ವೃದ್ಧಾಶ್ರಮ ಸೇರಿದ್ದ ವ್ಯಕ್ತಿಯನ್ನ ಮರಳಿ ಕುಟುಂಬಕ್ಕೆ ಸೇರಿಸಿದ ಇನ್ಸ್ಟಾಗ್ರಾಮ್ ಪೋಸ್ಟ್! – Kannada News | Instagram Post Unites Lost Elderly Man with Family in Chamarajanagar
ಚಾಮರಾಜನಗರ, ಜನವರಿ 02: ಇತ್ತೀಚೆಗೆ ಸೈಬರ್ ಬೆದರಿಕೆ, ನಕಲಿ ಸುದ್ದಿ ಹರಡುವಿಕೆಯಂತಕ ಪ್ರಕರಣಗಳಿಂದಲೇ ಸುದ್ದಿಯಾಗುತ್ತಿರುವ ಸಾಮಾಜಿಕ ಜಾಲತಾಣವೇ ವೃದ್ಧರೋರ್ವರ ಪಾಲಿಗೆ ಬದುಕಿನ ಆಶಾಕಿರಣವೆಂಬಂತೆ ಸಹಾಯ ಮಾಡಿದೆ. ದೂರದ ಮಧ್ಯಪ್ರದೇಶದಿಂದ ಕೆಲಸಕ್ಕಾಗಿ ಚಾಮರಾಜನಗರಕ್ಕೆ ಬಂದಿದ್ದ ವ್ಯಕ್ತಿ ಅಚಾನಕ್ಕಾಗಿ ಜೊತೆಗಾರರ ಸಂಪರ್ಕ ಕಳೆದುಕೊಂಡಿದ್ದರು. ಭಾಷೆ ಬರದೆ, ಊರಿನ ವಿಳಾಸ ಗೊತ್ತಿರದೆ ಸಂಕಷ್ಟಕ್ಕೆ ಸಿಲುಕಿದ್ದ ಇವರನ್ನ ಇನ್ಸ್ಟಾಗ್ರಾಮ್ನಒಂದೇ ಒಂದು ಪೋಸ್ಟ್ ಮರಳಿ ಮನೆಗೆ ಸೇರಿಸಿದೆ. ಹೌದು, ಕೆಲಸ ಅರಸಿಕೊಂಡು ಉತ್ತರ ಭಾರತದ ರಾಜ್ಯಗಳ ಜನರು ಕರ್ನಾಟಕ್ಕೆ ಬರೋದು ಇತ್ತೀಚೆಗೆ ಮಾಮೂಲು. ಅದರಂತೆಯೇ…