Headlines

ಮೈಸೂರು ರೇಷ್ಮೆ ಸೀರೆ ಇನ್ನು ಆನ್​ಲೈನಲ್ಲಿ ಸಿಗೋದು ಅನುಮಾನ! ಕಾರಣ ಇಲ್ಲಿದೆ

ಬೆಂಗಳೂರು, ಮಾರ್ಚ್ 10: ಸರ್ಕಾರಿ ಸ್ವಾಮ್ಯದ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (KSIC) ತಯಾರಿಸುವ ಪ್ರಸಿದ್ಧ ಮೈಸೂರು ಸಿಲ್ಕ್ ಸೀರೆಗಳಿಗೆ (Mysore Silk Sarees) ಇತ್ತೀಚಿನ ದಿನಗಳಲ್ಲಿ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದಾಗಿ ಪೂರೈಕೆಯೇ ಸವಾಲಾಗಿ ಪರಿಣಮಿಸಿದ್ದು, ಸೀರೆಗಳ ಆನ್​ಲೈನ್ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿಗಮ ಚಿಂತನೆ ನಡೆಸಿದೆ. ಕೆಎಸ್‌ಐಸಿ ಸೀರೆ ಮಳಿಗೆಗಳ ಹೊರಗೆ ಜನರು ಉದ್ದನೆಯ ಸಾಲಿನಲ್ಲಿ ನಿಂತಿದ್ದ ದೃಶ್ಯಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಕುರಿತು ರೇಷ್ಮೆ ಸಚಿವ ಕೆ. ವೆಂಕಟೇಶ್…

Read More

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಟೀಮ್ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 89 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 52…

Read More

Karnataka SSLC Result 2026: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಇಲ್ಲಿದೆ ಡಿಟೇಲ್ಸ್ – Kannada News | Karnataka SSLC Result 2026 Declared; Check KSEAB direct link at karresults.nic.in kseab.karnataka.gov.in for Rankings and Toppers details

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟImage Credit source: tv9 ಬೆಂಗಳೂರು, ಏಪ್ರಿಲ್ 23: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಎನ್ನುವ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ…

Read More

ಪ್ರೇಮ್ ರಕ್ಷಿತ್ ಬೆನ್ನು ತಟ್ಟಿದ ಲಿಜೆಂಡರಿ ಕೊರಿಯೋಗ್ರಾಫರ್ ವಿನ್ಸೆಂಟ್

‘ಕಿಂಗ್ ಆಫ್ ಪಾಪ್’ ಮೈಖಲ್ ಜಾಕ್ಸನ್ (Michael Jackson), ಇಂದು ಲಿಜೆಂಡರಿ ಎನಿಸಿಕೊಂಡಿರುವ ಎಷ್ಟೋ ಮಂದಿ ಖ್ಯಾತ ಪಾಪ್ ತಾರೆಯವರಿಗೆ, ಡ್ಯಾನ್ಸ್ ಮಾಸ್ಟರ್​​ಗಳಿಗೆ ಗುರು. ಅಂಥಹಾ ಮೈಖಲ್ ಜಾಕ್ಸನ್ ಅವರಿಗಾಗಿ ನೃತ್ಯ ನಿರ್ದೇಶನ ಮಾಡುತ್ತಿದ್ದ ಹಾಲಿವುಡ್​ನ ಲಿಜೆಂಡರಿ ನೃತ್ಯ ನಿರ್ದೇಶಕ ಅಥವಾ ಕೊರಿಯೋಗ್ರಾಫರ್ ಇದೀಗ ಭಾರತದ ಜನಪ್ರಿಯ ಕೊರಿಯೋಗ್ರಾಫರ್ ಪ್ರೇಮ್ ರಕ್ಷಿತ್ ಅವರ ಕೆಲಸ ನೋಡಿ ಮೆಚ್ಚಿ ಕೊಂಡಾಡಿದ್ದಾರೆ. ಅಲ್ಲದೆ, ಅವರನ್ನು ಭೇಟಿ ಮಾಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ‘ನಾಟು-ನಾಟು’ ಹಾಡಿಗೆ ನೃತ್ಯ ನಿರ್ದೇಶನ ಮಾಡಿರುವ…

Read More

ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ: 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿ ಏನೂ ಎಂಬುದನ್ನ ತೋರಿಸುತ್ತೇವೆ – Kannada News

ಡಿಕೆ ಶಿವಕುಮಾರ್​​ ಸಚಿವ ಸಂಪುಟದ ಮಂತ್ರಿಗಳ ಜತೆImage Credit source: Tv9 kannada ಹುಬ್ಬಳ್ಳಿ, ಜೂ.4: ರಾಜ್ಯದಲ್ಲಿ ಡಿಕೆ ಶಿವಕುಮಾರ್​ ಅವರ ನೂತನ ಸರ್ಕಾರ ರಚನೆ ಆಗಿದೆ. 13 ಸಚಿವರ ಜತೆಗೆ ಮುಖ್ಯಮಂತ್ರಿಯಾಗಿ ನೆನ್ನೆ (ಜೂ.3) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಜತೆಗೆ ಸಚಿವ ಸಂಪುಟ ಸಭೆಯನ್ನು ಮಾಡಿ ಮಹತ್ವದ ತಿರ್ಮಾನವನ್ನು ತೆಗೆದುಕೊಂಡಿದ್ದಾರೆ. ಇದೀಗ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಮುಸ್ಲಿಂ ಸಮುದಾಯ ಮಹತ್ವದ ಬೇಡಿಕೆಯನ್ನು ಇಟ್ಟಿದೆ. ಈಗಾಗಲೇ ಡಿಕೆ ಶಿವಕುಮಾರ್​​ ನೇತೃತ್ವದ ಸರ್ಕಾರದಲ್ಲಿ ಯು.ಟಿ…

Read More

ಕೊಳೆಯಾದ ದಿಂಬುಗಳನ್ನು ತೊಳೆಯದೆ ಕ್ಷಣಾರ್ಧದಲ್ಲಿ ಸ್ವಚ್ಛಗೊಳಿಸಲು ಈ ಸರಳ ಸಲಹೆ ಪಾಲಿಸಿ – Kannada News | You can clean a dirty pillow by following these simple tips

ಬಹುತೇಕ ಹೆಚ್ಚಿನವರು ದಿಂಬು ಕವರ್‌ ಹಾಗೂ ಬೆಟ್‌ಶೀಟ್‌ಗಳನ್ನು ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಸ್ವಚ್ಛಗೊಳಿಸುತ್ತಿರುತ್ತಾರೆ. ಆದ್ರೆ ದಿಂಬಿನ (pillow) ಸ್ವಚ್ಛತೆಯ ಕಡೆಗೆ ಗಮನವೇ ಕೊಡುವುದಿಲ್ಲ. ದಿಂಬಿನ ಕವರ್‌ ಕ್ಲೀನ್‌ ಮಾಡುವುದು ಎಷ್ಟು ಮುಖ್ಯವೋ ಅದೇ ರೀತಿ ದಿಂಬನ್ನು ಸಹ ಸ್ವಚ್ಛಗೊಳಿಸಬೇಕಾಗುತ್ತದೆ. ಇಲ್ಲದಿದ್ದರೆ ದಿಂಬಲ್ಲಿ ಸಂಗ್ರಹವಾಗುವ ಧೂಳು ಹಾಗೂ ಕೊಳೆಗಳ  ಕಾರಣದಿಂದ ಅಲರ್ಜಿ, ಉಸಿರಾಟದ ತೊಂದರೆಗಳಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಮತ್ತು ಮೊಡವೆಯ ಸಮಸ್ಯೆಗಳು ಸಹ ಹೆಚ್ಚಾಗಬಹುದು. ಹಾಗಾಗಿ ದಿಂಬನ್ನು ಸ್ವಚ್ಚಗೊಳಿಸುವುದು ಅತ್ಯಗತ್ಯ. ಇವೆಲ್ಲಾ ಸರಿ ಆದ್ರೆ ದಿಂಬನ್ನು ನೀರಿನಿಂದ ತೊಳೆಯದೆ…

Read More

ಕಾಂಗ್ರೆಸ್ ಜೊತೆ ಬ್ರೇಕಪ್; ಇಂಡಿಯ ಒಕ್ಕೂಟದ ಸಭೆ ಬಹಿಷ್ಕರಿಸಲು ಡಿಎಂಕೆ ನಿರ್ಧಾರ – Kannada News

ಚೆನ್ನೈ, ಜೂನ್ 4: ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಮತ್ತು ಡಿಎಂಕೆ ನಡುವೆ ತೀವ್ರ ಭಿನ್ನಾಭಿಪ್ರಾಯ ತಲೆದೋರಿದೆ. ಇದರ ಬೆನ್ನಲ್ಲೇ, ದೆಹಲಿಯಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಇಂಡಿಯ (INDIA) ಒಕ್ಕೂಟದ ಸಭೆಯಿಂದ ದೂರ ಉಳಿಯಲು ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನಿರ್ಧರಿಸಿದ್ದಾರೆ. ಇದು ರಾಷ್ಟ್ರ ಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಗೆ ದೊಡ್ಡ ಹಿನ್ನಡೆಯಾಗಿದೆ. ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಲಭಿಸಿರಲಿಲ್ಲ. ವಿಜಯ್ ನೇತೃತ್ವದ ಟಿವಿಕೆ ತಮಿಳುನಾಡಿನ…

Read More

Apply Now: ಕೃಷಿ ಇಲಾಖೆಯಲ್ಲಿ 1100 ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | Rajasthan Agriculture Supervisor Recruitment 2025: 1100 Posts Apply Now!

ಸರ್ಕಾರಿ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ರಾಜಸ್ಥಾನದ ಕೃಷಿ ಇಲಾಖೆಯು 1,100 ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿ (RSSB) ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಡ್ರೈವ್ 944 ನಗರ ಮತ್ತು 156 ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ , ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 13 ರಂದು ಪ್ರಾರಂಭವಾಗಲಿದ್ದು, ಫೆಬ್ರವರಿ 11 ರವರೆಗೆ ಇರಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು recruitment.rajasthan.gov.in ಮತ್ತು…

Read More

ಬಿಟ್‌ಕಾಯಿನ್ ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್​ಗೂ ಎದುರಾಗುತ್ತಾ ಸಂಕಷ್ಟ? – Kannada News | Bitcoin Scam: Mastermind Sriki Arrested by ED; Fresh Trouble for Mohammed Nalapad

ಬಿಟ್‌ಕಾಯಿನ್ ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್​ಗೂ ಎದುರಾಗುತ್ತಾ ಸಂಕಷ್ಟ? ಬೆಂಗಳೂರು, ಮೇ 09: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಹಗರಣದ ಕಿಂಗ್‌ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (Shreeki) ಸೇರಿದಂತೆ ಮೂವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟ ಎದುರಾಗುತ್ತಾ ಎಂಬ ಪ್ರಶ್ನೆಯೆದ್ದಿದೆ. ಮುಖ್ಯಾಂಶಗಳು ಬಿಟ್‌ಕಾಯಿನ್ ಹಗರಣದ ಕಿಂಗ್‌ಪಿನ್ ಶ್ರೀಕಿ ಸೇರಿ…

Read More

IND vs NZ: 14 ವರ್ಷಗಳ ನಂತರ ರೋಹಿತ್​ ಬ್ಯಾಟ್​ನಿಂದ ಬೇಡದ ಪ್ರದರ್ಶನ – Kannada News | Rohit Sharma’s Batting Woes: New Zealand ODI Series Disaster and Career Low as Opener

ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಹೊಸ ವರ್ಷ ಚೆನ್ನಾಗಿ ಆರಂಭವಾಗಿಲ್ಲ. 2027 ರ ಏಕದಿನ ವಿಶ್ವಕಪ್‌ಗಾಗಿ (2027 World Cup) ಟೀಂ ಇಂಡಿಯಾ ತಂಡದಲ್ಲಿ ಭಾಗವಾಗಬೇಕೆಂದು ಆಶಿಸಿದ್ದ ರೋಹಿತ್, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಈ ಸರಣಿಯಲ್ಲಿ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿಯೂ ರೋಹಿತ್ ಕೇವಲ 11…

Read More