Headlines

ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ – Kannada News | Bigg Boss Kannada: Spandana and Rashika engaged in a fight

ಬಿಗ್​​ಬಾಸ್ (Bigg Boss) ಮನೆಯಲ್ಲಿ ಜಗಳ, ಪ್ರೀತಿ, ಗಲಾಟೆ ಎಲ್ಲವೂ ಮಾಮೂಲು. ಟಾಸ್ಕ್ ಬಂದಾಗಲಂತೂ ಮೆತ್ತಗಿದ್ದವರೂ ಸಹ ಗಟ್ಟಿಯಾಗಿ ಜಗಳಕ್ಕೆ ನಿಲ್ಲುತ್ತಾರೆ. ಕೆಲವೊಮ್ಮೆ ಕೈ-ಕೈ ಮಿಲಾಯಿಸಿದ್ದೂ ಸಹ ಇದೆ. ಸ್ಪಂದನಾ ಬಿಗ್​​ಬಾಸ್ ಮನೆಯಲ್ಲಿ ದಂತದ ಬೊಂಬೆಯಂತೆ ಇದ್ದಾರೆ. ಹೆಚ್ಚಾಗಿ ಟಾಸ್ಕ್​​ಗಳಲ್ಲಿ ಇನ್ನಿತರೆಗಳಲ್ಲಿ ಕಾಣಿಸಿಕೊಳ್ಳುವುದಿಲ್ಲವಾದರೂ ತಮ್ಮ ಅಂದ, ಮುದ್ದಾದ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆದಿದ್ದಾರೆ. ಆದರೆ ಅವಶ್ಯಕತೆ ಬಂದರೆ ತಾವು ಕೈ-ಕೈ ಮಾಲಿಸುವುದಕ್ಕೂ ಸೈ ಎಂಬುವನ್ನು ಅವರು ತೋರಿಸಿಕೊಟ್ಟಿದ್ದಾರೆ. ಇದೀಗ ಟಾಸ್ಕ್ ಒಂದಕ್ಕೆ ಸಂಬಂಧಿಸಿದಂತೆ ರಾಶಿಕಾ ಮೇಲೆ ಕುಸ್ತಿ ಮಾಡಿದ್ದಾರೆ….

Read More

ಹೊಸ ವರ್ಷಾಚರಣೆ ದಿನವೇ ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲಿವರಿ ಬಾಯ್ಸ್​​​

ಬೆಂಗಳೂರು, ಡಿ.31: ಆಹಾರ ಡೆಲಿವರಿ ಬಾಯ್​​ಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದಾಗಿ ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವ ಗ್ರಾಹಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಡೆಲಿವರಿ ಬಾಯ್‌ಗಳ ಮುಖ್ಯ ಬೇಡಿಕೆಗಳಲ್ಲಿ ಉತ್ತಮ ಸಂಭಾವನೆ, ವೇಗದ ಆಹಾರ ವಿತರಣೆಗೆ ಅನಗತ್ಯ ಒತ್ತಡವನ್ನು ಕಡಿಮೆ ಮಾಡುವುದು, ಅಪಘಾತಗಳು ಸಂಭವಿಸಿದಾಗ ಕಂಪನಿಗಳಿಂದ ಸೂಕ್ತ ಬೆಂಬಲ ಸಿಗದಿರುವುದು ಮತ್ತು ವ್ಯವಸ್ಥಿತ ಚೌಕಟ್ಟಿನ ಕೊರತೆ ಸೇರಿವೆ. ಗ್ರಾಹಕರು 10-15 ನಿಮಿಷಗಳಲ್ಲಿ ಆಹಾರ ತಲುಪಿಸುವಂತೆ ನಿರೀಕ್ಷಿಸಿದರೆ, ರೆಸ್ಟೋರೆಂಟ್‌ಗಳಲ್ಲಿ ಆರ್ಡರ್ ಸಿದ್ಧಗೊಳ್ಳಲು 30-40…

Read More

ತಂದೆಯಿಂದಲೇ ‘ಫಾದರ್’ ಸಿನಿಮಾದ ಥೀಮ್ ವಿಡಿಯೋ ಬಿಡುಗಡೆ ಮಾಡಿಸಿದ ಆರ್. ಚಂದ್ರು – Kannada News | R Chandru Father Movie Theme Video Released Ft Darling Krishna and Prakash Raj

‘ಆರ್‌.ಸಿ. ಸ್ಟುಡಿಯೋಸ್‌’ ಮೂಲಕ ‘ಫಾದರ್’ ಸಿನಿಮಾ (Father Movie) ನಿರ್ಮಾಣ ಆಗುತ್ತಿದೆ. ಆರ್. ಚಂದ್ರು ಅವರು ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಬಿಡುಗಡೆಗೆ ಈ ಚಿತ್ರ ಸಿದ್ಧವಾಗಿದೆ. ಈಗ ‘ಫಾದರ್’ ಸಿನಿಮಾದ ಥೀಮ್ ವಿಡಿಯೋ ರಿಲೀಸ್ ಮಾಡಲಾಗಿದೆ. ಸಿನಿಮಾದ ಕಥಾವಸ್ತುವಿಗೆ ತಕ್ಕಂತೆಯೇ ಚಂದ್ರು (R, Chandru) ಅವರು ತಂದೆ ರಾಮಣ್ಣ ಅವರಿಂದಲೇ ಈ ಸಿನಿಮಾದ ಥೀಮ್ ವಿಡಿಯೋ ಬಿಡುಗಡೆ ಮಾಡಿಸಿದರು. ಈ ಚಿತ್ರದಲ್ಲಿ ಪ್ರಕಾಶ್ ರಾಜ್, ಡಾರ್ಲಿಂಗ್ ಕೃಷ್ಣ (Darling Krishna), ಅಮೃತಾ…

Read More

ಬುರುಡೆ ಕೇಸ್​​ಗೆ ಎಂಟ್ರಿಕೊಟ್ಟ ಶ್ರೀಕ್ಷೇತ್ರ ಧರ್ಮಸ್ಥಳ: ಕೋರ್ಟ್​​ನಲ್ಲಿ ವಕಾಲತ್ತು ಸಲ್ಲಿಕೆ – Kannada News | Dharmasthala Temple Submits Advocacy Petition in Belthangady Court Over Mass Burial Case

ಬೆಳ್ತಂಗಡಿ, ಡಿಸೆಂಬರ್​​ 31: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ ವಕಾಲತ್ತು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಸದ್ಯ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಕೂಡ ಸಲ್ಲಿಕೆಯಾಗಿದೆ. ಆ ವರದಿಯಲ್ಲಿ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರೋದು…

Read More

NABARD Recruitment 2025: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್​ ನ್ಯೂಸ್​; ನಬಾರ್ಡ್​ನಲ್ಲಿ ಭರ್ಜರಿ ನೇಮಕಾತಿ – Kannada News | NABARD Young Professional Recruitment 2025: Apply Online for Govt Jobs

ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಯುವ ವೃತ್ತಿಪರ ಕಾರ್ಯಕ್ರಮದಡಿ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 12 ರವರೆಗೆ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್, ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಕನಸು ಕಾಣುವ ಯುವಕರಿಗೆ ಈ ನೇಮಕಾತಿ ಬಹಳ ಮುಖ್ಯವಾಗಿದೆ. ನಬಾರ್ಡ್ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿರುತ್ತದೆ….

Read More

ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಸ್ಪಾಟ್​​ಗಳತ್ತ ಜಮಾಯಿಸುತ್ತಿರುವ ಜನರು – Kannada News | Bengaluru Brigade Road and Church Street Gear Up for Grand New Year 2026 Celebrations with Tight Security and Extensive Preparations

ಬೆಂಗಳೂರು, ಡಿಸೆಂಬರ್​ 31: ಹೊಸ ವರ್ಷದ ಸಂಭ್ರಮಾಚರಣೆಗೆ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್​ ಸ್ಟ್ರೀಟ್​​ ಸಕಲ ರೀತಿಯಲ್ಲೂ ಸಜ್ಜಾಗಿದೆ. ಎಲ್ಲೆಡೆ ಸಂಭ್ರಮ ಕಳೆಗಟ್ಟಿದೆ. ಪಾರ್ಟಿ ಹಾಟ್ ಸ್ಪಾಟ್​ಗಳಲ್ಲಿ ಜನರು ಜಮಾಯಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಚರ್ಚ್ ಸ್ಟ್ರೀಟ್​​ನಲ್ಲಿ ಬ್ಯಾರಿಕೇಡ್ ಸೇರಿದಂತೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪಬ್​ಗಳ ಪ್ರವೇಶಕ್ಕೆ ಟಿಕೆಟ್​ ಬುಕ್ಕಿಂಗ್ ಸೋಲ್ಡ್​ಔಟ್ ಆಗಿವೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ತಡೆಯಲು ಈ ಸಲಹೆ ಪಾಲಿಸುವುದನ್ನು ಮರೆಯಬೇಡಿ – Kannada News | Winter Joint Pain: Causes & Effective Solutions

ಚಳಿಗಾಲದಲ್ಲಿ ಕಂಡುಬರುವ ಕೀಲು ನೋವು ಚಳಿಗಾಲದಲ್ಲಿ, ಅನೇಕರಿಗೆ ಕೀಲು ನೋವು (Joint Pain), ಬಿಗಿತದಿಂದ ನಡೆಯಲು ಅಥವಾ ಕುಳಿತುಕೊಳ್ಳಲು ತೊಂದರೆಯಾಗುತ್ತದೆ. ಅದರಲ್ಲಿಯೂ ಬೆಳಿಗ್ಗೆಯಿಂದ ಸಂಜೆವರೆಗೆ ಒಂದೇ ಜಾಗದಲ್ಲಿ ಕುಳಿತಲ್ಲಿಯೇ ಇದ್ದರೆ ಇಂತಹ ನೋವುಗಳು ಹೆಚ್ಚಾಗುತ್ತದೆ. ಶೀತ ಹೆಚ್ಚಾದಂತೆ, ದೇಹದ ಚಟುವಟಿಕೆಯೂ ಸೀಮಿತವಾಗುತ್ತದೆ, ಇದು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಅನೇಕರು ಇದನ್ನು ನಿರ್ಲಕ್ಷಿಸುತ್ತಾರೆ, ಆದರೆ ಇದು ದಿನಕಳೆದಂತೆ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ ಕೀಲು ನೋವು ವಯಸ್ಸಾದವರಿಗೆ ಮಾತ್ರವಲ್ಲ ಯುವ ಜನರಲ್ಲಿಯೂ…

Read More

ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್​​​ನ ಜನ – Kannada News | Karnataka’s 1000 Year Old Vishnu Temple: Bidar Forest Finds Healing Waters

ಬೀದರ್, ಡಿ.31: ಇಂದಿನ ಆಧುನಿಕ ಕಾಲದಲ್ಲೂ ಆಧ್ಯಾತ್ಮಿಕ ವಿಚಾರಗಳ ಮೇಲೆ ನಂಬಿಕೆ ಇದೆ. ಈ ನಂಬಿಕೆಗೆ ಕೆಲವೊಂದು ಅಚ್ಚರಿಯ ಸಂಗತಿಗಳು ಕಾರಣ. ಭಾರತದ ಅನೇಕ ಕಡೆ ಕಳೆದ 10 ವರ್ಷಗಳಿಂದ ಪುರಾತನ ದೇವಾಲಯಗಳು ಪತ್ತೆಯಾಗುತ್ತಿದೆ. ಜತೆಗೆ ಅವುಗಳ ಜೀರ್ಣೋದ್ಧಾರ ಕೂಡ ನಡೆಯುತ್ತಿದೆ. ಇದೀಗ ಇಂತಹದೇ ಘಟನೆಯೊಂದು ಬೀದರ್​​ನಲ್ಲಿ ನಡೆದಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾದ ಬಳಿಯ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಪುರಾತನ ವಿಷ್ಣು ದೇವಸ್ಥಾನಯೊಂದು (Bidar Ancient Vishnu Temple) ಐದು ವರ್ಷಗಳ ಹಿಂದೆ ಪತ್ತೆಯಾಗಿತ್ತು….

Read More

ಕರ್ನಾಟಕ ರಾಜ್ಯ ‘ಗುರುಧರ್ಮ ಪ್ರಚಾರಣ ಯುವಜನ ಸಭಾ’ಕ್ಕೆ ನೂತನ ಸಾರಥಿ; ಗೋಪಿ ಕೃಷ್ಣಪ್ಪ ಅಧ್ಯಕ್ಷರಾಗಿ ನೇಮಕ! – Kannada News | Gopi Krishnappa Leads Karnataka Gurudharma Sabha: Spreading Shree Narayana Guru’s Ideals

ಕರ್ನಾಟಕ ರಾಜ್ಯ ‘ಗುರುಧರ್ಮ ಪ್ರಚಾರಣ ಯುವಜನ ಸಭಾ’ಕ್ಕೆ ನೂತನ ಸಾರಥಿ ಬೆಂಗಳೂರು, ಡಿಸೆಂಬರ್ 31: ಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಪಸರಿಸುವ ನಿಟ್ಟಿನಲ್ಲಿ ಕೇರಳದ ಶಿವಗಿರಿ ಮಠದ ಶ್ರೀ ನಾರಾಯಣ ಧರ್ಮ ಸಂಘಂ ಟ್ರಸ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ರಾಜ್ಯ ಗುರುಧರ್ಮ ಪ್ರಚಾರಣ ಯುವಜನ ಸಭಾದ ನೂತನ ಅಧ್ಯಕ್ಷರಾಗಿ ಗೋಪಿ ಕೃಷ್ಣಪ್ಪ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ. ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತಗಳನ್ನು ಯುವಜನತೆಯಲ್ಲಿ ಮೂಡಿಸುವ ನಿಟ್ಟಿನಲ್ಲಿ ಶಿವಗಿರಿ ಮಠದ ಗುರುಧರ್ಮ…

Read More

‘ತೀರ್ಥರೂಪ ತಂದೆಯವರಿಗೆ’ ವಿಮರ್ಶೆ: ಭಾವನೆಗಳ ಪಯಣದಲಿ ‘ಹೊಂದಿಸಿ ಬರೆಯಿರಿ’ ಆಟ – Kannada News | Nihar Mukesh and Rachana Inder Starrer Ramenahalli Jagannatha Directional Theertharoopa Thandeyavarige Movie Review in Kannada

ತೀರ್ಥರೂಪ ತಂದೆಯವರಿಗೆ ಸಿನಿಮಾ ವಿಮರ್ಶೆ 2023ರಲ್ಲಿ ಬಂದ ‘ಹೊಂದಿಸಿ ಬರೆಯಿರಿ’ ಸಿನಿಮಾ ಗಮನ ಸೆಳೆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ರಾಮೇನಹಳ್ಳಿ ಜಗನ್ನಾಥ. ಈಗ ಅವರು ‘ತೀರ್ಥರೂಪ ತಂದೆಯವರಿಗೆ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸ್ಟಾರ್ ಕಲಾವಿದರು ಇಲ್ಲದೆ ಇದ್ದರೂ ಟ್ರೇಲರ್ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಆ ಚಿತ್ರದ ವಿಮರ್ಶೆ ಇಲ್ಲಿದೆ. ಜಾನಕಿ (ಸಿತಾರಾ) ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡವಳು. ಈಗ ಆಕೆಗೆ ಮಗನೇ ಪ್ರಪಂಚ. ಆದರೆ, ಮಗ ಪೃಥ್ವಿ ಸಂಚಾರಿ (ನಿಹಾರ್ ಮುಕೇಶ್​​)…

Read More