ಇಬ್ಬರು ಅರ್ಧಶತಕ ಬಾರಿಸಿದರೂ, ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ವಿಲ್ ಜಾಕ್ಸ್​​ಗೆ..!

ಟಿ20 ವಿಶ್ವಕಪ್​​ನ 5ನೇ ಪಂದ್ಯದಲ್ಲಿ ನೇಪಾಳ ವಿರುದ್ಧ ಇಂಗ್ಲೆಂಡ್ ತಂಡ ರೋಚಕ ಜಯ ಸಾಧಿಸಿದೆ. ಅದು ಸಹ ಕೇವಲ 4 ರನ್​​​​ಗಳ ಅಂತರದಿಂದಓ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ 35 ಎಸೆತಗಳಲ್ಲಿ 55 ರನ್ ಬಾರಿಸಿದ್ದರು. ಇದಾದ ಬಳಿಕ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಹ್ಯಾರಿ ಬ್ರೂಕ್ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​​​ಗಳೊಂದಿಗೆ 53 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಬ್ಯಾಟ್…

Read More

Mark Movie First Half Review: ಇಂಟರ್​ವಲ್ ತನಕ ಎಷ್ಟು ಥ್ರಿಲ್ಲಿಂಗ್ ಆಗಿದೆ ‘ಮಾರ್ಕ್’ ಸಿನಿಮಾ? ಫಸ್ಟ್ ಹಾಫ್ ವಿಮರ್ಶೆ ನೋಡಿ – Kannada News | Mark Movie First Half Review Kichcha Sudeep breaks the norm, high action for fans

‘ಮ್ಯಾಕ್ಸ್’ ಯಶಸ್ಸಿನ ಬಳಿಕ ಕಿಚ್ಚ ಸುದೀಪ್ (Kichcha Sudeep) ಮತ್ತು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಸಿನಿಮಾ (Mark Movie) ಮಾಡಿದ್ದಾರೆ. ಈ ಕಾಂಬಿನೇಷನ್ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಇಂದು (ಡಿಸೆಂಬರ್ 25) ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಮುಂಜಾನೆಯೇ ಫಸ್ಟ್ ಶೋ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಫಸ್ಟ್ ಡೇ ಫಸ್ಟ್ ಶೋ ನೋಡಿ ಸಂಭ್ರಮಿಸುತ್ತಿದ್ದಾರೆ. ಬಹುಭಾಷೆಯ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾಸ್…

Read More

Horoscope Today 09 January: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ – Kannada News | Daily Horoscope for January 9th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 09-01-2026 ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಷಷ್ಠಿ, ಶೋಭನ ಯೋಗ ಮತ್ತು ವಣಿಜ ಕರಣ ಒಳಗೊಂಡಿದೆ. ಉತ್ತರಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿರುತ್ತದೆ. ರವಿ ಧನುಸ್ಸು ರಾಶಿಯಲ್ಲಿ, ಚಂದ್ರ ಕನ್ಯಾ ರಾಶಿಯಲ್ಲಿ ಸಂಚರಿಸುತ್ತಿರುವುದು ವಿಶೇಷವಾಗಿದೆ. ಇಂದಿನ ರಾಹು ಕಾಲ ಬೆಳಗ್ಗೆ 11:00 ರಿಂದ 12:26 ರವರೆಗೆ ಇರುತ್ತದೆ….

Read More

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕೆಗಳಿಗೆ ಇರಾನ್​ನ ‘ಸೊಳ್ಳೆ ಪಡೆಗಳ’ ಕಾಟ – Kannada News | Irans mosquito fleet becomes big threat to us navy in hormuz strait

ಟೆಹರಾನ್, ಏಪ್ರಿಲ್ 19: ಜಗತ್ತಿನ ಶೇ. 20 ತೈಲ ಸಾಗಣೆಯಾಗುವ ಹಾರ್ಮುಜ್ ಜಲಸಂಧಿಯಲ್ಲಿ (hormuz strait) ಅಮೆರಿಕ ಹಾಗೂ ಇರಾನ್ ಮಧ್ಯೆ ತಡೆಗಾಗಿ ಜಂಗೀಕುಸ್ತಿ ನಡೆದಿದೆ. ನೀವು ಪಟ್ಟುಹಾಕಿದರೆ ನಾ ಪಟ್ಟು ಹಾಕುತ್ತೇನೆ ಎಂಬಂತಾಗಿದೆ. ಅಮೆರಿಕದ ನೌಕಾಪಡೆಯು ಈ ಹಾರ್ಮುಜ್ ಜಲಸಂಧಿಗೆ ದಿಗ್ಬಂಧನ ಹಾಕಿದ ಬಳಿಕ ತನ್ನ ಮುಷ್ಟಿಯನ್ನು ಸಡಿಲಿಸಿದ್ದ ಇರಾನ್ ಇದೀಗ ಮತ್ತೊಮ್ಮೆ ತಡೆ ಹಾಕಿದೆ. ಜಲಸಂಧಿಯಲ್ಲಿ ಇರುವ ಅಮೆರಿಕನ್ ನೌಕೆಗಳಿಗೆ ಈಗ ಇರಾನ್​ನ ‘ಸೊಳ್ಳೆ ಪಡೆ’ಗಳ (Iran’s mosquito fleet) ಕಾಟ ಶುರುವಾಗಿದೆ. ಈ…

Read More

ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್

ಬೆಂಗಳೂರು, ಮಾ.17: “ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ” ಎಂಬ ಮಾತನ್ನು ಕೇವಲ ಮಾತಾಗಿ ಉಳಿಸದೆ, ಪ್ರಾಯೋಗಿಕವಾಗಿ ಅಮೂಲ್ಯ ಜೀವವೊಂದನ್ನು ಉಳಿಸುವ ಮೂಲಕ ಯಲಹಂಕ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಮೂರ್ತಿ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈಶಾನ್ಯ ವಿಭಾಗದ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಮೇಲೆ ವ್ಯಕ್ತಿಯೊಬ್ಬರು ಮಲಗಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆ ಎಂಬ ತುರ್ತು ಕರೆ ಪೊಲೀಸ್ ನಿಯಂತ್ರಣ ಕೊಠಡಿಗೆ (Namma 112) ಬಂದಿತ್ತು. ಈ ಮಾಹಿತಿಯನ್ನು ಸ್ವೀಕರಿಸಿದ ಕೂಡಲೇ ಗಸ್ತು ವಾಹನದಲ್ಲಿದ್ದ ಶ್ರೀ…

Read More

ಪೇಟಿಎಂನಲ್ಲಿ ಹೊಸ ಫೀಚರ್; ಪೋಷಕರಿಂದ ಮಕ್ಕಳು ಪಡೆಯಬಹುದು ಆನ್​ಲೈನ್ ಪಾಕೆಟ್ ಮನಿ – Kannada News | Paytm ‘Pocket Money’ UPI Feature for children, with certain spending limit

ನವದೆಹಲಿ, ಮೇ 18: ಯುಪಿಐ ಬಳಸಬೇಕೆಂದರೆ ಬ್ಯಾಂಕ್ ಖಾತೆ ಹೊಂದಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ಮತ್ತು ವಿದ್ಯಾರ್ಥಿಗಳು ಆನ್ಲೈನ್ ಪೇಮೆಂಟ್ ಮಾಡಲು ಪೋಷಕರನ್ನು ಅವಲಂಬಿಸಬೇಕು. ಪೇಟಿಎಂ (Paytm) ಇದಕ್ಕೊಂದು ಪರಿಹಾರ ಹುಡುಕಿದೆ. ಪಾಕೆಟ್ ಮನಿ (Pocket Money) ಎನ್ನುವ ಹೊಸ ಫೀಚರ್ ಜಾರಿಗೆ ತಂದಿದೆ. ಬ್ಯಾಂಕ್ ಖಾತೆ ಹೊಂದಿಲ್ಲದ ಅಪ್ರಾಪ್ತ ವಯಸ್ಕರು ಮತ್ತು ವಿದ್ಯಾರ್ಥಿಗಳು ಸಹ ತಮ್ಮ ಮೊಬೈಲ್ ಮೂಲಕವೇ ಸ್ವತಂತ್ರವಾಗಿ ಯುಪಿಐ (UPI) ಪಾವತಿ ಮಾಡಲು ಈ ಪೇಟಿಎಂ ಪಾಕೆಟ್ ಮನಿ ಅನುಕೂಲ ಮಾಡಿಕೊಡುತ್ತದೆ. ಈ…

Read More

Bengaluru Air Quality: ಬೆಳಗಾವಿ ಸೇರಿದಂತೆ ವಿಜಯಪುರದ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! – Kannada News | Bangalore Air Pollution Crisis: Belagavi and Vijayapura Air Quality is better than most cities

ಬೆಳಗಾವಿ ಸೇರಿದಂತೆ ವಿಜಯಪುರದ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! ಬೆಂಗಳೂರು, ಮೇ 01: ರಾಜ್ಯದಲ್ಲಿ ಬೆಳಗಾವಿ, ವಿಜಯಪುರ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಳಗಾವಿಯ ಏರ್…

Read More

RCB vs LSG: 4,4,4,4,4,4.. ಅರ್ಧಶತಕದಂಚಿನಲ್ಲಿ ಎಡವಿದ ವಿರಾಟ್ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಂದೊಳ್ಳೆ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ನೋ ನೀಡಿದ 147 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ಲಕ್ನೋ ಬ್ಯಾಟರ್​ಗಳು ರನ್​ ಗಳಿಸಲು ಹೆಣಗಾಡಿದ ಪಿಚ್​ನಲ್ಲಿ ಬೌಂಡರಿಗಳ ಮಳೆಗರೆದರು. ತಮ್ಮ ಇನ್ನಿಂಗ್ಸ್​ನಲ್ಲಿ 34 ಎಸೆತಗಳನ್ನು ಎದುರಿಸಿದ ಕೊಹ್ಲಿ 6 ಬೌಂಡರಿ ಹಾಗೂ 1 ಭರ್ಜರಿ…

Read More

ಬೆಂಗಳೂರಿನಲ್ಲಿ 410 ಕೋಟಿ ರೂಪಾಯಿ ಜಿಎಸ್‌ಟಿ ಹಗರಣ: ಜನರ ಆಧಾರ್, ಪಾನ್ ಕಾರ್ಡ್ ಬಳಸಿ 102 ಕೋಟಿ ತೆರಿಗೆ ಲೂಟಿ ಮಾಡಿದ ಕಿಲಾಡಿಗಳು! – Kannada News | Fake Invoice Scam: Rs 102.5 Cr GST Evasion Network Busted in Karnataka

ಬೆಂಗಳೂರು, ಏ,23:  ದೇಶಾದ್ಯಂತ ಸೈಬರ್​​ ಕ್ರೈಂ ಜಾಲಗಳು ಹೆಚ್ಚಾಗುತ್ತಿದೆ. ಸಾವಿರಾರೂ ಜನ ಕೋಟಿ ಕೋಟಿ ಹಣವನ್ನು ಕಳೆದುಕೊಂಡಿರುವ ಪ್ರಕರಣಗಳ ನಡುವೆ ಇದೀಗ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಸುಮಾರು 410 ಕೋಟಿ ರೂಪಾಯಿ ಮೊತ್ತದ ಈ ವ್ಯವಹಾರದಲ್ಲಿ 102.5 ಕೋಟಿ ರೂಪಾಯಿ ತೆರಿಗೆ ಹಣವನ್ನು ಲೂಟಿ ಮಾಡಿರುವ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಈ ವಂಚನೆ ಜಾಲದ ಪ್ರಮುಖ ಸೂತ್ರಧಾರಿ…

Read More

ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ: ಏನೆಲ್ಲ ಚರ್ಚೆ?

ಬೆಂಗಳೂರು, ಮೇ 27: ನಾಯಕತ್ವ ಬದಲಾವಣೆ ರಾಜ್ಯದಲ್ಲಿ ನಿಶ್ಚಿತ, ಹಾಲಿ ಸಿಎಂ ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯ ನಡುವೆಯೂ ಈ ಕುರಿತ ಗೌಪ್ಯತೆಯನ್ನು ಸಿದ್ದರಾಮಯ್ಯ ಕಾಯ್ದುಕೊಂಡಿದ್ದಾರೆ. ಎಲ್ಲೂ ಈ ಬಗ್ಗೆ ಮೌನ ಮುರಿಯದ ಅವರು, ಕಾವೇರಿ ನಿವಾಸದಲ್ಲಿ 30ಕ್ಕೂ ಹೆಚ್ಚು ಶಾಸಕರ ಜೊತೆ ಸಭೆ ನಡೆಸಿರೋದು ಕುತೂಹಲ ಮೂಡಿಸಿದೆ. ಸಚಿವರು, ಶಾಸಕರೊಂದಿಗೆ ನವದೆಹಲಿಯಲ್ಲಿ ನಡೆದ ಸಭೆ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ತುರ್ತಾಗಿ ರಾಜೀನಾಮೆ ನೀಡದಂತೆ ಸಿದ್ದರಾಮಯ್ಯಗೆ ಶಾಸಕರು ಮನವಿ…

Read More