Video: ಅಂತಿಮ ಕ್ಷಣದವರೆಗೂ ಗೆಲ್ಲುವುದಿಲ್ಲವೇನೋ ಎಂಬ ಆತಂಕವಿತ್ತು, ಕೊನೆಗೂ ಗೆದ್ರು ನಮ್ಮ ಹುಡುಗಿಯರು – Kannada News | Excitement Erupts as RCB Women Secure Second WPL Title with Thrilling Victory
ನೆನ್ನೆ ನಡೆದ (ಫೆ.5) ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಾವಳಿಯಲ್ಲಿ ಆರ್ಸಿಬಿ ಮಹಿಳಾ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಇದು ತಂಡದ ಎರಡನೇ WPL ಪ್ರಶಸ್ತಿಯಾಗಿದೆ. ಗುಜರಾತ್ನ ವಡೋದರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ ಹುಡುಗಿಯರು ರೋಚಕ ವಿಜಯ ಸಾಧಿಸಿ ಕಪ್ ಎತ್ತಿ ಹಿಡಿದರು. ಡೆಲ್ಲಿ ಕ್ಯಾಪಿಟಲ್ಸ್ ಸತತ ನಾಲ್ಕನೇ ಬಾರಿಗೆ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.ಪಂದ್ಯದ ಆರಂಭಿಕ ಹಂತದಲ್ಲಿ ಆರ್ಸಿಬಿ ತಂಡದ ಗೆಲುವಿನ ಬಗ್ಗೆ ಕೆಲವು ಅಭಿಮಾನಿಗಳಲ್ಲಿ ಸಂದೇಹಗಳಿದ್ದವು….