ಅರುಣ್-ಪುಷ್ಪಾ ಯಶ್ನ ಬೆಳೆಸಿದ್ದು ಹೇಗೆ? ವಿವರಿಸಿದ್ದ ರಾಕಿಂಗ್ ಸ್ಟಾರ್
ಯಶ್ (Yash) ಅವರ ತಂದೆಯ ಹೆಸರು ಅರುಣ್ ಕುಮಾರ್. ಯಾಯಿ ಹೆಸರು ಪುಷ್ಪಾ. ಇವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇವರು ನಿರ್ಮಾಣ ಸಂಸ್ಥೆ ಆರಂಭಿಸಿ ಸಿನಿಮಾಗಳ ನಿರ್ಮಾಣ ಕಾರ್ಯಕ್ಕೆ ಇಳಿದಿದ್ದಾರೆ. ಅರುಣ್ ಕುಮಾರ್ ಹಾಗೂ ಪುಷ್ಪಾ ಅವರ ಬಗ್ಗೆ ಯಶ್ ಈ ಮೊದಲು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಜನವರಿ 8 ಯಶ್ ಜನ್ಮದಿನ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಯಶ್ ಅವರು ತುಂಬಾನೇ ಕಷ್ಟಪಟ್ಟಿದ್ದರು ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಅದು ನಟನೆಗೆ ಬಂದಮೇಲೆ…