ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಕ್ಕೆ ಸಿದ್ಧತೆ – Kannada News | Vande Bharat Express Soon for Bengaluru Mangaluru: Big Travel News
ಮಂಗಳೂರು, ಡಿ.31: ಮಂಗಳೂರು ಜನರಿಗೆ ಬಿಗ್ ಗುಡ್ನ್ಯೂಸ್ ನೀಡಿದ ಕೇಂದ್ರ ಸರ್ಕಾರ, ಇನ್ಮುಂದೆ ರೈಲು ಪ್ರಯಾಣಿಕರ ವೇಗವನ್ನು ಹೆಚ್ಚಿಸಲಿದೆ. ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಸಂಪರ್ಕಿಸಲಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ. ಈ ಮೂಲಕ ಕರಾವಳಿಗೆ ಹೋಗುವ ಬೆಂಗಳೂರಿನ ಪ್ರಯಾಣಿಕರು ಶೀಘ್ರದಲ್ಲೇ ವೇಗವಾದ ಮತ್ತು ಹೆಚ್ಚು ಆರಾಮದಾಯಕ ರೈಲು ಪ್ರಯಾಣವನ್ನು ಆನಂದಿಸಬಹುದು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಹುನಿರೀಕ್ಷಿತ ಸೆಮಿ-ಹೈಸ್ಪೀಡ್ ರೈಲು ಸೇವೆ ಕೊನೆಗೂ ಹಳಿಗೆ ಬರಲಿದೆ…