ಮಧ್ಯರಾತ್ರಿ ಊಟ ಆರ್ಡರ್, ಕೆಳಗೆ ಬನ್ನಿ ಅಂದ್ರೂ ಬಾರದ ಗ್ರಾಹಕ, ತಾನೇ ತಿಂದ ಜೊಮ್ಯಾಟೊ ಏಜೆಂಟ್ – Kannada News | Late Night Food Order Ends in Drama as Delivery Agent Eats Meal

ಗ್ರಾಹಕರೊಬ್ಬರು  ತಡರಾತ್ರಿ ಊಟ ಆರ್ಡರ್ ಮಾಡಿದ್ದರು, ಮನೆಯ ಬಳಿ ಹೋಗಿ ಕೆಳಗೆ ಬನ್ನಿ ಎಂದರೆ ಗ್ರಾಹಕರು ಬಾರದಿದ್ದಕ್ಕೆ ಬೇಸರಗೊಂಡು ಜೊಮ್ಯಾಟೊ ಡೆಲಿವರಿ ಏಜೆಂಟ್ ಆ ಊಟವನ್ನು ತಾವೇ ತಿಂದಿರುವ ವಿಡಿಯೋ ವೈರಲ್ ಆಗಿದೆ. ಇದನ್ನು ಖುದ್ದಾಗಿ ಅಂಕುರ್ ಠಾಕೂರ್ ಎಂಬ ಡೆಲಿವರಿ ಏಜೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರು ಮಧ್ಯರಾತ್ರಿ 2.30ರ ವೇಳೆಗೆ ಆಹಾರ ಆರ್ಡರ್ ಮಾಡಿದ್ದರು, ರಾತ್ರಿ ಹೊತ್ತು ಬೈಕ್​ ಹೊರಗೆ ನಿಲ್ಲಿಸಿ ಮೇಲಿನ ಮಹಡಿವರೆಗೆ ನಡೆದುಕೊಂಡು ಹೋದರೆ ವಾಪಸ್ ಬರುವಷ್ಟರಲ್ಲಿ ಬೈಕ್ ಅಲ್ಲೇ ಇರುತ್ತೆ…

Read More

ಗೆಲ್ಲೋ ಮೊದಲೇ ಅಶ್ವಿನಿ ಎದುರು ಬೀಗಿದ ಗಿಲ್ಲಿ ನಟ; ಕೊನೆಗೆ ಸಿಕ್ಕಿದ್ದು ಸೋಲು – Kannada News | Gilli Nata’s Big Boss Task Fiasco: Premature Celebration Leads to Shocking Defeat

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ನಟ ಅವರಿಗೆ ಟಾಸ್ಕ್ ಆಡೋಕೆ ಬರೋದಿಲ್ಲ ಎಂದು ಅನೇಕರು ಅಪಸ್ವರ ತೆಗೆದಿದ್ದು ಇದೆ. ಆದರೆ. ಇದನ್ನು ಗಿಲ್ಲಿ ಒಪ್ಪಿಕೊಳ್ಳೋದಿಲ್ಲ. ತಾವು ಒಳ್ಳೆಯ ರೀತಿಯಲ್ಲಿ ಟಾಸ್ಕ್ ಆಡುತ್ತೇವೆ ಎಂದು ಅವರು ವಾದಿಸುತ್ತಲೇ ಬಂದಿದ್ದಾರೆ. ಈಗ ಗಿಲ್ಲಿ ನಟ ಅವರು ಟಾಸ್ಕ್ ಆಡುವಾಗ ಗೆಲ್ಲುವ ಮೊದಲೇ ಸಂಭ್ರಮಿಸಿದ್ದಾರೆ. ಕೊನೆಗೆ ಅವರಿಗೆ ಸಿಕ್ಕಿದ್ದು ಸೋಲು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ. ಫಿನಾಲೆ ಕಂಟೆಂಡರ್ ಟಾಸ್ಕ್​​ಗೆ ಆಯ್ಕೆ ಆಗಲು ಟಾಸ್ಕ್ ಒಂದನ್ನು ನೀಡಲಾಯಿತು….

Read More

ಬಾತ್‌ರೂಮ್‌ನಿಂದ ಬರುವ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ನೈಸರ್ಗಿಕ ಪರಿಹಾರಗಳನ್ನು ಟ್ರೈ ಮಾಡಿ

ಸ್ನಾನಗೃಹವು (bathroom) ಎಷ್ಟೇ ಸ್ವಚ್ಛವಾಗಿದ್ದರೂ,  ಪ್ರತಿನಿತ್ಯ ಸ್ವಚ್ಛಗೊಳಿಸಿದರೂ ಸಹ  ಕೆಲವೊಂದು ಬಾರಿ ಬಾತ್‌ರೂಮ್‌ನಿಂದ ದುರ್ವಾಸನೆ ಬರುತ್ತದೆ. ಈ ಕೆಟ್ಟ ವಾಸನೆ ಅನಾನುಕೂಲವನ್ನುಂಟುಮಾಡುವುದಲ್ಲದೆ, ಅತಿಥಿಗಳ ಮುಂದೆ ಮುಜುಗರವನ್ನುಂಟು ಮಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ತೊಡೆದುಹಾಕಲು ಹೆಚ್ಚಿನವರು ಫಿನೈಲ್, ರೂಮ್ ಫ್ರೆಶ್ನರ್‌ಗಳು ಅಥವಾ ಪರಿಮಳಯುಕ್ತ ಕ್ಲೀನರ್‌ಗಳ ಮೊರೆ ಹೋಗ್ತಾರೆ. ಆದರೆ ಇವು ವಾಸನೆಯನ್ನು ತಾತ್ಕಾಲಿಕವಾಗಿ ಮಾತ್ರ ನಿವಾರಿಸುತ್ತವೆ. ಹೀಗಿರುವಾಗ ಈ ಸಮಸ್ಯೆಯಿಂದ ಶಾಶ್ವತ ಪರಿಹಾರವನ್ನು ಪಡೆಯಲು ಈ ಕೆಲವೊಂದಿಷ್ಟು ನೈಸರ್ಗಿಕ ಉತ್ಪನ್ನಗಳನ್ನು ಬಳಸಿ. ಬಾತ್‌ರೂಮ್‌ ದುರ್ವಾಸನೆ ಬರದಂತೆ ನೋಡಿಕೊಳ್ಳಲು ಈ…

Read More

ಬೆಂಗಳೂರಿಂದ ಕನ್ಯಾಕುಮಾರಿಗೆ 702 ಕಿ.ಮೀ ಸೈಕಲ್ ತುಳಿದ ಶಾಸಕ ಸುರೇಶ್ ಕುಮಾರ್; ಮೋದಿಯಿಂದ ಭಾರೀ ಮೆಚ್ಚುಗೆ – Kannada News | PM Modi lauds Karnataka BJP MLA Suresh Kumars 702 km cycle ride from Bengaluru to Kanniyakumari

ಬೆಂಗಳೂರು, ಜನವರಿ 1: ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ 702 ಕಿ.ಮೀ ಸೈಕಲ್ ಸವಾರಿ ಮಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಅವರನ್ನು ಪ್ರಧಾನಿ ಮೋದಿ (PM Modi) ಶ್ಲಾಘಿಸಿದ್ದಾರೆ. “ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಸಮಸ್ಯೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ…

Read More

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಬದಲಿ ರಸ್ತೆಗಳ ಮಾಹಿತಿ ಇಲ್ಲಿದೆ – Kannada News | Bengaluru Road Closures: MG Road Resurfacing and University Road Diversions from Tomorrow

ಬೆಂಗಳೂರು, ಮಾರ್ಚ್​​ 04: ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವೃತ್ತದವರೆಗೆ 2.2 ಕಿಮೀ ಉದ್ದದ ರಸ್ತೆಯ ಮರು ಡಾಂಬರೀಕರಣ ನಡೆಯಲಿದೆ.  ಮಾಹಿತಿಯ ಪ್ರಕಾರ, ಮಾರ್ಚ್ 4ರ ಸಂಜೆ (ಇಂದು) ಪೂರ್ವಸಿದ್ಧತಾ ಕಾಮಗಾರಿಗಳು ಆರಂಭವಾಗಲಿವೆ. ಟ್ರಾಫಿಕ್ ಪೊಲೀಸ್ ಅನುಮತಿ ಬಾಕಿ ಇರುವುದರಿಂದ ಸ್ವಲ್ಪ ವಿಳಂಬ ಸಾಧ್ಯತೆ ಇದೆ. ಹೀಗಿದ್ದರೂ 15 ದಿನಗಳೊಳಗೆ ಕಾಮಗಾರಿ…

Read More

ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ

ತೆಲಂಗಾಣ, ಮಾ.23: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಒಬ್ಬ ಬಾಲಕ ಓಡುತ್ತಾ ರಸ್ತೆ ದಾಟಲು ಯತ್ನಿಸುವಾಗ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು, ಅವನು ಸ್ಪಲ್ಪ ದೂಎಕ್ಕೆ ಹೋಗಿ ಬಿದ್ದಿರುವ ದೃಶ್ಯ ಸೆರೆಯಾಗಿದೆ. ಇನ್ನು ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೆಲವು ವರದಿಗಳ ಪ್ರಕಾರ, ಈ ಬಾಲಕ 11 ವರ್ಷದ ಅನಿರುದ್ಧ ಎಂದು ಹೇಳಲಾಗುತ್ತಿದ್ದು, ಘಟನೆ ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆಯ…

Read More

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ – Kannada News | Chikkamagaluru: Ex Lover Arrested After Marrying Another Woman

ಚಿಕ್ಕಮಗಳೂರು, ಡಿಸೆಂಬರ್​​ 23: ಅವರಿಬ್ಬರೂ 10 ವರ್ಷಗಳಿಂದ ಪ್ರೀತಿಸುತ್ತಿದ್ದರು (Love). ಮದುವೆಯಾಗುವುದಾಗಿ ನಂಬಿಸಿದ್ದ ಯುವಕ ಬಳಿಕ ಪ್ರೇಯಸಿಗೆ ಕೈ ಕೊಟ್ಟು ಮತ್ತೊಬ್ಬಳ ಜೊತೆ ಮದುವೆಯಾಗಿದ್ದ. ಬೇರೆಯವರನ್ನ ಮದುವೆಯಾಗುತ್ತಿದ್ದಂತೆ ಇತ್ತ ಪ್ರೇಯಸಿ ಹುಡುಗನ ಮನೆ, ಕಲ್ಯಾಣ ಮಂಟಪಕ್ಕೆ ಹೋಗಿ ನನ್ನನ್ನು ಮದುವೆಯಾಗುವಂತೆ ಪಟ್ಟು ಹಿಡಿದು ರಂಪಾಟ ಮಾಡಿರುವಂತಹ ಘಟನೆ ಚಿಕ್ಕಮಗಳೂರಿನ (Chikkamagaluru) ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಕಾನೂನು ಹೋರಾಟದ ಶಪತ ಮಾಡಿದ್ದ ನೊಂದ ಯುವತಿ, ಮೋಸ ಮಾಡಿದ್ದ ಲವರ್​​ನನ್ನು ಜೈಲಿಗೆ ಕಳುಹಿಸಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದ…

Read More

ದೇವರನ್ನು ನಂಬದ ಜಾವೇದ್ ಅಖ್ತರ್ ಈಗ ನಮಾಜ್ ಶುರು ಮಾಡಿದ್ರಾ? ಕೇಸ್ ಹಾಕುವುದಾಗಿ ಎಚ್ಚರಿಕೆ – Kannada News | Javed Akhtar reaction on AI video claiming he turned to God

ಹಿರಿಯ ಚಿತ್ರಕಥೆಗಾರ, ಸಾಹಿತಿ ಜಾವೇದ್ ಅಖ್ತರ್ ಅವರು ಓರ್ವ ನಾಸ್ತಿಕ (Atheist) ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಅಂದರೆ, ಜಾವೇದ್ ಅಖ್ತರ್ ಅವರು ದೇವರ ಮೇಲೆ ನಂಬಿಕೆ ಹೊಂದಿಲ್ಲ. ದೇವರ ಅಸ್ತಿತ್ವವನ್ನು ಅವರು ಒಪ್ಪುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಅವರು ಈಗಾಗಲೇ ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಆದರೆ ಈಗ ಅವರು ತಮ್ಮ ಅಭಿಪ್ರಾಯ ಬದಲಾಯಿಸಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿದೆ. ಟೋಪಿ ಧರಿಸಿ ನಮಾಜ್ ಕೂಡ ಮಾಡಲು ಆರಂಭಿಸಿದ್ದಾರೆ ಎಂದು ಅಂತೆ-ಕಂತೆ ಹಬ್ಬಿಸಲಾಗಿದೆ. ಅದರ ವಿರುದ್ಧ ಜಾವೇದ್ ಅಖ್ತರ್…

Read More

ಫೈನಲ್ ಮ್ಯಾಚ್​ಗೂ ಮುನ್ನ ನನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ..!

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 159 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96…

Read More

Daily Devotional: ದೇವರ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಎಚ್ಚರ: ಈ ಕ್ರಮ ಪಾಲಿಸಲು ಮರೆಯಬೇಡಿ – Kannada News | Devotional Tattoos: Understanding the Vows and Cautions

ದೇವರ ಟ್ಯಾಟೂಗಳ ಮಹತ್ವ ಮತ್ತು ಅವುಗಳನ್ನು ಹಾಕಿಸಿಕೊಳ್ಳುವಾಗ ಅನುಸರಿಸಬೇಕಾದ ಸೂಕ್ಷ್ಮ ವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಹದ ಮೇಲೆ ದೇವರ ವಿಗ್ರಹಗಳು, ದೇವತಾ ಮೂರ್ತಿಗಳು, ಓಂಕಾರ, ಸ್ವಸ್ತಿಕ್, ಶ್ರೀ ಚಕ್ರದಂತಹ ಚಿಹ್ನೆಗಳನ್ನು ಟ್ಯಾಟೂ ಹಾಕಿಸಿಕೊಳ್ಳುವುದು ಸಾಮಾನ್ಯವಾಗಿದೆ. ಇದು ಭಕ್ತಿಯ ಒಂದು ಸಂಕೇತವಾಗಿ ಕಂಡುಬಂದರೂ, ಶಾಸ್ತ್ರಗಳ ಪ್ರಕಾರ ಈ ದೇಹವು ಮಲ-ಮೂತ್ರಗಳಿಂದ ಕೂಡಿದ ದೇಹ ಎಂಬ ಅರಿವಿರಬೇಕು.ದೇಹದ ಮೇಲೆ ದೇವರ ಚಿತ್ರಗಳನ್ನು ಹಾಕಿಸಿಕೊಳ್ಳುವುದು ಆ…

Read More