ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಬರುವ ಮುನ್ನ ಫ್ಯಾನ್ ಹಿಡಿದುಕೊಂಡೇ ಬನ್ನಿ! ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ – Kannada News | Hosapete Govt Hospital Crisis: No AC or Fans for Newborns and Mothers Amid Heatwave
ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ ವಿಜಯನಗರ, ಮೇ 02: ಜಿಲ್ಲೆಯಲ್ಲಿ ಬಿಸಿಲಿನ ತಾಪ (Weather) ಹೆಚ್ಚಾಗಿದ್ದು, ಜನರ ಅವಸ್ಥೆ ಹೇಳಲು ಅಸಾಧ್ಯವಾಗಿದೆ. ಇದರ ನಡುವೆ ಹೊಸಪೇಟೆ ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗಂಭೀರ ಅವ್ಯವಸ್ಥೆ ಬೆಳಕಿಗೆ ಬಂದಿದೆ. ಹೆರಿಗೆ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್‌ಗಳು ಕಾರ್ಯನಿರ್ವಹಿಸದೆ ಇರುವುದರಿಂದ ಬಾಣಂತಿಯರು ಮತ್ತು ನವಜಾತ ಶಿಶುಗಳು ಬೇಸಿಗೆಯ ಬಿಸಿಗೆ ತತ್ತರಿಸುತ್ತಿದ್ದಾರೆ. ಫ್ಯಾನ್, ಎಸಿಗಳು ಇಲ್ಲಿ ಶೋ ಕೇಸ್ ವಸ್ತುಗಳಷ್ಟೆ! ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ…