ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ‘ವಿಶ್ವಕಪ್’ ಸೋಲಿನ ಭೀತಿ..! – Kannada News | Team India Fears Defeat Following Victory
ಭಾರತ ತಂಡವು ಟಿ20 ವಿಶ್ವಕಪ್ನ 27ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸೂಪರ್-8 ಹಂತಕ್ಕೇರಿದೆ. ಕೊಲಂಬೊದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 175 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 18 ಓವರ್ಗಳಲ್ಲಿ 114 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 61 ರನ್ಗಳ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ವಿಶ್ವಕಪ್ ಸೋಲಿನ ಭೀತಿ ಎದುರಾಗಿದೆ….