ಕಮರ್ಷಿಯಲ್ ಗ್ಯಾಸ್ ಬೆಲೆ ಭರ್ಜರಿ ಹೆಚ್ಚಳ; 19 ಕಿಲೋ ಸಿಲಿಂಡರ್ ದರ 110.50 ರೂ ಏರಿಕೆ – Kannada News | LPG commercial gas cylinder prices rise on 2026 January
ನವದೆಹಲಿ, ಜನವರಿ 1: ಹೊಸ ವರ್ಷಕ್ಕೆ ಎಲ್ಪಿಜಿ ಸಿಲಿಂಡರ್ ಬೆಲೆ (LPG) ಏರಿಕೆಯ ಶಾಕ್ ಸಿಕ್ಕಿದೆ. 2025ರಲ್ಲಿ 200 ರೂಗೂ ಹೆಚ್ಚು ಇಳಿಕೆ ಕಂಡಿದ್ದ ಕಮರ್ಷಿಯಲ್ ಎಲ್ಪಿಜಿ ಗ್ಯಾಸ್ ಬೆಲೆ ಏರಿಕೆ ಆಗಿದೆ. ಆದರೆ, ಗೃಹಬಳಕೆ ಗ್ಯಾಸ್ ಬೆಲೆಯಲ್ಲಿ ಏರಿಕೆ ಆಗಿಲ್ಲ. 19 ಕಿಲೋ ಮತ್ತು 47.50 ಕಿಲೋ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ಗಳು ದುಬಾರಿಯಾಗಿವೆ. 19 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 110 ರೂನಿಂದ 112 ರೂನಷ್ಟು ಏರಿದೆ. ಬೆಂಗಳೂರಿನಲ್ಲಿ 110.50 ರೂ ಬೆಲೆ ಹೆಚ್ಚಳ ಆಗಿದೆ….