Headlines

Indian Press Day 2026: ಡಿಜಿಟಲ್‌ ಯುಗದಲ್ಲೂ ಕಡಿಮೆಯಾಗಿಲ್ಲ ಪತ್ರಿಕೆಗಳ ಮಹತ್ವ – Kannada News | Indian Press Day 2026: What is the purpose behind celebrating Indian Press Day?

ಇಂದಿನ ಈ ಡಿಜಿಟಲ್‌ ಜಗತ್ತಿನಲ್ಲಿ ಪ್ರತಿಯೊಂದು ಸುದ್ದಿಯೂ ಮೊಬೈಲ್ ಪರದೆಯಲ್ಲಿ ಸೆಕೆಂಡುಗಳಲ್ಲಿ ಲಭ್ಯವಿದ್ದರೂ ಸಹ ಪತ್ರಿಕೆಗಳು (Press) ಇನ್ನೂ ತಮ್ಮ ವಿಶ್ವಾಸಾರ್ಹತೆಯನ್ನು ಕಾಯ್ದುಕೊಂಡು ಬಂದಿವೆ ಮತ್ತು ಜನರಿಗೆ ಜಗತ್ತಿನಲ್ಲಿ ನಡೆಯುವ ವಿದ್ಯಾಮಾನಗಳ ಕುರಿತು ಓದುಗರಿಗೆ ವಿಶ್ವಾಸಾರ್ಹ ಮತ್ತು ಸಮತೋಲಿತ ಮಾಹಿತಿಯನ್ನು ಒದಗಿಸುತ್ತವೆ. ಇದೇ ಕಾರಣಕ್ಕಾಗಿ ಈ ಡಿಜಿಟಲ್‌ ಯುಗದಲ್ಲೂ ಲಕ್ಷಾಂತರ ಜನರು ಪತ್ರಿಕೆಯನ್ನು ಓದುತ್ತಿದ್ದಾರೆ. ಪತ್ರಿಕೆಗಳ ಈ ಪ್ರಾಮುಖ್ಯತೆ ಮತ್ತು ಅವುಗಳ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಮಾಧ್ಯಮ ಸ್ವಾತಂತ್ರ್ಯ, ಸಮಗ್ರತೆ ಮತ್ತು ನಿಷ್ಪಕ್ಷಪಾತತೆಯನ್ನು…

Read More

IND vs SA: Has any international match been abandoned without a ball bowled due to fog before the Lucknow T20I? | Cricket News

Hardik Pandya at Ekana Cricket Stadium in Lucknow. (PTI Photo) NEW DELHI: The fourth T20I between India and South Africa in Lucknow on Wednesday was abandoned without a single ball being bowled due to “excessive fog,” a scenario that triggered widespread outrage among fans and renewed discussions on air quality and scheduling. Images of India…

Read More

Video: ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ; ಭೀಕರ ದೃಶ್ಯ ಸಿಸಿಟಿಯಲ್ಲಿ ಸೆರೆ – Kannada News | Hoshiarpur School Bus Accident: Child Safety Alert, Road Crossing Dangers

ಪಂಜಾಬ್‌ನ ಹೋಶಿಯಾರ್‌ಪುರದ ಬಳಿ ಶಾಲಾ ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಭೀಕರ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಾಲಾ ಬಸ್ ಮಗುವಿನ ಮನೆಯ ಸಮೀಪವೇ ನಿಲ್ಲಿಸಿದ್ದರೂ ಸಹ, ಮಗು ಬಸ್ಸಿನ ಹಿಂದಿನಿಂದ ರಸ್ತೆ ದಾಟಲು ಪ್ರಯತ್ನಿಸಿದಾಗ ವೇಗವಾಗಿ ಬಂದ ಬೈಕ್ ಬಲವಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಮಗು ಗಂಭೀರವಾಗಿ ಗಾಯಗೊಂಡಿದೆ. ಸದ್ಯ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಘಟನೆಯು ಶಾಲಾ ವಾಹನ ಚಾಲಕರು,…

Read More

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್​ಗಿಲ್ಲ ರಿಲೀಫ್: ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ – Kannada News | No Relief for Actress Ranya Rao in Gold Smuggling Case as High Court Dismisses Habeas Corpus Plea

ಬೆಂಗಳೂರು, ಡಿಸೆಂಬರ್ 19: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ (Ranya Rao), ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಅಕ್ರಮ ಬಂಧನವಾಗಿದೆ ಎಂದು ಆರೋಪಿಸಿ ಬಿಡುಗಡೆ ಕೋರಿ ಮೂವರು ಆರೋಪಿಗಳು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಹಾಗೂ ವಿಜಯ್ ಕುಮಾರ್ ಪಾಟೀಲ್ ಅವರನ್ನೊಳಗೊಂಡ ಪೀಠ, ಅರ್ಜಿದಾರರ ವಾದವನ್ನು ತಳ್ಳಿ ಹಾಕಿದೆ….

Read More

ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ ದೋಖಾ! ‘ಕ್ರಿಸ್ಟಲ್ ಎಐ’ ಕಂಪನಿಯ ಎಂ.ಡಿ ರಾಜೇಶ್ ಕಾಮತ್ ಪೊಲೀಸರ ವಶಕ್ಕೆ – Kannada News | Robot Trading Scam Bengaluru: Crystal AI MD Rajesh Kamath Busted in hundred of crore Rs Scam

ಕ್ರಿಸ್ಟಲ್ ಎಐ ಕಂಪನಿಯ ಎಂ.ಡಿ ರಾಜೇಶ್ ಕಾಮತ್ ಬೆಂಗಳೂರು, ಏಪ್ರಿಲ್ 18: ನಗರದಲ್ಲಿ ಟ್ರೇಡಿಂಗ್ (Trading) ಕಂಪನಿ ಹೆಸರಿನಲ್ಲಿ ಭಾರೀ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಕ್ರಿಸ್ಟಲ್ ಎಐ (Crystal AI)ಎಂಬ ಸಂಸ್ಥೆಯ ಮೂಲಕ ನೂರಾರು ಹೂಡಿಕೆದಾರರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ಮೋಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಣ ಡಬಲ್ ಮಾಡಿಕೊಡುತ್ತೇವೆ ಅಂತಾ ಟೋಪಿ! ಈ ಪ್ರಕರಣ ಸಂಬಂಧ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕಾಮತ್​ರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ….

Read More

ಅಕ್ರಮ ಆಸ್ತಿ ಗಳಿಸಿದ ಮಾಜಿ ಎಂ.ಡಿಗೆ ಶಾಕ್: ವಿ. ಮುನಿಯಪ್ಪಗೆ 3 ವರ್ಷ ಜೈಲು, 4.5 ಕೋಟಿ ರೂ. ದಂಡ ವಿಧಿಸಿದ ಲೋಕಾಯುಕ್ತ ಕೋರ್ಟ್!

ಬೆಂಗಳೂರು, ಮಾ.31: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಕೌನ್ಸಿಲ್ ಫಾರ್ ಟೆಕ್ನಿಕಲ್ ವ್ಯವಸ್ಥಾಪಕ ನಿರ್ದೇಶಕ (MD) ವಿ. ಮುನಿಯಪ್ಪ ದೋಷಿ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಬರೋಬ್ಬರಿ 12 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಈ ತೀರ್ಪು ಹೊರಬಿದ್ದಿದೆ. ಬೆಂಗಳೂರಿನ ಬಸವ ಭವನದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ. ಮುನಿಯಪ್ಪ ವಿರುದ್ಧ 2014ರಲ್ಲಿ ಭ್ರಷ್ಟಾಚಾರ ಮತ್ತು ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸರು…

Read More

ಟೀಮ್ ಇಂಡಿಯಾ ಪರ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ ವೈಭವ್! – Kannada News

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪಾದಾರ್ಪಣೆ ಮಾಡಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಕೇವಲ 12 ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಆರಂಭದಲ್ಲೇ ಬಿರುಸಿನ ಆಟಕ್ಕೆ ಮುಂದಾದ ವೈಭವ್ 3 ಫೋರ್​ಗಳನ್ನು ಬಾರಿಸಿದ್ದರು. ಆದರೆ, ಲಂಕಾ ವೇಗಿ…

Read More

ಕಲೆ, ಪಾಚಿ ಕಟ್ಟಿದ ಪ್ಲಾಸ್ಟಿಕ್‌ ಬಕೆಟ್‌ಗಳನ್ನು ನಿಮಿಷದಲ್ಲೇ ಕ್ಲೀನ್‌ ಮಾಡುತ್ತೆ ಈ ಮನೆಮದ್ದು – Kannada News | These home remedies can help you clean stains stuck on plastic buckets and mugs

ಸಾಮಾನ್ಯವಾಗಿ ಪ್ರತಿ ಮನೆಗಳಲ್ಲೂ ಬಾತ್‌ರೂಮ್‌ಗಳಲ್ಲಿ ಪ್ಲಾಸ್ಟಿಕ್‌ ಬಕೆಟ್‌ (plastic buckets), ಮಗ್‌ಗಳನ್ನೇ ಬಳಸುವುದು. ಇವುಗಳ ನಿರಂತರ ಬಳಕೆಯಿಂದಾಗಿ, ಬಕೆಟ್‌ಗಳ ಹೊಳಪು ಕಳೆದುಹೋಗುತ್ತದೆ ಮತ್ತು ಅದರ ಮೇಲೆ ಹಳದಿ ಬಣ್ಣದ ಕೊಳೆ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ, ಬಕೆಟ್ ತುಂಬಾ ಕೊಳಕಾಗಿ ಕಾಣುತ್ತದೆ. ಹಾಗಾಗಿ ಇವುಗಳನ್ನು ಸ್ವಚ್ಛಗೊಳಿಸಲು ಹೆಚ್ಚಿನವರು ದುಬಾರಿ ಕ್ಲೀನರ್‌ಗಳ ಮೊರೆ ಹೋಗುತ್ತಾರೆ. ಆದರೆ ಇವುಗಳು ಅಷ್ಟು ಪರಿಣಾಮಕಾರಿಯಾಗಿ ಬಕೆಟ್‌ಗಳ ಕೊಳೆಗಳನ್ನು ತೆಗೆದುಹಾಕುವುದಿಲ್ಲ. ಬಕೆಟ್‌ನ ಮೂಲ ಹೊಳಪು ಹೆಚ್ಚಾಗಿ ಹಿಂತಿರುಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಈ ಕೆಲವು ಸರಳ ಮನೆಮದ್ದುಗಳನ್ನು ಬಳಸಿಕೊಂಡು…

Read More

Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ

ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಈ ಮೂಕಪ್ರಾಣಿಗಳು ಮನುಷ್ಯನ ಆಪ್ತ ಸ್ನೇಹಿತನಾಗಿ ಬಿಡುತ್ತವೆ. ಮನೆಯ ಸದಸ್ಯರು  ಎಲ್ಲಿಗಾದ್ರೂ ಹೊರಟು ನಿಂತರೆ ಸಾಕು, ಅವರನ್ನೇ ಹಿಂಬಾಲಿಸುತ್ತವೆ. ಇನ್ನು, ಮನೆಯಲ್ಲಿರುವ ಪುಟಾಣಿ ಮಕ್ಕಳಿಗೆ ಕಾವಲಾಗಿ ನಿಲ್ಲುತ್ತವೆ. ಈ ವಿಡಿಯೋದಲ್ಲಿ ಅಂತಹದ್ದೇ ದೃಶ್ಯವಿದೆ. ಪುಟ್ಟ ಹುಡುಗಿ ಶಾಲೆಗೆ ಹೊರಟು ನಿಂತಿದ್ದು, ಆಕೆಯನ್ನು ಸ್ಕೂಲ್ ಬಸ್‌ಗೆ ಹತ್ತಿಸಿ ಜೋಪಾನವಾಗಿ ಕಳುಹಿಸಿಕೊಟ್ಟಿದೆ. ಈ ಹೃದಯಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. StreetdogofBombay ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ…

Read More

ಅಚ್ಚುಕಟ್ಟು ವ್ಯವಸ್ಥೆ: ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು, (ಮಾರ್ಚ್ 29): ಚಿನ್ನಸ್ವಾಮಿ ಸ್ಪೇಡಿಯಂ ( Chinnaswamy stadium )ಬಳಿಕ ಕಾಲ್ತುಳಿ ಸಂಭವಿಸಿ 11 ಆರ್​​ಸಿಬಿ ಅಭಿಮಾನಿಗಳು ದುರಂತ ಸಾವು ಕಂಡಿದ್ದರು. ಈ ಕರಾಳ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳು ಸುಸೂತ್ರವಾಗಿ ನಡೆಲು ಎಲ್ಲಾ ವ್ಯವಸ್ಥೆ ಮಾಡಿದೆ. ಹೌದು… ನಿನ್ನೆ (ಮಾರ್ಚ್ 28) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​​​ಸಬಿ ಹಾಗೂ ಸನ್​ ರೈಸರ್ಸ್ ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯ…

Read More