ಹೈದ್ರಾಬಾದ್ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್ ವಂಚಕರ ಹೆಡೆಮುರಿ ಕಟ್ಟಿದ್ರು – Kannada News | Mangaluru Police Bust Hyderabad Cyber Fraud Ring: 6 Arrested for OTP Scam
ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು ಮಂಗಳೂರು, ಫೆಬ್ರವರಿ 27: ವಿದೇಶದಲ್ಲಿದ್ದವರ ಜೊತೆ ಕೈಜೋಡಿಸಿ ಸೈಬರ್ ಕ್ರೈಂ (Cyber Crime) ಮಾಡುತ್ತಿದ್ದ ಆರು ಜನರ ತಂಡವನ್ನು ಹೈದರಾಬಾದ್ನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ (Arrest). ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ ಶ್ರೀನಿವಾಸ್, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ ಪ್ರಾಯ ಹಾಗೂ ಉತ್ಸಲ ಸಂತೋಷ್ ಕೃಷ್ಣ ಬಂಧಿತರು. ದುರುಳರು ನಿನ್ನೆ ಒಂದೇ ದಿನ 2 ಕೋಟಿ ರೂ ವಹಿವಾಟು ಮಾಡಿದ್ದಾರೆ. ಕಮಿಷನ್ ಆಸೆ ತೋರಿಸುವ ಖದೀಮರು ಬ್ಯಾಂಕ್ ಖಾತೆದಾರರಿಗೆ 4…