Headlines

Tulasi and Menstruation: ಮುಟ್ಟಿನ ಸಮಯದಲ್ಲಿ ತುಳಸಿ ಗಿಡ ಏಕೆ ಮುಟ್ಟಬಾರದು? ಸತ್ಯ ಮತ್ತು ಮಿಥ್ಯಗಳು

ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ತುಳಸಿಯನ್ನು ಕೇವಲ ಗಿಡವಾಗಿ ನೋಡದೆ ‘ಲಕ್ಷ್ಮಿ’ಯ ಸ್ವರೂಪ ಎಂದು ಪೂಜಿಸಲಾಗುತ್ತದೆ. ಹಿರಿಯರು ಇಂದಿಗೂ ಮಹಿಳೆಯರು ಮುಟ್ಟಿನ ಸಮಯದಲ್ಲಿ ತುಳಸಿ ಗಿಡವನ್ನು ಮುಟ್ಟಬಾರದು ಎಂದು ಹೇಳುತ್ತಾರೆ. ಇದರ ಹಿಂದಿನ ಅಸಲಿ ಕಾರಣಗಳೇನು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಸಾಂಪ್ರದಾಯಿಕ ಮತ್ತು ಧಾರ್ಮಿಕ ನಂಬಿಕೆಗಳು: ಪುರಾಣಗಳ ಪ್ರಕಾರ ತುಳಸಿಯು ಅತ್ಯಂತ ಶುದ್ಧ ಮತ್ತು ದೈವಿಕ ಶಕ್ತಿಯ ಸಂಕೇತ. ಮುಟ್ಟಿನ ಸಮಯದಲ್ಲಿ ಮಹಿಳೆಯರ ದೇಹದಲ್ಲಿ ‘ಅಶುದ್ಧತೆ’ ಇರುತ್ತದೆ ಎಂಬುದು ಹಳೆಯ ಕಾಲದ ನಂಬಿಕೆ….

Read More

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು! – Kannada News | Water suddenly started gushing out after Underground Pipe Bursts inside the house Video viral

ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ಇದ್ದಕ್ಕಿದ್ದಂತೆ ನೀರು ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್​​ವೆಲ್ ಕೆಲಸ ನಡೆಯುತ್ತಿದ್ದುದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾ ದಾಳಿ – Kannada News | Lokayukta Raids Kolar City Municipal Council Over Dual Birth Certificate registration

ಕೋಲಾರ, ಮೇ 25: ನಗರಸಭೆ ಆರೋಗ್ಯ ವಿಭಾಗದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜನನ, ಮರಣ ಪ್ರಮಾಣಪತ್ರ ವಿತರಣೆ ಆರೋಪ ಬೆನ್ನಲ್ಲೇ ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೀವಂತವಾಗಿರುವ ವ್ಯಕ್ತಿಗಳಿಗೆ ಮರಣ ಪ್ರಮಾಣಪತ್ರ ನೀಡಿರುವುದು ಮತ್ತು ಒಂದೇ ನೋಂದಣಿಯಲ್ಲಿ ಇಬ್ಬರು ಮಕ್ಕಳಿಗೆ ಜನನ ಪ್ರಮಾಣಪತ್ರ ವಿತರಿಸಿರುವುದು ಹಾಗೂ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನಿಸದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜನನ ಪ್ರಮಾಣಪತ್ರ ನೀಡಿರುವುದು ಸೇರಿದಂತೆ ಹಲವು ದೂರುಗಳು…

Read More

Daily Devotional: ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಭಕ್ತಿಭಾವದಿಂದ ಭಗವಂತನನ್ನು ಆರಾಧಿಸುವ ಒಂದು ಮಹತ್ವದ ವಿಧಾನವಾಗಿದೆ. ದುರ್ಗಾ ಎಂದರೆ ದುರ್ಗತಿನಾಶಿನಿ. ಅಂದರೆ ನಮ್ಮ ಎಲ್ಲಾ ದುರ್ಗತಿಗಳನ್ನು ನಾಶ ಮಾಡುವ ತಾಯಿ. ಮಹಾಲಕ್ಷ್ಮಿ, ಮಹಾಕಾಳಿ, ಮಹಾಸರಸ್ವತಿ – ಈ ತ್ರಿಶಕ್ತಿಗಳೂ ಕೂಡ ದುರ್ಗಾದೇವಿಯ ಅಂಶಗಳಾಗಿವೆ. ಹನುಮಂತ ಮತ್ತು ಮಹಾಲಕ್ಷ್ಮಿಗೆ ವೀಳ್ಯದೆಲೆ ಹಾರ ಅರ್ಪಿಸುವ ಪದ್ಧತಿ ಇರುವಂತೆ, ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು…

Read More

ಡಿಸಿ, ತಹಶೀಲ್ದಾರ್ ಡೋಂಟ್ ಕೇರ್: ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು – Kannada News | Villegers theft Chicken And Egg From Farm over smell at Gadag

ರಮೇಶ್ ಬಿ. ಜವಳಗೇರಾ | Updated on:Dec 25, 2025 | 9:29 PM Share ಕೋಳಿಫಾರಂ ದುವಾರ್ಸನೆಯಿಂದ ಬೇಸತ್ತು ಕೋಳಿ, ಮೊಟ್ಟೆಗಳನ್ನು ಕದ್ದೊಯ್ದಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದಲ್ಲಿ ನಡೆದಿದೆ. ಕೋಳಿಫಾರಂ​​ನಿಂದ ಬರುತ್ತಿದ್ದ ದುವಾರ್ಸನೆಯಿಂದ ಉಣಚಗೇರಿ ಗ್ರಾಮಸ್ಥರು ರೋಸಿ ಹೋಗಿದ್ದರು. ಹೀಗಾಗಿ ಗ್ರಾಮದಿಂದ ಕೋಳಿಫಾರಂ ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್​ಗೆ ಮನವಿ ಮಾಡಿದ್ದಾರೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜನರು ತಾಳ್ಮೆಯ ಕಟ್ಟೆ ಹೊಡೆದಿದ್ದು, ಗ್ರಾಮಸ್ಥರೇ ಕೋಳಿಫಾರಂಗೆ ನುಗ್ಗಿ ಕೋಳಿ,…

Read More

ಅಶ್ವಿನಿ, ಸತೀಶ್ ಮೇಲೆ ದ್ವೇಷ ಇಲ್ಲ: ಬಿಗ್ ಬಾಸ್ ಮುಗಿದ ಮೇಲೂ ಜನರ ಮನ ಗೆಲ್ಲುತ್ತಿರುವ ಗಿಲ್ಲಿ – Kannada News | Gilli Nata interview goes viral after Bigg Boss Kannada Season 12 Win

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ (Bigg Boss Kannada Season 12 Winner) ಗಿಲ್ಲಿ ನಟ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಲ್ಲಿ ಕೂಡ ಗಿಲ್ಲಿ ನಟ ಫೇಮಸ್ ಆಗಿದ್ದಾರೆ. ಅವರ ರೀಲ್ಸ್ ಎಲ್ಲ ಕಡೆಗಳಲ್ಲಿ ವೈರಲ್ ಆಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಕಾಮಿಡಿ ಮೂಲಕ ಗಿಲ್ಲಿ ನಟ (Gilli Nata) ಅವರು ವೀಕ್ಷಕರ ಮನ ಗೆದ್ದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ಕೂಡ ಅವರು ಅಭಿಮಾನಿಗಳಿಗೆ…

Read More

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ

ನವದೆಹಲಿ, (ಜೂನ್ 12): ಡಿಕೆ ಶಿವಕುಮಾರ್ (DK Shivakumar)  ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ದೆಹಲಿಯಲ್ಲಿ (New Delhi) ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದು, ತಮ್ಮ ಮೊದಲ ಸಭೆಯಲ್ಲಿ ಕೆಲ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿ ಮಾಡಿ ಕರ್ನಾಟಕದ (Karnataka) ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವಿ ಮಾಡಿದ್ದಾರೆ. ಇನ್ನು ಇಂದು (ಜೂನ್ 12) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನೂ ಸಹ ಭೇಟಿ ಮಾಡಿದ್ದು, ಪೊಲೀಸ್…

Read More

ಪೂರೈಕೆ ವ್ಯತ್ಯಯದ ನಡುವೆ LPG ಸಿಲಿಂಡರ್​​ಗೆ ಕಳ್ಳರ ಕಾಟ: ಮನೆಯ ಕಾಂಪೌಂಡ್​​ಗೆ ನುಗ್ಗಿ ಕದ್ದು ಎಸ್ಕೇಪ್​​!

ರಾಮನಗರ, ಮಾರ್ಚ್​ 13: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಹಡಗುಗಳು ಬಾರದೆ ದೇಶದ ಬಹುತೇಕ ರಾಜ್ಯಗಳಲ್ಲಿ ಎಲ್​​ಪಿಜಿ ವಾಣಿಜ್ಯ ಸಿಲಿಂಡರ್​​ಗಳ ಅಭಾವ ತಲೆದೋರಿದೆ. ಅದರಲ್ಲಿಯೂ ಕರ್ನಾಟಕದಲ್ಲಿ ಸಮಸ್ಯೆ ತೀರಾ ಹದಗೆಟ್ಟಿದ್ದು, ಸಿಲಿಂಡರ್​​ಗಳ ಅಲಭ್ಯತೆಯ ಹಿನ್ನೆಲೆ ಬಹುತೇಕ ಹೋಟೆಲ್​​ಗಳು ಭಾಗಶಃ ಬಂದ್​ ಆಗಿವೆ. ಇಲ್ಲವೇ ಗಣನೀಯವಾಗಿ ಮೆನು ಕಡಿತಗೊಳಿಸಿ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಪಿಜಿಗಳು ಮತ್ತು ಸರಕಾರಿ ಶಾಲೆಗಳಲ್ಲಿ ಊಟ ತಯಾರಿಕೆಗೂ ಸಂಕಷ್ಟ ಬಂದೊದಗಿದ್ದು, ಹೆಚ್ಚಿನ ಹಣ ಕೊಡುತ್ತೇವೆ ಎಂದರೂ ಸಿಲಿಂಡರ್​​ಗಳು ಸಿಗುತ್ತಿಲ್ಲ ಎಂದು ಆಹಾರೋದ್ಯಮಿಗಳು ಅಲವತ್ತುಕೊಳ್ಳುತ್ತಿದ್ದಾರೆ. ಇದೇ ಸ್ಥಿತಿಯನ್ನು…

Read More

ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ದೆಹಲಿ ಬುಲಾವ್​​ ಯಾಕೆ?: ಇಲ್ಲಿದೆ ಅಸಲಿ ಕಾರಣ – Kannada News | High Command Summons: CM Siddaramaiah To Visit Delhi Tonight Amid Cabinet Reshuffle and Leadership Talks

ಬೆಂಗಳೂರು, ಮೇ 25: ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್​​ನಿಂದ ಬುಲಾವ್​​ ಬಂದಿರೋದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ಸಂಜೆ 7 ಗಂಟೆಗೆ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, HALನಿಂದ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ. ರಾತ್ರಿ 9.30ಕ್ಕೆ ಅವರು ದೆಹಲಿ ತಲುಪಲಿದ್ದು, ನಾಳೆ ಹೈಕಮಾಂಡ್ ನಾಯಕರೊಂದಿಗೆ ಸಿಎಂ ಮಾತುಕತೆ ನಡೆಸಲಿದ್ದಾರೆ. ಸಭೆಯಲ್ಲಿ ಏನೆಲ್ಲ ಚರ್ಚೆ ಸಾಧ್ಯತೆ? ನಾಳೆ ಬೆಳಗ್ಗೆ 11 ಗಂಟೆಗೆ ಹೈಕಮಾಂಡ್‌…

Read More

ಭಾರತದ ಇಬ್ಬರು ಗೇಮಿಂಗ್ ಸ್ಟಾರ್​ಗಳು MOBA Legends 5v5 ಪ್ರವೇಶ; ಗೇಮಿಂಗ್ ಲೋಕದಲ್ಲಿ ಹೊಸ ಸಂಚಲನ – Kannada News | Rai Star & Gyan Gaming Join MOBA Legends 5v5: Indian Esports Strategic Shift

ಭಾರತೀಯ ಈ-ಸ್ಪೋರ್ಟ್ಸ್ ಕ್ಷೇತ್ರದಲ್ಲಿ ಕೆಲವು ನಿರ್ಧಾರಗಳು ಕೇವಲ ಸ್ಟ್ರಾಟಿಜಿಕ್ ಇರುತ್ತವೆ ಎಂದಲ್ಲ, ಅವು ಒಳಗಿನಿಂದ ಹುಟ್ಟುವ ಎಮೋಶನ್ಸ್​ಗಳ ಪ್ರತಿಬಿಂಬವಾಗಿರುತ್ತವೆ. ಭಾರತೀಯ ಗೇಮಿಂಗ್ ಸ್ಟಾರ್​ಗಳೆನಿಸಿರುವ ರೈಸ್ಟಾರ್ (Rai Star) ಮತ್ತು ಗ್ಯಾನ್ ಗೇಮಿಂಗ್ (Gyan Gaming) ಅವರುಗಳು MOBA Legends 5v5 ಗೆ ಪ್ರವೇಶಿಸಿರುವುದು ಅಂತಹದ್ದೇ ಒಂದು ಕ್ಷಣ. ಇವರು ಹಿಂದೆ ಆಡುತ್ತಿದ್ದ ಗೇಮ್​ಗಳಿಂದ ಬಹಳ ಫೇಮಸ್ ಆದವರು. ಈಗ ಇವರ ಹೊಸ ಗೇಮ್ ಆಯ್ಕೆಯು ಕೇವಲ ಒಂದು ಘೋಷಣೆ ಮಾತ್ರವಲ್ಲ, ದೀರ್ಘ ಪ್ರಯಾಣದ ದಿಕ್ಕು ಬದಲಾವಣೆ. ಡಿಸೆಂಬರ್…

Read More