RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು, ಮೇ 30: ನಾಳೆ ಆರ್ಸಿಬಿ (RCB) VS ಜಿಟಿ ತಂಡಗಳ ಮಧ್ಯೆ ಹೈವೋಲ್ಟೇಜ್ ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ. ಇತ್ತ ನಗರದಲ್ಲಿ ಬೆಂಗಳೂರು ನಗರ ಪೊಲೀಸರು ಅತ್ಯಂತ ಕಠಿಣ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್, ನಾಳೆ ಐಪಿಎಲ್ ಫೈನಲ್ ಮ್ಯಾಚ್ ನಡೆಯಲಿದೆ. ಬೆಂಗಳೂರು ಪೊಲೀಸರಿಗೆ ಸಲಹೆ, ಸೂಚನೆ ನೀಡಿದ್ದೇನೆ. ಅಭಿಮಾನಿಗಳ ಸೆಲೆಬ್ರೇಷನ್ನಿಂದ ಬೇರೆ ಅವರಿಗೆ ತೊಂದರೆ ಆಗಬಾರದು. ಎಲ್ಲರೂ ತಮ್ಮ ತಮ್ಮ ಮನೆ, ಕ್ಲಬ್ಗಳಲ್ಲಿ…