ಥಿಯೇಟರ್ನಲ್ಲಿ ಫ್ಲಾಪ್; ಒಟಿಟಿಯಲ್ಲಿ? ನೆಟ್ಫ್ಲಿಕ್ಗೆ ಬರ್ತಿದೆ ‘ಅಖಂಡ 2’ – Kannada News | Akhanda 2 Netflix Release: Can Balayya’s Flop Film Find OTT Success
ಥಿಯೇಟರ್ನಲ್ಲಿ ಸಿನಿಮಾ ಹಿಟ್ ಆಗಿ, ಅದೇ ಚಿತ್ರವನ್ನು ಒಟಿಟಿಯಲ್ಲಿ ನೋಡಿ ಇಷ್ಟ ಪಡದೇ ಇದ್ದ ಉದಾಹರಣೆ ಸಾಕಷ್ಟಿದೆ. ಅದೇ ರೀತಿ ಥಿಯೇಟರ್ನಲ್ಲಿ ನಿರ್ಮಾಪಕರಿಗೆ ನಷ್ಟ ಮಾಡಿದ ಕೆಲ ಚಿತ್ರಗಳು ಒಟಿಟಿಯಲ್ಲಿ ಜನರಿಂದ ಮೆಚ್ಚುಗೆ ಪಡೆದಿದ್ದೂ ಇದೆ. ಈಗ ತೆಲುಗಿನ ‘ಅಖಂಡ 2’ (Akhanda 2) ಒಟಿಟಿಗೆ ಕಾಲಿಡುತ್ತಿದೆ. ಇದರ ಭವಿಷ್ಯವನ್ನು ಒಟಿಟಿ ವೀಕ್ಷಕರು ನಿರ್ಧರಿಸಲಿದ್ದಾರೆ. ‘ಅಖಂಡ’ ಸಿನಿಮಾ 2021ರಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರದಲ್ಲಿ ಬಾಲಯ್ಯ ನಟಿಸಿದ್ದರು. ಅದೇ ರೀತಿ 2025ರಲ್ಲಿ ‘ಅಖಂಡ 2’…