ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್ – Kannada News | Devdutt Padikkal and Mayank Agarwal Smashed Century in VHT
ಅಹಮದಾಬಾದ್ನ ರೈಲ್ವೇಸ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ. ಪುದುಚೇರಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು. ಆರಂಭದಿಂದಲೇ ಉತ್ತಮ ಜೊತೆಯಾಟ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್ಗೆ ಪೇರಿಸಿದ್ದು ಬರೋಬ್ಬರಿ 228 ರನ್ಗಳು. ಇದರ ನಡುವೆ 116 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6…