಲ್ಲಿ ಯಾವುದೇ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಬಡ್ಡಿದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಹಿಂದೆ ಇದ್ದ ದರಗಳೇ ಮುಂದುವರಿಯಲಿವೆ….

Read More

ಬೆಂಗಳೂರಿನಲ್ಲಿ ಸಂಜೆ ಮಳೆ ಫಿಕ್ಸ್: ಕರಾವಳಿ ಜನರಿಗೆ ಸೆಖೆಯ ಕಾಟ; ಉಷ್ಣಾಂಶದ ಮಟ್ಟ ಏರಿಕೆಯಾಗುವ ಸಾಧ್ಯತೆ – Kannada News | Bengaluru Rain Alert: IMD Predicts Moderate Showers, North Karnataka Heatwave

ಬೆಂಗಳೂರು, ಏ.23: ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ತಂಪಾದ ವಾತಾವರಣ ಮನೆಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಗುಡುಗು ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ…

Read More

ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ – Kannada News | Congress leader accused of selling ration rice in the black market

ಬೆಂಗಳೂರು, ಡಿಸೆಂಬರ್​ 18: ಬಿಪಿಎಲ್​​ ಕಾರ್ಡ್​​ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (rice) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿರುವ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (congress) ಮುಖಂಡನಿಂದಲೇ ಈ ಅಕ್ಕಿ ಮಾರಾಟ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್​ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ…

Read More

ಹೆಣ್ಮಕ್ಕಳಿಗೆ ಕೋರಮಂಗಲ ರಾತ್ರಿ ಸಂಚಾರಕ್ಕೆ ಡೇಂಜರ್​: ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ

ಬೆಂಗಳೂರು, ಮೇ,14: ಸಿಲಿಕಾನ್ ಸಿಟಿಯ ಅತ್ಯಂತ ಜನಪ್ರಿಯ ಹ್ಯಾಂಗ್‌ಔಟ್ ತಾಣಗಳಲ್ಲಿ ಒಂದಾದ ಕೋರಮಂಗಲವು ಈಗ ರಾತ್ರಿ ವೇಳೆ ಮಹಿಳೆಯರ ಸುರಕ್ಷತೆಯ ವಿಚಾರವಾಗಿ ಸುದ್ದಿಯಲ್ಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯಲು ಬರುವವರ ಸಂಖ್ಯೆ ಹೆಚ್ಚಿದ್ದರೂ, ಇತ್ತೀಚಿನ ದಿನಗಳಲ್ಲಿ ಮಹಿಳೆಯರನ್ನು ಕೆಣಕುವುದು ಮತ್ತು ಅಸಭ್ಯವಾಗಿ ವರ್ತಿಸುವ ಘಟನೆಗಳು ವರದಿಯಾಗುತ್ತಿವೆ.ರಾತ್ರಿ 1 ಗಂಟೆಯ ನಂತರ ರಸ್ತೆಗಳಲ್ಲಿ ಮಹಿಳೆಯರನ್ನು ಉದ್ದೇಶಿಸಿ ಕೂಗುವುದು ಅಥವಾ ಕಿರುಕುಳ ನೀಡುವುದರಿಂದಾಗಿ ಅನೇಕರು ಹೊರಬರಲು ಭಯಪಡುತ್ತಿದ್ದಾರೆ. ಬೆಂಗಳೂರಿನಂತಹ ಸುರಕ್ಷಿತ ನಗರದಲ್ಲಿ ಇಂತಹ ಪ್ರವೃತ್ತಿ ಬೆಳೆಯುತ್ತಿರುವುದು ವಿಷಾದನೀಯ. “ನಗರವು ಎಲ್ಲರಿಗೂ ಸೇರಿದ್ದು,…

Read More

ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು

ಕೊಡಗು, ಮಾರ್ಚ್​​ 18: ಇಬ್ಬರು ಬಾಲಕರು ಒಂದು ವರ್ಷ ಕಷ್ಟಪಟ್ಟು ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exam) ತಯಾರಾಗಿದ್ದರು. ಇನ್ನೇನು ಇಂದು ಬೆಳಗ್ಗೆ ನಾವು ಪರೀಕ್ಷೆ ಬರೆಯುತ್ತೇವೆ ಅಂತ ಖುಷಿಯಾಗಿದ್ದರು. ಆದರೆ ಪರೀಕ್ಷೆಗೆ ಕೆಲವೇ ಗಂಟೆಗಳ ಮೊದಲು ಬಂದ ಅದೊಂದು ಸುದ್ದಿ ಅವರಿಬ್ಬರನ್ನ ಪರೀಕ್ಷೆಗೆ ಕೂರದೇ ಇರುವ ಹಾಗೆ ಮಾಡಿದೆ. ಯಾರದ್ದೋ ಎಡವಟ್ಟಿಗೆ ಇಬ್ಬರು ಬಾಲಕರು ಮತ್ತು ಪೋಷಕರು ಕಣ್ಣೀರಿಟ್ಟ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದ ಉದಯ ಪ್ರೌಢಶಾಲೆ ಆವರಣದಲ್ಲಿ ನಡೆದಿದೆ. ಹಾಲ್ ಟಿಕೆಟ್​ ಇಲ್ಲದೆ…

Read More