Headlines

ತೈಲ ಅವಲಂಬನೆ ತಗ್ಗಿಸಲು ಚೀನಾ ಸೂಪರ್ ಐಡಿಯಾ; 55 ಲಕ್ಷ ಕೋಟಿ ರೂ ವೆಚ್ಚದಲ್ಲಿ ಸೂಪರ್​ಗ್ರಿಡ್

ನವದೆಹಲಿ, ಮಾರ್ಚ್ 26: ತಂತ್ರಜ್ಞಾನ ಮತ್ತು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಯಲ್ಲಿ ಚೀನಾ (China) ಬಹಳ ವೇಗವಾಗಿ ಸಾಗುತ್ತಿದೆ. ಇಡೀ ಜಗತ್ತು ತೈಲ ಬಿಕ್ಕಟ್ಟಿನಲ್ಲಿ ತಲೆ ಮೇಲೆ ಕೈಹೊತ್ತು ಕೂತರೆ, ಚೀನಾ ಸದ್ದಿಲ್ಲದೆ ಮಹಾ ಕ್ರಾಂತಿಯಲ್ಲಿ ತೊಡಗಿದೆ. ಭಾರತವು ಎಲ್​ಪಿಜಿ ಬಿಕ್ಕಟ್ಟಿನಲ್ಲಿ ಪಿಎನ್​ಜಿ ಇನ್​ಫ್​ರಾಸ್ಟ್ರಕ್ಚರ್ ಅನ್ನು ಸಮರೋಪಾದಿಯಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿರುವಂತೆ, ಚೀನಾ ಬಹಳ ಹಿಂದೆಯೇ ತೈಲ ಅವಲಂಬನೆ ತಗ್ಗಿಸಲು ಸೂಪರ್ ಐಡಿಯಾ ಹಾಕಿತ್ತು. ಇದೀಗ ಅದು ಕಾರ್ಯಗತಗೊಳ್ಳುತ್ತಿದೆ. ಇದು ಚೀನಾದ್ಯಂತ ಎಲೆಕ್ಟ್ರಿಕ್ ಹೈವೇ ನಿರ್ಮಿಸುವ ಭಾರೀ ಯೋಜನೆ. ಏನಿದು ಎಲೆಕ್ಟ್ರಿಕ್…

Read More

ದೇಶಭ್ರಷ್ಟರಿಬ್ಬರ ಸಂಭ್ರಮ; ವಿಜಯ್ ಮಲ್ಯ 70ನೇ ಹುಟ್ಟುಹಬ್ಬಕ್ಕೆ ಪಾರ್ಟಿ ಕೊಟ್ಟ ಲಲಿತ್ ಮೋದಿ – Kannada News | Glorious Evening Lalit Modi hosts birthday bash for Fugitive Vijay Mallya in London

ನವದೆಹಲಿ, ಡಿಸೆಂಬರ್ 18: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮಾಜಿ ಅಧ್ಯಕ್ಷ ಲಲಿತ್ ಮೋದಿ (Lalit Modi) ಅವರು ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ (Vijay Mallya) ಅವರ ಹುಟ್ಟುಹಬ್ಬದ ಆಚರಣೆಯನ್ನು ಲಂಡನ್‌ನಲ್ಲಿ ಆಯೋಜಿಸಿದ್ದು, ಅವರ ಬೆಲ್‌ಗ್ರೇವ್ ಸ್ಕ್ವೇರ್ ನಿವಾಸಕ್ಕೆ ಹಲವಾರು ಗಣ್ಯ ವ್ಯಕ್ತಿಗಳನ್ನು ಆಮಂತ್ರಿಸಿದ್ದರು. ಅತಿಥಿಗಳ ಪಟ್ಟಿಯಲ್ಲಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಮ್ದಾರ್ ಶಾ, ನಟ ಇದ್ರಿಸ್ ಎಲ್ಬಾ ಮತ್ತು ಫ್ಯಾಷನ್ ಡಿಸೈನರ್ ಮನೋವಿರಾಜ್ ಖೋಸ್ಲಾ ಕೂಡ ಇದ್ದರು. ನಿನ್ನೆ ಸಂಜೆಯ ಫೋಟೋಗಳಲ್ಲಿ…

Read More

ಮದುವೆ ಆಗಿ ನಾಲ್ಕೇ ವರ್ಷಕ್ಕೆ ಖ್ಯಾತ ನಟಿ ಮೌನಿ ರಾಯ್ ಸಂಸಾರದಲ್ಲಿ ಬಿರುಕು – Kannada News | Mouni Roy and Suraj Nambiar unfollow each other on Instagram Divorce rumours viral

ಖ್ಯಾತ ಬಾಲಿವುಡ್ ನಟಿ ಮೌನಿ ರಾಯ್ (Mouni Roy) ಮತ್ತು ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಪರಸ್ಪರ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸದಾ ಕಾಲ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಈ ದಂಪತಿ, ತಮ್ಮ ಪ್ರವಾಸ ಮತ್ತು ಸಂತೋಷದ ಕ್ಷಣಗಳ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಈಗ ದಿಢೀರನೆ ಅನ್‌ಫಾಲೋ ಮಾಡಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೌನಿ ಮತ್ತು ಸೂರಜ್ ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ. ಸೂರಜ್ ಅವರು ತಮ್ಮ ಪ್ರೊಫೈಲ್‌ನಿಂದ ಮದುವೆಯ…

Read More

Karnataka Budget 2026: ನಾಳೆ ಸಿಎಂ ಸಿದ್ದರಾಮಯ್ಯ ಬಜೆಟ್, 17ನೇ ಬಾರಿ ಆಯವ್ಯಯ ಮಂಡಿಸಿ ದಾಖಲೆ ಬರೆಯಲು ಸಜ್ಜು – Kannada News | Karnataka Budget 2026: CM Siddaramaiah Set to Present Record 17th Budget with Focus on Guarantee Schemes

ಬೆಂಗಳೂರು, ಮಾರ್ಚ್ 5: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಲು ಅವರು ಸಜ್ಜಾಗಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದು ಒಂದು ದಾಖಲೆಯಾಗಿದೆ. ಜನಸಾಮಾನ್ಯರು ಈ ಬಜೆಟ್‌ನಿಂದ ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಇಲಾಖಾವಾರು ಚರ್ಚೆ ನಡೆಸಿ ಬಜೆಟ್ ಅಂತಿಮಗೊಳಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ…

Read More

ತಮಿಳುನಾಡು: ಗೂಡ್ಸ್ ರೈಲು ಕಾಲೇಜು ಬಸ್​​ಗೆ ಡಿಕ್ಕಿ, 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚೆನ್ನೈ, ಮಾರ್ಚ್​ 15: ಗೂಡ್ಸ್​ ರೈಲು(Train) ಎಂಜಿನಿಯರಿಂಗ್ ಕಾಲೇಜು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಗೊಂಡ ವಿದ್ಯಾರ್ಥಿಗಳನ್ನು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಸೆಂಥಿಲ್ ಬಾಲಾಜಿ ಭೇಟಿ ನೀಡಿದ್ದಾರೆ. ಮಾತನಾಡಿದ ಅವರು, ಶನಿವಾರ ಸಂಜೆ ಈ ಪ್ರದೇಶದ ವೀರರಕ್ಕಿಯಂ ಮತ್ತು ಪಾಲಯಂ ನಡುವಿನ ಮಾನವರಹಿತ ರೈಲ್ವೆ ಕ್ರಾಸಿಂಗ್ ಮೂಲಕ ಬಸ್ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಿದರು….

Read More

ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್! ಕಳ್ಳತನ ಮಾಡಿದ್ದು ಅವನಲ್ಲ ಅವಳು! – Kannada News | Bengaluru Burglary Case: Sampigehalli Police Nab Women Thieves in Boy Guise

ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್! ಬೆಂಗಳೂರು, ಜನವರಿ 16: ಅವರು ನೋಡಲು ಹುಡುಗರಂತೆ ಕಾಣುತ್ತಿದ್ದರು. ಶರ್ಟ್​, ಪ್ಯಾಂಟ್ ಹಾಕಿ, ಸ್ಟೈಲಿಷ್ ಆಗಿ ಓಡಾಡಿಕೊಂಡು ಹಾಡುಹಗಲೇ ಮನೆಗಳಿಗೆ ಕನ್ನ ಹಾಕುತ್ತಿದ್ದರು. ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಾಗಲೇ ಗೊತ್ತಾಗಿದ್ದು ಅವರು ಹುಡುಗಿಯರು ಎಂದು! ಈ ರೀತಿ ವೇಷ ಬದಲಿಸಿ ನಗರದ ಹೊರವಲಯದ ಸಂಪಿಗೆಹಳ್ಳಿಯಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಯುವತಿಯರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಯಾರೂ ಇಲ್ಲದ ಮನೆಯೇ ಟಾರ್ಗೆಟ್ ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು–ನೀಲು ಎಂಬ…

Read More

ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್! – Kannada News | Karnataka MBBS students Face 15L Fine for Skipping Compulsory Rural Service

ಪ್ರಾತಿನಿಧಿಕ ಚಿತ್ರImage Credit source: theredpen.in ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಕೋಟಾದ ಅಡಿಯಲ್ಲಿ ಸರ್ಕಾರಿ ಕಾಲೇಜ್ ಅಥವಾ ಖಾಸಗಿ ಕಾಲೇಜ್​​ಗಳಲ್ಲಿ ಪ್ರವೇಶ ಪಡೆದ ಎಂಬಿಬಿಎಸ್​​​ ವಿದ್ಯಾರ್ಥಿಗಳು (MBBS students) ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು ಎಂಬ ನಿಯಮ ಇದೆ. ಸದ್ಯ ಈ ನಿಯಮದಿಂದ ತಪ್ಪಿಸಿಕೊಂಡ ಎಂಬಿಬಿಎಸ್​​​ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್​ ನೀಡಿದೆ. ಗ್ರಾಮೀಣ ಸೇವೆ ತಪ್ಪಿಸಿದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 15 ಲಕ್ಷ ರೂ ದಂಡದ (fine) ನೋಟಿಸ್​ ನೀಡಲಾಗಿದೆ. ತಲಾ 15 ಲಕ್ಷ ರೂ…

Read More

ಅಜಿತ್​ಗೆ ದೊಡ್ಡ ಮೊತ್ತದ ಸಂಭಾವನೆ ಕೊಡಲು ನಿರ್ಮಾಪಕರ ಹಿಂದೇಟು? ಶುರುವಾಗಿದೆ ಭಯ – Kannada News | AK64: Ajith Kumar’s Rs 150 Cr Salary Standoff Delays New Film Projects

ತಮಿಳು ನಟ ಅಜಿತ್ ಕುಮಾರ್ ಅವರ (Ajit Kumar) ಮುಂದಿನ ಸಿನಿಮಾ ‘AK64’ ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾಮಾನ್ಯವಾಗಿ ಸ್ಟಾರ್ ನಟರ ಚಿತ್ರಗಳ ಕಥೆ ಅಥವಾ ನಿರ್ದೇಶಕರ ಬಗ್ಗೆ ಚರ್ಚೆಯಾಗುವುದು ಸಹಜ. ಆದರೆ, ಈ ಬಾರಿ ಅಜಿತ್ ಕುಮಾರ್ ಅವರ ಸಂಭಾವನೆ ವಿಚಾರವೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಅಜಿತ್ ಅವರ ಹೊಸ ಪ್ರಾಜೆಕ್ಟ್ ಘೋಷಣೆಯಾಗದೇ ತಡವಾಗುತ್ತಿದೆ. ಇದಕ್ಕೆ ಅವರ ಭಾರಿ ಮೊತ್ತದ ಸ್ಯಾಲರಿ ಮಾತುಕತೆಗಳೇ ಮುಖ್ಯ ಕಾರಣ ಎನ್ನಲಾಗುತ್ತಿದೆ. ಇತ್ತೀಚಿನ…

Read More

ಮಸ್ತಾನ್​ಸಾಬ್ ದರ್ಗಾದಲ್ಲಿ ಕರಗಕ್ಕೆ ಸಲ್ಲಿಸೋ ಪೂಜೆ ಹೇಗಿರುತ್ತೆ? ಮುಜಾವರ್ ಹೇಳಿದ್ದೇನು ನೋಡಿ

ಬೆಂಗಳೂರು, ಏಪ್ರಿಲ್ 2: ಬೆಂಗಳೂರು ಕರಗ ಮಹೋತ್ಸವದ ಮೆರವಣಿಗೆ ಕರಗವು ಕಾಟನ್‌ಪೇಟೆಯ ಹಜರತ್ ಮಸ್ತಾನ್​ಸಾಬ್ ದರ್ಗಾಗೆ ಭೇಟಿ ನೀಡುತ್ತದೆ. ಇದು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವಿನ ಭಾವೈಕ್ಯತೆಯ ಪ್ರತೀಕವಾಗಿದೆ. ದರ್ಗಾದ ಮುಜಾವರ್ ಫರೋಜ ಮೋಶ್ರಫ್ ಅವರು ಈ ಭೇಟಿಯ ಮಹತ್ವ ಮತ್ತು ಆಚರಣೆಯ ಕುರಿತು ಮಾತನಾಡಿದ್ದಾರೆ. ಪ್ರತಿವರ್ಷವೂ ಕರಗವು ದರ್ಗಾಕ್ಕೆ ಆಗಮಿಸಿ, ಮೂರು ಸುತ್ತು ಪ್ರದಕ್ಷಿಣೆ ಹಾಕುತ್ತದೆ. ಈ ಸಂದರ್ಭದಲ್ಲಿ ಹೂವಿನ ಹಾರಗಳನ್ನು ಅರ್ಪಿಸಲಾಗುತ್ತದೆ ಮತ್ತು ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಈ…

Read More

ಬೆಳಗ್ಗೆ, ರಾತ್ರಿ; ಸ್ನಾನ ಮಾಡಲು ಸೂಕ್ತ ಸಮಯ ಯಾವುದು ಗೊತ್ತಾ? – Kannada News | What is the best time to take a bath?

ದಿನನಿತ್ಯ ಸ್ನಾನ (bath) ಮಾಡುವುದು ತುಂಬಾನೇ ಮುಖ್ಯವಾಗಿದೆ.  ಏಕೆಂದರೆ ಸ್ನಾನವು ದೇಹವನ್ನು ಹೊರಗಿನಿಂದ ಶುದ್ಧೀಕರಿಸುವುದಷ್ಟೇ ಅಲ್ಲ, ಮನಸ್ಸಿಗೆ ಶಾಂತಿ ನೀಡುತ್ತದೆ ಮತ್ತು ಆರೋಗ್ಯವನ್ನೂ ಕಾಪಾಡುತ್ತದೆ. ಹಾಗಾಗಿ ಬಹುತೇಕ ಹೆಚ್ಚಿನವರು ಪ್ರತಿನಿತ್ಯ ತಪ್ಪದೆ ಸ್ನಾನ ಮಾಡ್ತಾರೆ. ಕೆಲವರು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ್ನೂ ಒಂದಷ್ಟು ಜನರಿಗೆ ಸಂಜೆ, ರಾತ್ರಿ ಸ್ನಾನ ಮಾಡುವ ಅಭ್ಯಾಸ ಇರುತ್ತದೆ. ರಾತ್ರಿ ಅಥವಾ ಬೆಳಗ್ಗೆ ಇವೆರಡರಲ್ಲಿ ಸ್ನಾನಕ್ಕೆ ಯಾವ ಟೈಮ್‌ ಬೆಸ್ಟ್‌? ಯಾವ ಸಮಯದಲ್ಲಿ ಸ್ನಾನ ಮಾಡಿದರೆ ಪ್ರಯೋಜಗಳು ಹೆಚ್ಚು ಎಂಬ ಇಂಟರೆಸ್ಟಿಂಗ್‌ ಸಂಗತಿಯನ್ನು…

Read More