ಸುಪ್ರೀಂ ಮೆಟ್ಟಿಲೇರಿದ ಅಯೋಧ್ಯೆ ರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ಪ್ರಕರಣ, ಯುಪಿ ಸರ್ಕಾರದಿಂದ ‘ಎಸ್‌ಐಟಿ’ ರಚನೆ – Kannada News | Ayodhya Ram Mandir Donation Scam: SC Petition Filed, UP Govt Forms SIT for Probe
ಲಕ್ನೋ, ಜೂನ್ 15: ಅಯೋಧ್ಯೆ(Ayodhya)ಯ ಶ್ರೀರಾಮ ಜನ್ಮಭೂಮಿ ದೇವಸ್ಥಾಬದ ದೇಣಿಗೆ ನಿರ್ವಹಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಇದೇ ವೇಳೆ, ಪ್ರಕರಣದ ಪಾರದರ್ಶಕತೆ ಮತ್ತು ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಉತ್ತರ ಪ್ರದೇಶ ಸರ್ಕಾರವು ಈಗಾಗಲೇ ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸುವ ಮೂಲಕ ತ್ವರಿತ ಕ್ರಮ ಕೈಗೊಂಡಿದೆ. ವಕೀಲ ಅನೂಪ್…