Headlines

‘ಮೊದಲ ಬಾಲ್​​ನಲ್ಲೇ ಸೂರ್ಯವಂಶಿ ವಿಕೆಟ್​​ನ ತೆಗೆಯಬೇಕು ಅಂದುಕೊಂಡಿದ್ದೆ’; ಪ್ರಫುಲ್ ಹಿಂಗೆ

ಪ್ರಫುಲ್ ಹಿಂಗೆ ಅವರು ಮೊದಲ ಪಂದ್ಯದಲ್ಲೇ ಗಮನ ಸೆಳೆದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಪ್ರಫುಲ್ ಹಿಂಗೆ ನಾಲ್ಕು ವಿಕೆಟ್ ಪಡೆದಿದ್ದಾರೆ. ಅವರು ಮೊದಲ ಓವರ್​​ನಲ್ಲೇ ಮೂರು ವಿಕೆಟ್ ಕಿತ್ತು ದಾಖಲೆ ಬರೆದಿದ್ದಾರೆ. ಅವರು ನಾಗ್ಪುರದವರು. ಅವರು ಮೊದಲ ಪಂದ್ಯದ್ಲೇ ಗಮನ ಸೆಳೆದಿದ್ದಾರೆ. ‘ಮೊದಲ ಪಂದ್ಯ ಆಡಿದರೆ ನಾನು ನಾಲ್ಕು ವಿಕೆಟ್ ತೆಗೆಯುತ್ತೇನೆ ಎಂದು ಮೊದಲೇ ಅಂದುಕೊಂಡಿದ್ದೆ. ವೈಭವ್ ಅವರನ್ನು ಮೊದಲ ಬಾಲ್​​ನಲ್ಲೇ ಔಟ್ ಮಾಡ್ತೀನಿ ಎಂದು ಮೊದಲೇ ಅಂದುಕೊಂಡಿದ್ದೆ’ ಎಂದು ಪ್ರಫುಲ್…

Read More

“ದೇಹ ದಣಿದರೂ ನಾವು ಬಿಡಲ್ಲ”- ಧೋನಿ ಬಗ್ಗೆ ರೈನಾ ಮಾತು – Kannada News | Suresh Raina’s Big Update On Dhoni’s IPL 2027 Future

ಈ ಬಾರಿಯ ಐಪಿಎಲ್ ನಲ್ಲಿ ಒಂದೇ ಒಂದು ಪಂದ್ಯವಾಡದ ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2027) ಸೀಸನ್- 20 ರಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಧೋನಿಯ ಆಪ್ತ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಕಡೆಯಿಂದ ಬಿಗ್ ಅಪ್ಡೇಟ್ ಸಿಕ್ಕಿದೆ. ಈ ಬಗ್ಗೆ ಮಾತನಾಡಿರುವ ಸುರೇಶ್ ರೈನಾ,‌ ಮಹೇಂದ್ರ ಸಿಂಗ್ ಧೋನಿ ಮುಂಬರುವ 2027ರ ಐಪಿಎಲ್ ಸೀಸನ್‌ನಲ್ಲಿ ಕಣಕ್ಕಿಳಿಯಬೇಕು ಎಂದು ತಾವು ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ. “ನೀನು…

Read More

ಹೊಸ ವರ್ಷಕ್ಕೆ ಹೊಸ ರೂಲ್ಸ್​: ಫ್ರಿಡ್ಜ್, ಟಿವಿ ಖರೀದಿಸುವ ಮುನ್ನ ಸ್ಟಾರ್ ಲೇಬಲ್ ಕಡ್ಡಾಯವಾಗಿ​​ ಗಮನಿಸಲೇಬೇಕು – Kannada News | New Energy Star Rules: Appliances Must Have Labeling for Electricity Conservation

ಹೊಸ ವರ್ಷಕ್ಕೆ ಹೊಸ ಹೊಸ ರೂಲ್ಸ್​​​ಗಳನ್ನು ತರಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರು ಪಾಲಿಸಲೇಬೇಕಾದ ಕೆಲವೊಂದು ನಿಯಮಗಳನ್ನು ತರಲು ಮುಂದಾಗಿದೆ. ಇದೀಗ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವ ಸರ್ಕಾರದ ಪ್ರಯತ್ನದ ಭಾಗವಾಗಿ, ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು, ಎಲ್‌ಪಿಜಿ ಗ್ಯಾಸ್ ಸ್ಟೌವ್‌ಗಳು, ಕೂಲಿಂಗ್ ಟವರ್‌ಗಳು ಸೇರಿದಂತೆ ಹೆಚ್ಚು ವಿದ್ಯುತ್​​ ಉಪಯೋಗವಾಗುವ ಉಪಕರಣಗಳಿಗೆ ಜನವರಿ 1 ರಿಂದ ಅಂದರೆ ನೆನ್ನೆಯಿಂದ ಇಂಧನ ದಕ್ಷತೆಯ ಸ್ಟಾರ್-ಲೇಬಲಿಂಗ್ (energy star labeling) ಕಡ್ಡಾಯವಾಗಲಿದೆ. ಪಿಟಿಐ ವರದಿ ಪ್ರಕಾರ, ಇಂಧನ ದಕ್ಷತೆ ಬ್ಯೂರೋ (ಬಿಇಇ)…

Read More

IPL: ಐಪಿಎಲ್​ನಲ್ಲಿ ಅತಿ ಹೆಚ್ಚು ನಾಯಕರನ್ನು ಕಂಡ ತಂಡಗಳು ಯಾವ್ಯಾವು ಗೊತ್ತಾ?

ಮಾರ್ಚ್ 28 ರಂದು 2026 ರ ಐಪಿಎಲ್ (IPL 2026) ಆರಂಭವಾಗಲಿದ್ದು, 19 ನೇ ಸೀಸನ್ ಆರಂಭವಾಗುವ ಮುನ್ನ ಸನ್‌ರೈಸರ್ಸ್ ಹೈದರಾಬಾದ್ (SRH) ತನ್ನ ಹೊಸ ನಾಯಕನನ್ನು ಘೋಷಿಸಿದೆ. ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ (Ishan Kishan) ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಚುಕ್ಕಾಣಿ ಹಿಡಿದ 11 ನೇ ನಾಯಕ ಇಶಾನ್ ಕಿಶನ್. ಕೆಲವು ಫ್ರಾಂಚೈಸಿಗಳು ನಾಯಕರನ್ನು ಬದಲಿಸುವುದನ್ನೇ ಕಾಯಕ ಮಾಡಿಕೊಂಡಿವೆ. ಪ್ರತಿ ಸೀಸನ್​ಗೂ ಒಬ್ಬೊಬ್ಬರನ್ನು ನಾಯಕನಾಗಿ ನೇಮಿಸಿದ ನಿದರ್ಶನಗಳು ಇವೆ. ಹಾಗಿದ್ದರೆ,…

Read More

ಇನ್ಫೋಸಿಸ್ ಉದ್ಯೋಗಿಗಳ ಸ್ಯಾಲರಿ ಹೈಕ್​ಗೆ ತಡೆ; ಸಿಇಒಗೆ 52 ಕೋಟಿ ರೂ ಮೌಲ್ಯದ ಸ್ಟಾಕ್ ಭತ್ಯೆ – Kannada News | Infosys approves stock incentives of worth Rs 52 crore for CEO, even as salary hike for employees put on hold

ಬೆಂಗಳೂರು, ಏಪ್ರಿಲ್ 24: ಇನ್ಫೋಸಿಸ್ (Infosys) ಸಂಸ್ಥೆಯು ತನ್ನ ಸಿಇಒ ಸಲೀಲ್ ಪರೇಖ್ (Salil Parekh) ಅವರಿಗೆ ಭಾರಿ ಮೊತ್ತದ ಸ್ಟಾಕ್ ಆಪ್ಷನ್ಸ್ (ESOPs) ನೀಡಿದ್ದು, ಅದೇ ಸಮಯದಲ್ಲಿ ಉದ್ಯೋಗಿಗಳ ವೇತನ ಹೆಚ್ಚಳವನ್ನು ತಡೆಹಿಡಿದಿರುವ ಬಗ್ಗೆ ವರದಿಯಾಗಿದೆ. ಸಿಇಒ ಮತ್ತು ಎಂಡಿಯಾಗಿರುವ ಸಲೀಲ್ ಪರೇಖ್ ಅವರಿಗೆ ಸುಮಾರು 52 ಕೋಟಿ ರೂಪಾಯಿ (51.75 ಕೋಟಿ ರೂ) ಮೌಲ್ಯದ ಎಂಪ್ಲಾಯಿ ಸ್ಟಾಕ್ ಓನರ್‌ಶಿಪ್ ಪ್ಲಾನ್ (ESOPs) ಅಥವಾ ರೆಸ್ಟ್ರಿಕ್ಟೆಡ್ ಸ್ಟಾಕ್ ಯೂನಿಟ್‌ಗಳನ್ನು (RSUs) ಮಂಜೂರು ಮಾಡಿದೆ. ಇದು ಕಂಪನಿಯ…

Read More

ಅಬ್ಬರದ ಶತಕ ಸಿಡಿಸಿ ಕಿಂಗ್ ಕೊಹ್ಲಿಯ ದಾಖಲೆ ಮುರಿದ ಡೇವಿಡ್ ವಾರ್ನರ್

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಟಿ20 ಲೀಗ್​ಗಳಲ್ಲಿ ನಿರತರಾಗಿರುವ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದ್ದಾರೆ. ಬಿಗ್ ಬ್ಯಾಷ್ ಲೀಗ್ 2025-26 ರ 37 ನೇ ಪಂದ್ಯದಲ್ಲಿ, ಸಿಡ್ನಿ ಥಂಡರ್ ನಾಯಕ ಡೇವಿಡ್ ವಾರ್ನರ್ ಸಿಡ್ನಿ ಸಿಕ್ಸರ್ಸ್ ವಿರುದ್ಧ ಸ್ಫೋಟಕ ಶತಕ ಬಾರಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಥಂಡರ್ ತಂಡದ ಪರ ಅಬ್ಬರಿಸಿದ…

Read More

ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್ – Kannada News | Dhruvanth defeats Gilli Nata in Ticket to Top 6 task in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈಗ ‘ಟಿಕೆಟ್ ಟು ಫಿನಾಲೆ’ (Ticket to Finale) ಟಾಸ್ಕ್ ನಡೆಯುತ್ತಿದೆ. ಅಂದರೆ ಈ ಟಾಸ್ಕ್​​ನಲ್ಲಿ ಗೆಲ್ಲುವವರು ಫಿನಾಲೆಯ ಟಿಕೆಟ್ ಪಡೆಯುತ್ತಾರೆ. ಆದರೆ ಈ ಟಾಸ್ಕ್ ಪ್ರಕ್ರಿಯೆಯ ಆರಂಭದಲ್ಲೇ ಒಂದು ಶಾಕ್ ನೀಡಲಾಗಿದೆ. ಒಬ್ಬರನ್ನು ಟಾಸ್ಕ್​​ನಿಂದ ಹೊರಗಿಡಲು ನಿರ್ಧರಿಸಲಾಗಿದೆ. ಅಚ್ಚರಿ ಎಂದರೆ ಈ ಪ್ರಕ್ರಿಯೆಯಲ್ಲಿ ಧ್ರುವಂತ್ (Dhruvanth) ಮತ್ತು ಗಿಲ್ಲಿ ನಟ ನಡುವೆ ಪೈಪೋಟಿ ಬೆಳೆಯಿತು. ಮೊದಲ ಹಂತದಲ್ಲೇ ಧ್ರುವಂತ್ ಅವರು ಗಿಲ್ಲಿಯನ್ನು ಸೋಲಿಸಿದರು. ಆದ್ದರಿಂದ ಗಿಲ್ಲಿ ನಟ…

Read More

ಮನೆಯಲ್ಲಿರುವ ಇಲಿಗಳಿಂದ ಹಂಟಾವೈರಸ್ ಬರುತ್ತದೆಯೇ? ಈ ಲಕ್ಷಣಕಂಡುಬಂದರೆ ನಿರ್ಲಕ್ಷ್ಯ ಮಾಡಬೇಡಿ – Kannada News | Early Hantavirus Symptoms After Rat Exposure: When To Seek Medical Help

ಪ್ರಪಂಚದ ಹಲವೆಡೆ ಹಂಟಾವೈರಸ್ (Hantavirus) ಬಗ್ಗೆ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಭಯವೂ ಹೆಚ್ಚಾಗಿದೆ. ಸಾಮಾನ್ಯವಾಗಿ ಈ ವೈರಸ್ ಸೋಂಕಿತ ಇಲಿಗಳ ಮಲ, ಮೂತ್ರ ಮತ್ತು ಲಾಲಾರಸದ ಮೂಲಕ ಮಾನವರಿಗೆ ಹರಡಬಹುದು ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಮನೆಗಳಲ್ಲಿ ಇಲಿಗಳಿರುವುದು ಸಾಮಾನ್ಯವಾದರೂ, ಇದರಿಂದಲೇ ವೈರಸ್ ಹರಡುತ್ತದೆ ಎಂಬುದಲ್ಲ. ಆದರೆ ಸ್ವಚ್ಛತೆಯ ಕೊರತೆ ಮತ್ತು ಇಲಿಗಳ ಹೆಚ್ಚಳ ಸೋಂಕಿನ ಅಪಾಯವನ್ನು ಹೆಚ್ಚಿಸಬಹುದು. ವೈದ್ಯಕೀಯವಾಗಿ “ಹಂಟಾವೈರಸ್ ಪಲ್ಮನರಿ ಸಿಂಡ್ರೋಮ್” ಎಂದು ಕರೆಯಲಾಗುವ ಈ ಸೋಂಕು ಮುಖ್ಯವಾಗಿ ಸೋಂಕಿತ ಇಲಿಗಳ ಸಂಪರ್ಕದಿಂದ…

Read More

ಬಿಗ್​​ಬಾಸ್: ಒಬ್ಬ ಸ್ಪರ್ಧಿಗೆ 37 ಕೋಟಿಗೂ ಹೆಚ್ಚು ವೋಟ್, ಆದರೂ ಇದೆ ಕಠಿಣ ಸ್ಪರ್ಧೆ – Kannada News | Bigg Boss Kannada: Winner already got more than 37 crore votes

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಒಂದು ದಿನ ಸಹ ಬಾಕಿ ಇಲ್ಲ. ಸದ್ಯಕ್ಕೆ ಮನೆಯಲ್ಲಿ ಆರು ಮಂದಿ ಸ್ಪರ್ಧಿಗಳಿದ್ದು ಆರರಲ್ಲಿ ಒಬ್ಬರು ವಿನ್ನರ್ ಆಗಲಿದ್ದಾರೆ. ಪ್ರೇಕ್ಷಕರು ಈಗಾಗಲೇ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾಯಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಯ ವರೆಗೆ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾವಣೆ ಮಾಡಬಹುದಾಗಿರುತ್ತದೆ. ಯಾವ ಸ್ಪರ್ಧಿಗೆ ಹೆಚ್ಚು ಮತಗಳು ಬಂದಿರುತ್ತವೆಯೋ ಆ ಸ್ಪರ್ಧಿಯನ್ನು ವಿಜೇತರಾಗಿ ಘೋಷಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಬಿಗ್​​ಬಾಸ್ ಕನ್ನಡ 12 ಈ…

Read More

‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದಕ್ಕೆ; ಮತ್ತೊಬ್ಬ ಬಾಲಿವುಡ್ ಹೀರೋಗೆ ಚಿಂತೆ ಶುರು – Kannada News | Yash Toxic new release date clash Varun Dhawan Hai Jawani Toh Ishq Hona Hai

ಸ್ಯಾಂಡಲ್‌ವುಡ್‌ನಿಂದ ಪ್ಯಾನ್ ಇಂಡಿಯಾ ಮಟ್ಟಕ್ಕೆ ಬೆಳೆದಿರುವ ಯಶ್ (Yash) ಅವರ ‘ಟಾಕ್ಸಿಕ್’ ಚಿತ್ರದ ಮೇಲೆ ಇಡೀ ದೇಶದ ಕಣ್ಣಿದೆ. ಈ ಮೊದಲು ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದೊಂದಿಗೆ ಈದ್ ಹಬ್ಬದ ಸಮಯದಲ್ಲಿ ಇದು ಬಿಡುಗಡೆ ಆಗಬೇಕಿತ್ತು. ಆದರೆ, ಈಗ ಆ ಪೈಪೋಟಿಯಿಂದ ಹಿಂದೆ ಸರಿದಿರುವ ‘ಟಾಕ್ಸಿಕ್’ (Toxic) ತಂಡ, ಹೊಸ ದಿನಾಂಕವನ್ನು ಘೋಷಿಸಿದೆ. ಹೊಸ ಘೋಷಣೆಯ ಪ್ರಕಾರ, ‘ಟಾಕ್ಸಿಕ್’ ಜೂನ್ 4ರಂದು ತೆರೆಗೆ ಬರಲಿದೆ. ಇದೇ ಸಮಯದಲ್ಲಿ ಅಂದರೆ ಜೂನ್ 5ರಂದು ವರುಣ್ ಧವನ್…

Read More