ಕರ್ನಾಟಕದ ದೇವಾಲಯಗಳ ಆದಾಯದಲ್ಲಿ ಭಾರೀ ಏರಿಕೆ: ದಕ್ಷಿಣ ಕನ್ನಡದ ಈ ದೇಗುಲ ಫಸ್ಟ್ – Kannada News | Kukke Subramanya: Karnataka’s Wealthiest Temple & Top Revenue Earners
ಮಂಗಳೂರು, ಡಿ.2: ಕರ್ನಾಟಕ ಎಲ್ಲದರಲ್ಲೂ ಶ್ರೀಮಂತಿಕೆಯನ್ನು ಪಡೆದುಕೊಂಡಿದೆ. ಸಂಸ್ಕೃತಿ, ಪರಂಪರೆ, ಆದಾಯದಲ್ಲೂ ಕೂಡ ಶ್ರೀಮಂತ ರಾಜ್ಯ, (Karnataka richest temples) ಇದೀಗ ದೇವಾಲಯದಲ್ಲೂ ಕೂಡ ಕರ್ನಾಟಕ ಶ್ರೀಮಂತಿಕೆಯನ್ನು ಪಡೆದುಕೊಂಡಿದೆ. ಶ್ರೀಮಂತ ದೇವಾಲಯಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಹಣಕಾಸು ದತ್ತಾಂಶದ ಪ್ರಕಾರ ಈ ವರದಿಯನ್ನು ನೀಡಲಾಗಿದೆ. ಇನ್ನು ಈ ವರದಿ…