ಆಧಾರ್ ಕಾರ್ಡ್ನಲ್ಲಿ ಹೆಸರು ಬದಲಾಯಿಸಬೇಕೆ? ಹಾಗಿದ್ರೆ ನೀವು ಈ ನಿಯಮ ಪಾಲಿಸಲೇ ಬೇಕು – Kannada News | Aadhaar Name Change: Online, Offline, Gazette Process Details
ಆಧಾರ್ ಕಾರ್ಡ್ನಲ್ಲಿ ಹೆಸರು ಬದಲಾವಣೆ. ಬೆಂಗಳೂರು, ಜನವರಿ 01: ಅಕ್ಷರ ದೋಷ, ಮದುವೆಯಾದ ಬಳಿಕ ಅಥವಾ ಇನ್ಯಾವುದೋ ಕಾರಣಕ್ಕೆ ಇಂದು ಬಹುತೇಕ ಎಲ್ಲ ವ್ಯವಹಾರಗಳಿಗೆ ಅಗತ್ಯವಾದ ಆಧಾರ್ ಕಾರ್ಡ್ನಲ್ಲಿ ಹೆಸರು ಬದಲಾವಣೆ ಮಾಡಲೇ ಬೇಕಾಗುತ್ತದೆ. ಸಣ್ಣಪುಟ್ಟ ಬದಲಾವಣೆಯನ್ನು ಆನ್‌ಲೈನ್ ಮತ್ತು ಆಫ್ಲೈನ್ ಮೂಲಕ ಮಾಡಬಹುದಾಗಿದ್ದರೆ, ದೊಡ್ಡ ಬದಲಾವಣೆಗಳಿಗೆ ಗೆಜೆಟ್ ನೋಟಿಫಿಕೇಶನ್ ಪ್ರಕ್ರಿಯೆ ಪಾಲಿಸಲೇ ಬೇಕಾಗುತ್ತದೆ. ಆಧಾರ್ನಲ್ಲಿ ಹೆಸರು ಬದಲಾವಣೆ ಮಾಡಲು ಇರುವ ಪ್ರಮುಖ 3 ವಿಧಾನಗಳ ಬಗ್ಗೆ ಹಂತಗಳ ಸಮೇತವಾಗಿ ವಿವರಣೆ ಇಲ್ಲಿದೆ. 1. ಆನ್‌ಲೈನ್ ಮೂಲಕ…