ದಿನ ಭವಿಷ್ಯ: ಇಂದು ಈ ರಾಶಿಯವರ ಮನಸ್ಸನ್ನು ಗೆಲ್ಲುವ ಪ್ರಯತ್ನ… – Kannada News | Dina Rashi Bhavishya June 18, 2026: Daily Horoscope Predictions for Thursday
ಮೇಷ ರಾಶಿ: ಇಂದು ನಿಮ್ಮ ಸಾಧಾರಣ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು. ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ ಬಟ್ಟೆಯು ಇರಲಿ. ಕಾರ್ಯವಾಗದಿದ್ದಾಗ ಬೇಸರ, ಹತಾಶೆ ಕಾಣಿಸುವುದು. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ ಬರುವ ಕೆಲಸವು ಎಂತದ್ದೇ ಆಗಿದ್ದರೂ ಇಂದು ಮಾಡಲಾರಿರಿ. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ವೃಷಭ ರಾಶಿ: ಸಾಲವನ್ನು ಮಾಡಬೇಕಾಗಿ ಬಂದರೆ ಅಗತ್ಯವನ್ನು ನೋಡಿ ಮಾಡಿ. ನಿಮಗೆ ಬಾಣಲಿಯಿಂದ ಬೆಂಕಿಗೆ ಬಿದ್ದ ಅನುಭವವಾಗಬಹುದು. ಮನಸ್ಸು…