ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 23ರ ದಿನಭವಿಷ್ಯ
ಸಾಯಿ ಬಾಬ ಮಂದಿರಕ್ಕೆ ತೆರಳಿ ದರ್ಶನವನ್ನು ಮಾಡಿ. ಶಿಕ್ಷಣ, ಉದ್ಯೋಗ ಹೀಗೆ ಯಾವುದಾದರೂ ಉದ್ದೇಶದಿಂದ ನೀವಿರುವ ಸ್ಥಳದಿಂದ ಬೇರೆ ಕಡೆಗೆ ಹೋಗಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಸಂಬಂಧಿಸಿದಂತೆ ಅಡೆತಡೆಗಳು ದೂರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು ಮಾಡಿಸಿಕೊಳ್ಳಲು ಅವಕಾಶಗಳು…