ಹುಬ್ಬಳ್ಳಿಯಲ್ಲಿ ಶುರುವಾಯ್ತು ಹಿಜಾಬ್ ಕಿಚ್ಚು: ಮುತಾಲಿಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ – Kannada News | Hijab Row Resurfaces: Hubballi Protest, Muthalik Urges Saffron Shawls in Schools
ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ Image Credit source: tv9 kannada ಹುಬ್ಬಳ್ಳಿ, ಮೇ 14: ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಿಜಾಬ್ ವಿವಾದ (Hijab Controversy) ದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಅವಕಾಶ ನೀಡಿರುವುದು, ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ (Hubballi) ಶ್ರೀರಾಮಸೇನೆಯಿಂದ ಪ್ರತಿಭಟನೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಲೆ,…