Headlines

ಬೆಳಗಾವಿ ಪೊಲೀಸರ ಭರ್ಜರಿ ಬೇಟೆ: ಗೋವಾ ಮೂಲದ ಖೋಟಾ ನೋಟ್ ಗ್ಯಾಂಗ್​ ಲಾಕ್​​

ಬೆಳಗಾವಿ, ಮಾರ್ಚ್​ 26: ಬೆಳಗಾವಿ ಮಾರ್ಕೆಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಖೋಟಾ ನೋಟು (Khota Notu) ದಂಧೆಯನ್ನು ಪತ್ತೆ ಮಾಡಿದ್ದಾರೆ. ಜೊತೆಗೆ ಬೆಳಗಾವಿಯಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನಿಸಿದ್ದ ಗೋವಾ ಮೂಲದ ಗ್ಯಾಂಗ್​​ನ್ನು ಬಂಧಿಸಿದ್ದಾರೆ. ಎ1 ಮೊಹಮ್ಮದ್‌ ಅರ್ಬಾಜ್ (21), ಎ2 ರೂಪೇಶ್ ವಾಕೋಡೆ (26), ಎ3 ಮೊಹಮ್ಮದ್ ಹುಸೇನ್ ಭಕ್ಷಿ(23), ಶ್ರವಣಕುಮಾರ (25) ಬಂಧಿತರು. ಆರೋಪಿಗಳಿಂದ ಒಂದು ಕಾರು, 2 ಲಕ್ಷ 40 ಸಾವಿರ ರೂ ಮುಖ ಬೆಲೆಯ ಖೋಟಾ ನೋಟು ಮತ್ತು…

Read More

ಜನವರಿ 31ರಿಂದ ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್: ಈ ಬಾರಿ ಮಕ್ಕಳದ್ದೇ ಹವಾ – Kannada News | Gicchi Gili Gili Juniors to go on air from Jan 31 on Colors Kannada

ಕನ್ನಡ ಕಿರುತೆರೆಯ ಪ್ರೇಕ್ಷಕರಿಗೆ ನಗೆಹಬ್ಬ ಸೃಷ್ಟಿಸಿದ್ದ ಕಲರ್ಸ್‌ ಕನ್ನಡದ ‘ಗಿಚ್ಚಿ ಗಿಲಿಗಿಲಿ’ (Gicchi Gili Gili) ಮೂರು ಸೀಸನ್‌ಗಳನ್ನು ಯಶಸ್ವಿಯಾಗಿ ಈಗಾಗಲೇ ಪೂರ್ಣಗೊಳಿಡಿದೆ. ಈಗ ಮಕ್ಕಳ ಸೈನ್ಯದೊಂದಿಗೆ ವಿಶೇಷ ಆವೃತ್ತಿಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಇಡೀ ಫ್ಯಾಮಿಲಿ ಕುಳಿತು ನೋಡುವಂತಹ ಶೋ ಇದಾಗಿದೆ. ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ (Gicchi Gili Gili Juniors) ಕಾರ್ಯಕ್ರಮ ಇದೇ ಶನಿವಾರದಿಂದ (ಜನವರಿ 31) ಶುರುವಾಗಲಿದೆ. ಈಗಾಗಲೇ ಪ್ರೋಮೋಗಳು ಗಮನ ಸೆಳೆದಿದೆ. 5ರಿಂದ 10 ವರ್ಷದ ಒಳಗಿನ ಮಕ್ಕಳು ಹಾಗೂ ಹಿರಿಯ…

Read More

ಬೆಂಗಳೂರಿನ ಡ್ರಗ್ಸ್ ಮಾಫಿಯಾಗೆ ಪೊಲೀಸರ ಬಿಗ್ ಶಾಕ್: 13 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಸೀಜ್! – Kannada News | Bengaluru Drug Bust: Rs 14.75 Crore Worth Hydro Ganja and MDMA Seized; 6 Peddlers Arrested

ಬೆಂಗಳೂರು, ಮೇ 05: ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್​ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ಮತ್ತೊಮ್ಮೆ  ಮಾದಕ ವಸ್ತುಗಳ ವಿರುದ್ಧ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 14 ಕೋಟಿ 75 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ (Drugs) ವಶಪಡಿಸಿಕೊಳ್ಳಲಾಗಿದೆ. ನಂದಿನಿ ಲೇಔಟ್ ಮತ್ತು ಯಶವಂತಪುರ ಪೊಲೀಸರು ಒಟ್ಟು 13 ಕೆಜಿ 700 ಗ್ರಾಂ ತೂಕದ ಹೈಡ್ರೋ ಗಾಂಜಾ ಹಾಗೂ ಎಂಡಿಎಂಎ (MDMA) ಕ್ರಿಸ್ಟಲ್ ಅನ್ನು ಸೀಜ್ ಮಾಡಿದ್ದಾರೆ….

Read More

Shubman Gill: ಮಳೆ ಬಂದಿದ್ದರಿಂದ ಪಂದ್ಯ ಸೋತೆವು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ನಾಲ್ಕನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರೋಚಕ ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶುಭ್​ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ 20 ಓವರ್​ಗಳಲ್ಲಿ 162 ರನ್ ಕಲೆಹಾಕಿದ್ದರು. ಈ ಗುರಿಯನ್ನು ಪಂಜಾಬ್ ಕಿಂಗ್ಸ್ 19.1 ಓವರ್​​ಗಳಲ್ಲಿ ಚೇಸ್ ಮಾಡಿ ಮೂರು ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ರೋಚಕ…

Read More

ಶಬರಿಮಲೆ ಪ್ರವೇಶ ಪ್ರಕರಣ; ಮಹಿಳೆಯನ್ನು 3 ದಿನದವರೆಗೆ ಅಸ್ಪೃಶ್ಯಳೆಂದು ಪರಿಗಣಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ನವದೆಹಲಿ, ಏಪ್ರಿಲ್ 7: ಮಹಿಳೆಯನ್ನು ಒಂದು ತಿಂಗಳಲ್ಲಿ 3 ದಿನಗಳವರೆಗೆ ‘ಅಸ್ಪೃಶ್ಯಳು’ ಎಂದು ಪರಿಗಣಿಸುವಂತಿಲ್ಲ. ಒಂದುವೇಳೆ ಆಕೆಯನ್ನು ಹಾಗೆ ಪರಿಗಣಿಸುವುದಾದರೆ ನಾಲ್ಕನೇ ದಿನದಿಂದ ಹೇಗೆ ಆಕೆಯನ್ನು ಅಸ್ಪೃಶ್ಯಳು ಎಂದು ಪರಿಗಣಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ನ್ಯಾಯಮೂರ್ತಿ ಬಿ.ವಿ. ನಾಗರತ್ನ ಪ್ರಶ್ನಿಸಿದ್ದಾರೆ. ಕೇರಳದ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ ಮತ್ತು ಬಹು ನಂಬಿಕೆಗಳನ್ನು ಆಚರಿಸುವ ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಯ ಕುರಿತು 9 ನ್ಯಾಯಾಧೀಶರ ಪೀಠವು ಇಂದಿನಿಂದ ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ…

Read More

ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ, ಸಚಿವ ಸ್ಥಾನದ ರೇಸ್​ನಲ್ಲೂ ಇಲ್ಲ: ರಾಜಣ್ಣ ಖಡಕ್ ಮಾತು – Kannada News

ಬೆಂಗಳೂರು, ಜೂನ್ 9: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ ಮತ್ತು ಆ ರೇಸ್‌ನಲ್ಲೂ ಇಲ್ಲ ಎಂದು ಶಾಸಕ ಕೆಎನ್ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಮುದಾಯವಾರು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳನ್ನು ನೀಡುವ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಇದು ಬಹಳ ಹಿಂದಿನಿಂದಲೂ ಇರುವ ವಾದ ಎಂದು ಹೇಳಿದ್ದಾರೆ. ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಡಿಸಿಎಂ ಸ್ಥಾನಗಳನ್ನು ನೀಡಬೇಕೆಂಬ ವಾದಕ್ಕೆ ಬದ್ಧವಾಗಿರುವುದಾಗಿ ರಾಜಣ್ಣ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ…

Read More

ಕರ್ನಾಟಕ ಹವಾಮಾನ: ಮುಂದಿನ 3 ದಿನಗಳ ಕಾಲ ಹೇಗಿರಲಿದೆ ವಾತಾವರಣ?

ಬೆಂಗಳೂರು, ಮಾ.11: ರಾಜ್ಯಾದ್ಯಂತ ಮಾರ್ಚ್ ತಿಂಗಳ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಂಗೆಟ್ಟಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕೂಡ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಹೆಚ್ಚಿರಲಿದೆ. ಕಲಬುರಗಿ,…

Read More

T20 World Cup 2026: ಸೆಮಿಫೈನಲ್ ಪಂದ್ಯಕ್ಕೆ ಹೆಚ್ಚುವರಿ 90 ನಿಮಿಷ! – Kannada News | T20 World Cup 2026 Semi final have Extra 90 Minutes

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮಾ.4) ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ನಾಳೆ (ಮಾ.5) ಜರುಗಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಸೆಣಸಲಿದೆ. ಈ ನಿರ್ಣಾಯಕ ಪಂದ್ಯಗಳಿಗೆ ಮೀಸಲು ದಿನವನ್ನು ಘೋಷಿಸಲಾಗಿದೆ. ಅಂದರೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಈ ಮ್ಯಾಚ್​ ಅನ್ನು ಮರು ದಿನ ಮುಂದುವರೆಸಲಾಗುತ್ತದೆ. ಆದರೆ ಅದಕ್ಕೂ ಮುನ್ನ ನಿಗದಿತ ದಿನದಂದೇ ಪಂದ್ಯವನ್ನು…

Read More

ಯಾರೇ ಅಡ್ಡ ಬಂದರೂ ಮುಂದಕ್ಕೆ ಹೋಗಲ್ಲ ‘ಸ್ಪಿರಿಟ್’ ರಿಲೀಸ್ ದಿನಾಂಕ; ತಂಡದ ಗಟ್ಟಿ ನಿರ್ಧಾರ – Kannada News | Prabhas’ Spirit Movie Release Date Confirmed: Next year March 5 No Delay Rumors

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ (Prabhas) ಮತ್ತು ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾ ‘ಸ್ಪಿರಿಟ್’ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. 2027ರ ಮಾರ್ಚ್ 5ರಂದು ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಸಲ್ಮಾನ್ ಖಾನ್ ನಟನೆಯ ದೊಡ್ಡ ಸಿನಿಮಾವೊಂದು ಇದೇ ಸಮಯದಲ್ಲಿ ಬಿಡುಗಡೆಯಾಗುತ್ತಿರುವ ಕಾರಣ, ‘ಸ್ಪಿರಿಟ್’ ತನ್ನ ರಿಲೀಸ್ ಡೇಟ್ ಬದಲಿಸಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಚಿತ್ರತಂಡ ಈಗ ಈ ಬಗ್ಗೆ ಅಧಿಕೃತ ಸ್ಪಷ್ಟನೆ ನೀಡಿದೆ ಎಂದು ವರದಿ ಆಗಿದೆ. 1.ಮಾರ್ಚ್…

Read More

ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು? ಇದು ಬರದಂತೆ ತಡೆಯಲು ಏನು ಮಾಡಬೇಕು?

ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿಯೇ ಪಿತ್ತಕೋಶದಲ್ಲಿ ಕಲ್ಲು (Gall Bladder Stone) ಕಂಡುಬರುವ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಅಸಮತೋಲನ ಆಹಾರ ಪದ್ಧತಿ, ಕಡಿಮೆ ನೀರು ಕುಡಿಯುವುದು, ಫಾಸ್ಟ್ ಫುಡ್ ಸೇವನೆ ಮತ್ತು ಜೀವನಶೈಲಿಯ ಬದಲಾವಣೆಗಳು ಇದಕ್ಕೆ ಪ್ರಮುಖ ಕಾರಣಗಳಾಗಿದೆ. ತಜ್ಞರ ಪ್ರಕಾರ, ಪಿತ್ತಕೋಶದಲ್ಲಿ ಪಿತ್ತರಸ (Bile) ಒಳಗೆ ಕೊಲೆಸ್ಟ್ರಾಲ್ ಅಥವಾ ಬಿಲಿರೂಬಿನ್ ಅತಿಯಾಗಿ ಜಮೆಯಾಗುವಾಗ ಕಲ್ಲು ರೂಪಗೊಳ್ಳುತ್ತದೆ. ಇದು ಸಣ್ಣ ಕಣದಿಂದ ಹಿಡಿದು ಗಾಲ್ಫ್ ಚೆಂಡಿನ ಗಾತ್ರದವರೆಗೂ ಇರಬಹುದು. ಅನೇಕರಲ್ಲಿ ಇದು ಕಂಡುಬರುವಾಗ ಯಾವುದೇ ರೀತಿಯ ಲಕ್ಷಣಗಳು ಕೂಡ…

Read More